ಮುಂಬೈ: ನ್ಯಾಷನಲ್ ಕ್ರಶ್ ಆಗಿರೋ ಕೂರ್ಗದ ಚೆಲುವೆ ರಶ್ಮಿಕಾ ಮಂದಣ್ಣರನ್ನ ನೋಡುವ ಆಸೆಯನ್ನ ಬಾಲಿವುಡ್ ನಟ, ಕಾಮಿಡಿಯನ್ ಕಪಿಲ್ ಶರ್ಮಾ ಹೊರ ಹಾಕಿದ್ದಾರೆ. ದಕ್ಷಿಣ ಭಾರತದ ಬೇಡಿಕೆಯ ನಟಿಯಲ್ಲಿ ಒಬ್ಬರಾಗಿರೋ ರಶ್ಮಿಕಾ ಮಂದಣ್ಣ ಸಾಲು ಸಾಲು...
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿ ಜಾಮೀನಿನ ಮೇಲೆ ಹೊರ ಬಂದಿರುವ ಹಾಸ್ಯ ನಟಿ ಭಾರತಿ ಸಿಂಗ್ ಗೆ ವಾಹಿನಿ ಎರಡನೇ ಅವಕಾಶ ನೀಡಬೇಕೆಂದು ನಟ ಕೃಷ್ಣ ಅಭಿಷೇಕ್ ಒತ್ತಾಯಿಸಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಪಿಲ್ ಶರ್ಮಾ...
ಮುಂಬೈ: ಖಾಸಗಿ ವಾಹಿನಿಯ ‘ದಿ ಕಪಿಲ್ ಶರ್ಮಾ ಶೋ’ಗೆ ಮಾಜಿ ಕ್ರಿಕೆಟಿಗ, ರಾಜಕೀಯ ನಾಯಕ ನವಜೋತ್ ಸಿಂಗ್ ಸಿಧು ರೀ ಎಂಟ್ರಿ ಕೊಟ್ಟಿದ್ದಾರೆ. ಖಾಸಗಿ ವಾಹಿನಿ ಕಾರ್ಯಕ್ರಮದ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವಿಡಿಯೋ ವೈರಲ್...
ಮುಂಬೈ: ಖಾಸಗಿ ವಾಹಿನಿ ಖ್ಯಾತ ಕಾಮಿಡಿ ಶೋನಿಂದ ಹೊರ ಉಳಿದಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಕಮ್ ಬ್ಯಾಕ್ ಮಾಡಲಿದ್ದಾರೆ ಎಂದು ಕಾರ್ಯಕ್ರಮದ ನಿರೂಪಕ ಕಪಿಲ್ ಶರ್ಮಾ ಸುಳಿವು ನೀಡಿದ್ದಾರೆ. ಸುನಿಲ್ ಗ್ರೋವರ್ ಶೋನಿಂದ...
ಚಂಡೀಗಢ: ಪುಲ್ವಾಮಾ ದಾಳಿಯ ವಿಚಾರವಾಗಿ ಪಾಕಿಸ್ತಾನ ಪರವಾಗಿ ಹೇಳಿಕೆ ನೀಡಿದ್ದ ಪಂಜಾಬ್ನ ಕಾಂಗ್ರೆಸ್ ಮಂತ್ರಿ ನವಜೋತ್ ಸಿಂಗ್ ಸಿಧುಗೆ ಸಂಕಷ್ಟ ಎದುರಾಗಿದ್ದು, ಖ್ಯಾತ ಕಪಿಲ್ ಶರ್ಮಾ ಶೋದಿಂದ ಅವರನ್ನು ಹೊರಹಾಕಲಾಗಿದೆ. ಶೋ ಆರಂಭವಾದ ದಿನದಿಂದಲೂ ಸಿಧು...
ಮುಂಬೈ: ದೇಶದ ಕಿರುತೆರೆಯಲ್ಲಿ ತನ್ನ ಮನರಂಜನೆಯ ಮೂಲಕ ಹೆಸರು ಪಡೆದಿರುವ ಕಪಿಲ್ ಶರ್ಮಾ ಶೋದಲ್ಲಿ ಮೊದಲ ಬಾರಿಗೆ ಕನ್ನಡದ ನಟ ಸುದೀಪ್ ತಮ್ಮ ಪೈಲ್ವಾನ ಚಿತ್ರದ ಪ್ರಚಾರಕ್ಕೆ ತೆರಳಿದ್ದಾರೆ. ಕಪಿಲ್ ಶರ್ಮಾ ಶೋದಲ್ಲಿ ಕಿಚ್ಚ ಸುದೀಪ್...
ಮುಂಬೈ: ನಿರೂಪಕ ಕಪಿಲ್ ಶರ್ಮಾ ಸಾರಥ್ಯದ ಕಾಮಿಡಿ ಶೋ ಮತ್ತೊಮ್ಮೆ ಆರಂಭವಾಗಿದೆ. ಕಳೆದ ವಾರ ನಟ ರಣ್ವೀರ್ ಸಿಂಗ್, ನಟಿ ಸಾರಾ ಅಲಿಖಾನ್ ಮತ್ತು ನಿರ್ದೇಶಕ ರೋಹಿತ್ ಶೆಟ್ಟಿ ಆಗಮಿಸಿದ್ದರು. ಈ ವಾರ ಬಾಲಿವುಡ್ ಭಾಯಿಜಾನ್...
ಮುಂಬೈ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಪಿಲ್ ಶರ್ಮಾ ಶೋ’ ಮೂಲಕ ಖ್ಯಾತರಾಗಿರುವ ಹಾಸ್ಯನಟ, ನಿರೂಪಕ ಕಪಿಲ್ ಶರ್ಮಾ ತಮ್ಮ ಬಹುಕಾಲದ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಪಿಲ್ ಶರ್ಮಾ ತನ್ನ ಗೆಳತಿ ಗಿನ್ನಿ ಚಾತ್ರಥ್...
ಮುಂಬೈ: ಹಾಸ್ಯ ನಟ, ನಿರೂಪಕ ಕಪಿಲ್ ಶರ್ಮಾ ಎಷ್ಟು ಬೇಗ ಎತ್ತರಕ್ಕೆ ಬೆಳೆದರೋ, ಅಷ್ಟೇ ಬೇಗ ತೆರೆಯ ಹಿಂದೆ ಮರೆಯಾದ ವ್ಯಕ್ತಿ. ತಮ್ಮ ಮಾತಿನ ಶೈಲಿ, ಹಾಸ್ಯ ಚಟಾಕಿಗಳಿಂದ ಪ್ರಸಿದ್ಧಿ ಪಡೆದುಕೊಂಡಿದ್ದ ಕಪಿಲ್ ಶರ್ಮಾ ಖಾಸಗಿ...
ಮುಂಬೈ: ವಿವಾದಗಳಿಂದ ಈ ವರ್ಷ ಸುದ್ದಿಯಾಗಿರುವ ಕಪಿಲ್ ಶರ್ಮಾ ಹಿಂದಿಯ ಬಿಗ್ ಬಾಸ್-12ರಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೌದು. ಕೆಲವು ದಿನಗಳಿಂದ ಡಿಪ್ರೆಶನ್ಗೆ ಒಳಗಾಗಿದ್ದ ಕಾಮಿಡಿ ಸ್ಟಾರ್ ಕಪಿಲ್ ಶರ್ಮಾ ತಮ್ಮ ಹಾಸ್ಯ ಕಾರ್ಯಕ್ರಮದ...
ಮುಂಬೈ: ತಮ್ಮ ಹಾಸ್ಯದ ಜುಗಲ್ಬಂದಿಯ ಮೂಲಕವೇ ದೇಶಾದ್ಯಂತ ಪರಿಚಿತರಾಗಿರುವ ಕಪಿಲ್ ಶರ್ಮಾ ಮತ್ತು ಸುನಿಲ್ ಗ್ರೋವರ್ ಇಬ್ಬರನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರರಾಗಿದ್ದರೆ. ಆದ್ರೆ ಇಬ್ಬರ ನಡುವಿನ ಕಲಹದಿಂದಾಗಿ ಕಿರುತೆರೆಯಲ್ಲಿ ಪ್ರಸಿದ್ಧಿ ಪಡೆದಿದ್ದ ಶೋ...
ಮುಂಬೈ: ಕಾಮಿಡಿಯನ್ ಕಪಿಲ್ ಶರ್ಮಾ ಮತ್ತು ಗೆಳತಿ ಗಿನ್ನಿ ಚಾತ್ರಥ್ ನಡುವೆ ಬ್ರೇಕ್ ಆಗಿದೆ ಎಂದು ಪತ್ರಿಕೆಯೊಂದು ಪ್ರಕಟಿಸಿದೆ. ಕಪಿಲ್ ಶರ್ಮಾ ಶೋ ಮೂಲಕ ಜನರ ಮನಸೆಳದಿದ್ದ ಕಪಿಲ್ ಜೀವನದಲ್ಲಿ ಕೆಲವೊಂದು ದಿನಗಳಿಂದ ಒಂದಾದ ನಂತರ...
ಮುಂಬೈ: ಹಾಸ್ಯ ನಟ ಕಪಿಲ್ ಶರ್ಮಾ ಕೊನೆಗೂ ಮೌನ ಮುರಿದಿದ್ದು ನಾನು ಹೆಚ್ಚಾಗಿ ಮದ್ಯಪಾನ ಮಾಡುತ್ತಿದ್ದೇನೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ನನಗೆ ಸಾಕಷ್ಟು ನೋವಾಗಿದೆ. ನಾನು ಹೆಚ್ಚಾಗಿ ಕುಡಿಯುತ್ತಿದ್ದೇನೆ. ಇದು ಅವಶ್ಯಕವಲ್ಲ ಆದರೂ ನನಗೆ ಬಹಳ ನೋವುಂಟಾಗಿದೆ....
ಮುಂಬೈ: ಇತ್ತೀಚಿಗೆ ಅಜಯ್ ದೇವ್ಗನ್ ತಮ್ಮ ಬಾದ್ಶಾವೋ ಚಿತ್ರದ ಪ್ರಮೋಷನ್ಗಾಗಿ ಕಪಿಲ್ ಶರ್ಮಾ ಶೋಗೆ ತೆರಳಿದ್ದರು. ಕಪಿಲ್ ಅನಾರೋಗ್ಯದ ಕಾರಣದಿಂದಾಗಿ ಶೂಟಿಂಗ್ನನ್ನು ರದ್ದುಗೊಳಿಸಿದ್ದರಿಂದ ಅಜಯ್ ದೇವ್ಗನ್ ಕೋಪಗೊಂಡಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಈ ಸುದ್ದಿಗೆ ನಟ...
ಮುಂಬೈ: ಹಾಸ್ಯ ನಟ ಕಪಿಲ್ ಶರ್ಮಾ ಎಲ್ಲಾ ತಪ್ಪು ಕಾರಣಗಳಿಂದಾಗಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕಪಿಲ್ ಮತ್ತೊಮ್ಮೆ ತನ್ನ ಶೋನ ಶೂಟಿಂಗ್ನನ್ನು ಕ್ಯಾನ್ಸಲ್ ಮಾಡಿದ್ದಾರೆ. ಈ ಬಾರಿ ಅಜಯ್ ದೇವ್ಗನ್ ಜೊತೆ ಶೂಟಿಂಗ್ನನ್ನು ಕ್ಯಾನ್ಸಲ್ ಮಾಡುವ ಮೂಲಕ...
ಮುಂಬೈ: ಹಿಂದಿಯ `ದಿ ಕಪಿಲ್ ಶರ್ಮಾ ಶೋ’ ಗೆ ಲೇಡಿ ಕಾಮಿಡಿಯನ್ ಭಾರತಿ ಸಿಂಗ್ ಎಂಟ್ರಿ ಕೊಡಲಿದ್ದಾರೆ. ಇನ್ನ್ಮುಂದೆ ನಗುವವರಿಗೆ ಮಾತ್ರ ಡಬಲ್ ಧಮಾಕಾ ಸಿಗಲಿದೆ. ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುವ ನಂಬರ್ 1 ಕಾರ್ಯಕ್ರಮದಲ್ಲಿ ಭಾಗವಹಿಸಲು...