Sunday, 15th December 2019

1 month ago

ಕಪಟ ನಾಟಕ ಪಾತ್ರಧಾರಿ: ಸಸ್ಪೆನ್ಸ್ ಕಥೆಯ ಥ್ರಿಲ್ಲಿಂಗ್ ಸವಾರಿ!

ಹುಲಿರಾಯ ಖ್ಯಾತಿಯ ಬಾಲು ನಾಗೇಂದ್ರ ನಾಯಕನಾಗಿ ನಟಿಸಿರುವ ಕಪಟ ನಾಟಕ ಪಾತ್ರಧಾರಿ ಚಿತ್ರ ತೆರೆಕಂಡಿದೆ. ಶೀರ್ಷಿಕೆಯೊಂದಿಗೇ ಗಮನ ಸೆಳೆದು, ಆ ನಂತರದಲ್ಲಿ ಹಾಡುಗಳು ಮತ್ತು ಟ್ರೇಲರ್ ಮೂಲಕ ಸಖತ್ ಕ್ರೇಜ್ ಸೃಷ್ಟಿಸಿದ್ದ ಈ ಚಿತ್ರ ನೋಡುಗರನ್ನೆಲ್ಲ ಕಾಡುವಂತೆ, ಎಲ್ಲ ವರ್ಗದ ಪ್ರೇಕ್ಷಕರೂ ಸಂಪೂರ್ಣವಾಗಿ ತೃಪ್ತರಾಗುವಂತೆ ಅಚ್ಚುಕಟ್ಟಾಗಿಯೇ ಮೂಡಿ ಬಂದಿದೆ. ಯಾವ ಥರದ ನಿರೀಕ್ಷೆಗಳೆದ್ದಿದ್ದವೋ ಅದಕ್ಕೆ ತಕ್ಕುದಾದ ಕಂಟೆಂಟಿನೊಂದಿಗೆ ಮೂಡಿ ಬಂದಿರೋ ಈ ಚಿತ್ರ ಮಧ್ಯಮ ವರ್ಗದ ಹುಡುಗನೊಬ್ಬನ ಭೂಮಿಕೆಯಲ್ಲಿ ತೆರೆದುಕೊಳ್ಳುವ ಸಸ್ಪೆನ್ಸ್ ಕಥೆಯೊಂದಿಗೆ ಥ್ರಿಲ್ಲಿಂಗ್ ಜರ್ನಿ ಮಾಡಿಸುವಷ್ಟು […]

4 months ago

ಕಪಟನಾಟಕ ಪಾತ್ರಧಾರಿಯಾಗಿ ಹಾಡಾದ ಹುಲಿರಾಯ!

ಬೆಂಗಳೂರು: ಒಂದು ಸಿನಿಮಾ ಹಿಟ್ ಆಗುತ್ತಲೇ ಅದರಲ್ಲಿ ನಟಿಸಿದ್ದ ನಾಯಕ, ನಾಯಕಿಯ ಮುಂದಿನ ಚಿತ್ರ ಯಾವುದೆಂಬುದರ ಬಗ್ಗೆ ಸಹಜವಾಗಿಯೇ ಪ್ರೇಕ್ಷಕರಲ್ಲೊಂದು ಕುತೂಹಲವಿರುತ್ತದೆ. ಅದೇ ರೀತಿ ಅರವಿಂದ್ ಕೌಶಿಕ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಹುಲಿರಾಯ ಚಿತ್ರದ ನಾಯಕ ಬಾಲು ನಾಗೇಂದ್ರ ಬಗ್ಗೆಯೂ ಪ್ರೇಕ್ಷಕರಲ್ಲಿ ಅಂಥಾದ್ದೊಂದು ಕುತೂಹಲ ಇದ್ದೇ ಇತ್ತು. ಆದರೆ ಕೊಂಚ ತಡವಾಗಿಯಾದರೂ ಬಾಲು ಭರ್ಜರಿಯಾಗಿಯೇ ಎಂಟ್ರಿ...