Thursday, 20th February 2020

Recent News

5 months ago

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು – ಬಾಯಿಗೆ ಪಿಸ್ತೂಲ್ ಇಟ್ಟು ಯುವಕನ ಹತ್ಯೆ

ಕಲಬುರಗಿ: ಭೀಮಾತೀರದಲ್ಲಿ ಮತ್ತೆ ಗುಂಡು ಸದ್ದು ಮಾಡಿದೆ. ಸಿನೀಮಿಯ ರೀತಿಯಲ್ಲಿ ಪಿಸ್ತೂಲ್ ಬಾಯಿಗಿಟ್ಟು ಫೈರಿಂಗ್ ಮಾಡಿರುವ ಭಯಾನಕ ಘಟನೆ ಅಫಜಲಪುರ ತಾಲೂಕಿನ ಕರ್ಜಗಿ ಗ್ರ‍ಾಮದಲ್ಲಿ ನಡೆದಿದೆ. ಜಿಲ್ಲೆಯ ಅಫಜಲಪುರದ ಕರಜಗಿ ಗ್ರಾಮದ ನಿವಾಸಿ ಸೈಬಣ್ಣ ನೀಲಕಂಠ ತಳವಾರ (28) ಗುಂಡಿನ ದಾಳಿಗೆ ಬಲಿಯಾದ ಯುವಕ. ಅದೇ ಗ್ರಾಮದ ರವಿ ತಳವಾರ ಅಲಿಯಾಸ್ ಅಭಯ್ ಕೊಲೆ ಮಾಡಿದ ಆರೋಪಿ. ಆರೋಪಿ ರವಿ ಸೋಮವಾರ ಸಂಜೆ ಸೈಬಣ್ಣನ ಬಾಯಿಗೆ ಪಿಸ್ತೂಲ್ ಇಟ್ಟು ಗುಂಡು ಹಾರಿಸಿದ್ದಾನೆ. ಪರಿಣಾಮ ಸೈಬಣ್ಣ ಗಂಭೀರವಾಗಿ ಗಾಯಗೊಂಡಿದ್ದ. […]