Saturday, 17th August 2019

2 months ago

ಭಾರತ ಗೆದ್ದ ಅವಿಸ್ಮರಣೀಯ ಮೊದಲ ವಿಶ್ವಕಪ್‍ಗೆ ಇಂದು 36ರ ಸಂಭ್ರಮ

ನವದೆಹಲಿ: 1983 ಜೂನ್ 25 ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಯಾರು ನಿರೀಕ್ಷೆ ಮಾಡದ ರೀತಿಯಲ್ಲಿ ಕಪಿಲ್ ದೇವ್ ನೇತೃತ್ವದ ಭಾರತ ತಂಡ ಮೊದಲ ಬಾರಿಗೆ ವಿಶ್ವ ಕಪ್ ಎತ್ತಿ ಹಿಡಿದು ಹೊಸ ಇತಿಹಾಸವನ್ನು ಈ ದಿನ ಸೃಷ್ಟಿಸಿತ್ತು. ಇಂದಿಗೆ ಭಾರತ ತಂಡ ಈ ಸಾಧನೆ ಮಾಡಿ 36 ವರ್ಷವಾಗಿದೆ. ಇಂಗ್ಲೆಂಡಿನ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ವೆಸ್ಟ್ ಇಂಡೀಸ್ ತಂಡವನ್ನು ಬಗ್ಗು ಬಡಿದು ಚೊಚ್ಚಲ ವಿಶ್ವಕಪ್‍ನ್ನು ಗೆದ್ದು ಬೀಗಿತ್ತು. […]

3 months ago

36 ವರ್ಷದ ಹಿಂದಿನ ಕಪಿಲ್ ದೇವ್ ದಾಖಲೆ ಮುರಿದ ಪಾಕ್ ಆಟಗಾರ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಮಾಡಿದ್ದ 36 ವರ್ಷದ ಹಳೆಯ ದಾಖಲೆಯನ್ನು ಪಾಕಿಸ್ತಾನದ ಯುವ ಆಟಗಾರ ಇಮಾಮ್-ಉಲ್-ಹಕ್ ಮುರಿದಿದ್ದಾರೆ. ಕಪಿಲ್ ದೇವ್ ತಮ್ಮ 24 ನೇ ವಯಸ್ಸಿನಲ್ಲಿ 1983ರ ವಿಶ್ವಕಪ್ ಸಮಯದಲ್ಲಿ ಜಿಂಬಾಬ್ವೆ ವಿರುದ್ಧ 175 ರನ್ ಸಿಡಿಸಿದ್ದರು. ಈ ಮೂಲಕ 150 ಕ್ಕೂ ಅಧಿಕ ರನ್ ಹೊಡೆದ ಅತ್ಯಂತ...

ಇಮ್ರಾನ್ ಖಾನ್ ಆಹ್ವಾನ ತಿರಸ್ಕರಿಸಿದ ಕಪಿಲ್ ದೇವ್

1 year ago

ನವದೆಹಲಿ: ಪಾಕಿಸ್ತಾನ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಾಯಕ ಇಮ್ರಾನ್ ಖಾನ್ ಅವರ ಆಹ್ವಾನವನ್ನು ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ತಿರಸ್ಕರಿಸಿದ್ದಾರೆ. ಆಗಸ್ಟ್ 18 ರಂದು ನಡೆಯಲಿರುವ ಪಾಕಿಸ್ತಾನ ನೂತ ಪ್ರಧಾನ ಮಂತ್ರಿ ಪ್ರಮಾಣ...

ಮೊದಲು ಇಂಡೋ, ಪಾಕ್ ಸಂಬಂಧ ಸುಧಾರಿಸಲಿ-ಬಳಿಕ ಕ್ರಿಕೆಟ್ ಮಾತು: ಕಪಿಲ್ ದೇವ್

1 year ago

ನವದೆಹಲಿ: ಕ್ರೀಡಾಂಗಣದಲ್ಲಿ ಹಲವು ಬಾರಿ ನೇರ ಹಣಾಹಣಿ ನಡೆಸಿದ್ದ ಪಾಕ್ ಮಾಜಿ ಆಟಗಾರ ಇಮ್ರಾನ್ ಖಾನ್ ಚುನಾವಣೆಯಲ್ಲಿ ಯಶಸ್ವಿಯಾಗಿದ್ದು ಖುಷಿ ತಂದಿದೆ. ಆದರೆ ಎರಡು ದೇಶಗಳ ನಡುವಿನ ಉತ್ತಮ ಸಂಬಂಧ ಬೆಳವಣಿಗೆ ಮುಖ್ಯ ಎಂದು ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್...

ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಯೋ-ಯೋ ಟೆಸ್ಟ್ ಮಾನದಂಡವಾಗಬಾರದು: ಕಪಿಲ್ ದೇವ್

1 year ago

ಮುಂಬೈ: ಟೀಂ ಇಂಡಿಯಾ ತಂಡಕ್ಕೆ ಆಯ್ಕೆ ಆಗಲು ಕಡ್ಡಾಯ ಪಡಿಸಿರುವ ಯೋ-ಯೋ ಟೆಸ್ಟ್ ಕುರಿತು ಹಲವರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಸಹ ಯೋಯೋ ಟೆಸ್ಟ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಖಾಸಗಿ ಮಾಧ್ಯಮ ಕಾರ್ಯಕ್ರಮದಲ್ಲಿ...

ಹಾರ್ದಿಕ್ ಪಾಂಡ್ಯರನ್ನು ನನಗೆ ಹೋಲಿಕೆ ಮಾಡಬೇಡಿ: ಕಪಿಲ್ ದೇವ್

2 years ago

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನೀರಸ ಪ್ರದರ್ಶನ ತೋರಿದ ನಂತರ ಹಲವು ಹಿರಿಯ ಆಟಗಾರರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಯುವ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯರನ್ನು...

ಸೊನ್ನೆ ಸುತ್ತಿ ಕಪಿಲ್ ದಾಖಲೆ ಸರಿಗಟ್ಟಿದ ರನ್ ಮೆಷಿನ್!

2 years ago

ಕೋಲ್ಕತ್ತಾ: ರನ್ ಮೆಷಿನ್, ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಮಾಜಿ ನಾಯಕ ಕಪಿಲ್ ದೇವ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೊಹ್ಲಿ 11 ಎಸೆತಗಳನ್ನು ಎದುರಿಸಿ ಸುರಂಗ ಲಕ್ಮಲ್ ಎಸೆತದಲ್ಲಿ...

ರಣ್‍ವೀರ್ ಸಿಂಗ್‍ ಗೆ ಕ್ರಿಕೆಟ್ ಹೇಳಿಕೊಡಲಿದ್ದಾರೆ ಕಪಿಲ್ ದೇವ್!

2 years ago

ಮುಂಬೈ: ರಣ್‍ವೀರ್ ಸಿಂಗ್ ಅವರಿಗೆ ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಕ್ರಿಕೆಟ್ ಪಾಠವನ್ನು ಹೇಳಿಕೊಡಲಿದ್ದಾರೆ. ಕಬೀರ್ ಖಾನ್ ’83’ ಚಿತ್ರವನ್ನು ಮುಂದೆ ನಿರ್ದೇಶನ ಮಾಡಲಿದ್ದು, ಚಿತ್ರಕ್ಕೆ ರಣ್‍ವೀರ್ ಸಿಂಗ್ ರನ್ನು ಆಯ್ಕೆ ಮಾಡಿದ್ದಾರೆ. ಚಿತ್ರಕ್ಕಾಗಿ ರಣ್‍ವೀರ್ ಕ್ರಿಕೆಟ್ ಕಲಿಯುತಿದ್ದು,...