Monday, 22nd July 2019

Recent News

4 months ago

ಉಡುಪಿ, ಕಾಪು, ಕಾರ್ಕಳ ಜನಕ್ಕೆ ತಿಳುವಳಿಕೆ ಇಲ್ಲ- ಸಿಎಂ ಹೇಳಿಕೆ ವಿರುದ್ಧ ಕರಾವಳಿ ಗರಂ

ಉಡುಪಿ: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕರಾವಳಿಯ ಜನ ಗರಂ ಆಗಿದ್ದಾರೆ. ತಿಳುವಳಿಕೆ ಇರೋದಕ್ಕೆ ನಾವು ಕುಟುಂಬ ರಾಜಕಾರದ ಹಿಂದೆ ಬಿದ್ದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೆ ಸಿಎಂ ಆಗಿದ್ದಾಗ ಎಷ್ಟು ಕೊಟ್ಟಿದ್ದೀರಿ, ಈ ಬಜೆಟ್ ಮಂಡನೆ ಸಂದರ್ಭ ಕೊಟ್ಟದ್ದೆಷ್ಟು ಗೊತ್ತಿದೆ. ತಿಳುವಳಿಕೆ ಇದ್ದದ್ದಕ್ಕೆ ಬಿಜೆಪಿಗೆ ವೋಟ್ ಹಾಕ್ತೇವೆ. ನಮಗೆ ತಿಳುವಳಿಕೆ ಇದೆ. ಕುಟುಂಬ ರಾಜಕಾರಣಕ್ಕೆ ನಾವು ವೋಟ್ ಹಾಕಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಾಗುತ್ತಿದೆ. ಜೆಡಿಎಸ್ […]

10 months ago

ಕಂಬಳ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಅಬ್ದುಲ್ ನಜೀರ್

ನವದೆಹಲಿ: ಕಂಬಳ ಕ್ರೀಡೆಗೆ ಅನುಮತಿ ನೀಡಿ ಪ್ರಾಣಿ ಹಿಂಸೆ ಕಾಯ್ದೆಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ನಿರಾಕರಿಸಿದ್ದಾರೆ. ಪ್ರಾಣಿ ದಯಾ ಸಂಘ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ  ನ್ಯಾ. ಕುರಿಯನ್ ಜೋಸೆಫ್ ಹಾಗೂ ನ್ಯಾ. ಅಬ್ದುಲ್ ನಜೀರ್ ಪೀಠ ಬೇರೊಂದು ಪೀಠ...

ಸುಳ್ಯದಲ್ಲಿ ರಾತ್ರೋರಾತ್ರಿ ದನಕಳ್ಳತನ- ಸಿಸಿಟಿವಿಯಲ್ಲಿ ದೃಶ್ಯ ಸೆರೆ

1 year ago

ಮಂಗಳೂರು: ಕರಾವಳಿಯಲ್ಲಿ ದನಗಳ್ಳರ ಹಾವಳಿ ಮುಂದುವರಿದಿದೆ. ರಾತ್ರಿ ರಸ್ತೆ ಬದಿ ಮಲಗುವ ದನಗಳನ್ನು ದುಷ್ಕರ್ಮಿಗಳು ಕಾರಿನಲ್ಲಿ ಹಾಕಿ ಅಪಹರಿಸಿ ಹತ್ಯೆ ಮಾಡುತ್ತಿದ್ದು, ನಿರಂತರವಾಗಿ ದನ ಕಳ್ಳತನ ಮಾಡುತ್ತಿದ್ದಾರೆ. ಫೆಬ್ರವರಿ 16 ರಂದು ಸುಳ್ಯ ತಾಲೂಕಿನ ಚೆನ್ನಕೇಶವ ದೇವಸ್ಥಾನದ ಮುಂಭಾಗ ಸ್ಕಾರ್ಪಿಯೋ ಮತ್ತು...

ಕರಾವಳಿಯಲ್ಲಿ 2 ಭಯೋತ್ಪಾದಕ ಫ್ಯಾಕ್ಟರಿ ಇವೆ, ಸ್ವಲ್ಪ ಸಮಯ ಸಿಕ್ಕಿದ್ರೂ ಮಟ್ಟ ಹಾಕ್ತಿದ್ದೆ- ರಾಮಲಿಂಗಾರೆಡ್ಡಿ

1 year ago

ಕಲಬುರಗಿ: ಕರಾವಳಿಯಲ್ಲಿ ಎರಡು ಭಯೋತ್ಪಾದಕ ಫ್ಯಾಕ್ಟರಿಗಳಿವೆ. ಸಮಯ ಸಿಕ್ಕಿದ್ರೆ ಅವುಗಳನ್ನು ಮಟ್ಟ ಹಾಕುತ್ತಿದ್ದೆ ಅಂತ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತಾಡಿದ ಅವರು, ಸತ್ತ ಮೇಲೆ ಸತ್ತವರ ಮನೆಗೆ ಹೋಗಿ ಮರಣೋತ್ತರ ಸದಸ್ಯತ್ವ ಕೊಡೋದೇ ಬಿಜೆಪಿಯ ಕೆಲಸ. ರಾಜ್ಯದಲ್ಲಿ...

ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ

1 year ago

ಬೆಂಗಳೂರು: ಶಿವರಾತ್ರಿಯ ದಿನ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಇವತ್ತು ಹಾಗೂ ನಾಳೆ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ...

`ಓಖಿ’ಗೆ ಮಂಗಳೂರಲ್ಲಿ ಕಡಲು ಪ್ರಕ್ಷುಬ್ಧ – ಮಂಗಳೂರಿಂದ ಹೊರಟಿದ್ದ 8 ಮಂದಿ ಸೇಫ್

2 years ago

-ಸುಖ್ ಪಾಲ್ ಪೊಳಲಿ ಮಂಗಳೂರು: ತಮಿಳುನಾಡು ಮತ್ತು ಕೇರಳದಲ್ಲಿ ಅಬ್ಬರಿಸಿದ ಓಖಿ ಚಂಡಮಾರುತ ರಾಜ್ಯದ ಕರಾವಳಿಗೂ ಅಪ್ಪಳಿಸಿದೆ. ಮಂಗಳೂರಿನ ಸಮುದ್ರದಲ್ಲಿ ರಕ್ಕಸ ಅಲೆಗಳು ಏಳುತ್ತಿದ್ದು ಶನಿವಾರ ರಾತ್ರಿಯಿಂದ ಉಗ್ರ ಸ್ವರೂಪ ಪಡೆದಿದೆ. ಕಡಲ ತೀರದ 15 ಕ್ಕೂ ಹೆಚ್ಚು ಮನೆಗಳ ನಿವಾಸಿಗಳನ್ನು...

ಕರಾವಳಿ ಗೆಲ್ಲೋಕೆ ಬಿಜೆಪಿ ಮೆಗಾ ಪ್ಲಾನ್-ಮಂಗಳೂರಿಗೆ ಇಂದು ಅಮಿತ್ ಶಾ ಭೇಟಿ

2 years ago

ಮಂಗಳೂರು: ರಾಜ್ಯದ ಕರಾವಳಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಏರ್ಪಟ್ಟಿದೆ. ಎರಡೂ ಪಕ್ಷಗಳ ಭದ್ರಕೋಟೆಯಾಗಿರುವ ಕರಾವಳಿ ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು...

ಕರಾವಳಿಗೂ ಬಂತು ಬಿರುಬಿಸಿಲ ಕಾಲ! – ಬಿಸಿಲಿನ ಝಳದಲ್ಲಿ ದಾಖಲೆ

2 years ago

ಮಂಗಳೂರು: ಕರಾವಳಿಯ ಮಂಗಳೂರು ಅಕ್ಷರಶಃ ಈಗ ಕಾದ ಕಾವಲಿಯಾಗಿದೆ. ಬಿರುಬಿಸಿಲಿನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಸಾಮಾನ್ಯವಾಗಿ ಸಮೃದ್ಧವಾಗಿ ಮಳೆಯಾಗುವ ನಾಡು ಕರಾವಳಿ, ಪಶ್ಚಿಮ ಘಟ್ಟದ ತಪ್ಪಲಿನಿಂದ ಸಮುದ್ರ ತೀರದ ತನಕ ಧಾರಾಕಾರ ಮಳೆಯಾಗುತ್ತದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆ ಈ ವರ್ಷ ಬರದ...