Districts4 years ago
ಎಲ್ಲವನ್ನು ನೋಡಿಕೊಂಡು ಸುಮ್ಮನಿರುವ ಹೇಡಿಯಲ್ಲ: ಪ್ರಕಾಶ್ ರೈ ಘರ್ಜನೆ
ಉಡುಪಿ: ಎಲ್ಲವನ್ನೂ ನೋಡಿಕೊಂಡು ಸುಮ್ಮನಿರುವ ಹೇಡಿ ನಾನಲ್ಲ ಎಂದು ನಟ ಪ್ರಕಾಶ್ ರೈ ಗುಡುಗಿದ್ದಾರೆ. ಉಡುಪಿಯಲ್ಲಿ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ನಾವು – ನಮ್ಮ ಮಕ್ಕಳು ನೆಮ್ಮದಿಯಿಂದ ಬದುಕುವ ಸಮಾಜ ಬೇಕು...