ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯಿಂದ ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿರುವುದನ್ನು ವಿರೋಧಿಸಿ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸಿದ್ದಲಿಂಗಯ್ಯ ವೃತ್ತದಿಂದ ಬೈಕ್ಗಳನ್ನು ತಳ್ಳಿಕೊಂಡು...
ಬೆಂಗಳೂರು : ತಮಿಳು ಹಾಡುಗಳನ್ನು ಹಾಕಬೇಡಿ ಎಂದಿದ್ದಕ್ಕೆ ತಮಿಳರಿಗೆ ಹಾಗೂ ಕರವೇ ಕಾರ್ಯಕರ್ತರ ನಡುವೆ ಗಲಾಟೆಯಾಗಿರುವ ಘಟನೆ ಕೆಪಿ ಅಗ್ರಹಾರದಲ್ಲಿ ನಡೆದಿದೆ. ಕೆಪಿ ಅಗ್ರಹಾರ ವ್ಯಾಪ್ತಿಯ ನಾಗ ಸುಬ್ರಹ್ಮಣ್ಯ ತಮಿಳು ದೇವಸ್ಥಾನದಲ್ಲಿ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ...
ನೆಲಮಂಗಲ: ಪಬ್ಲಿಕ್ ಟಿವಿಯ ‘ಮನೆಯೇ’ ಮಂತ್ರಾಲಯ ಕಾರ್ಯಕ್ರಮಕ್ಕೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ವೀವರ್ಸ್ ಕಾಲೋನಿಯ ಆಟೋ ಡ್ರೈವರ್ ಧನಂಜಯ ಎಂಬವರು ಶುಕ್ರವಾರ ಕರೆ ಮಾಡಿ ತಮ್ಮ ಕಷ್ಟವನ್ನ ಹೇಳಿಕೊಂಡಿದ್ದರು. ಕೊರೊನಾ ಲಾಕ್ಡೌನ್ ಸಮಯದಲ್ಲಿ ಮನೆಯಿಂದ...
– ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿ ಕರವೇ ಪ್ರತಿಭಟನೆ ಬೆಂಗಳೂರು: ಟೌನ್ ಹಾಲ್ ಮುಂದೆ ಪ್ರತಿಭಟನೆ ಮಾಡಬಾರದು ಅಂತ ಮೇಯರ್ ಗೌತಮ್ ಕುಮಾರ್ ಆದೇಶ ಹೊರಡಿಸಿದ್ರು. ಕೌನ್ಸಿಲ್ ನಲ್ಲಿ ಚರ್ಚೆ ಮಾಡಿ ಇದರ ಬಗ್ಗೆ ನಿರ್ಣಯ...
ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬಂದ್ ಕುರಿತು ಚಿಕ್ಕೋಡಿಯಲ್ಲಿ...
ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇರಳ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಕೆಲ ಸಂಘಟನೆಗಳು ಮತ್ತು ರಾಜಕಾರಣಿಗಳು ಅವರ ವಾಹನಕ್ಕೆ ಅಡ್ಡಗಟ್ಟಿ ಕಪ್ಪುಬಾವುಟ ತೋರಿಸಿ ಉದ್ದಟತನ ಮೆರದಿದ್ದವು. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ...
ಬೆಂಗಳೂರು: ಮಿಂಟೋ ಆಸ್ಪತ್ರೆಯ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಕರವೇ ಕಾರ್ಯಕರ್ತರಿಗೆ ಜಾಮೀನು ಮಂಜೂರು ಆಗಿದೆ. 24ನೇ ಎಸಿಎಂಎಂ ಕೋರ್ಟ್ ನ್ಯಾ. ಬಾಲಗೋಪಾಲಕೃಷ್ಣ ತಲಾ 50 ಸಾವಿರ ಬಾಂಡ್, 3 ಸಾವಿರ...
ಬೆಂಗಳೂರು: ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವಿನಿ ಗೌಡ ಶರಣಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಈಗ ಸುದ್ದಿಯಲ್ಲಿರುವ ಅಶ್ವಿನಿ ಗೌಡ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿದ್ದರೂ ಈ ಹಿಂದೆ ಕಿರುತೆರೆ...
ಬೆಂಗಳೂರು: ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಸೇರಿದಂತೆ 12 ಮಂದಿ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿ ಕೆಲವರು...
ಬೆಂಗಳೂರು: ಕರವೇ ಅಶ್ವಿನಿ ಗೌಡ ಸೇರಿದಂತೆ 15 ಜನ ಕಾರ್ಯಕರ್ತರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣ ಡಿಸಿಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ. ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ತಡರಾತ್ರಿ ಸಭೆ ನಡೆಸಿ ಪೊಲೀಸರಿಗೆ ಶರಣಾಗುವ...
ದಾವಣಗೆರೆ: ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ದಾವಣಗೆರೆಯಲ್ಲಿ...
– ಸಂಸದರ ಮನೆಗೆ ಮುತ್ತಿಗೆ ಬೆಳಗಾವಿ: ಕೇಂದ್ರ ರಾಜ್ಯ ರೇಲ್ವೇ ಖಾತೆ ಸಚಿವ ಸುರೇಶ್ ಅಂಗಡಿ ಇಂಗ್ಲಿಷ್ನಲ್ಲಿ ಪ್ರಮಾಣ ಸ್ವೀಕರಿಸಿದಕ್ಕೆ ಆಕ್ರೋಶಗೂಂಡ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಇಂದು ಸಂಸದರ ಮನೆಗೆ ಮುತ್ತಿಗೆ ಹಾಕಿ...
ಚಿತ್ರದುರ್ಗ: ವೈಯಕ್ತಿಕ ಸ್ವಾರ್ಥ ಹಾಗೂ ರಾಜಕೀಯ ದ್ವೇಷದಿಂದಾಗಿ ಕರ್ನಾಟಕ ರಕ್ಷಣಾ ವೇದಿಕೆ ಬಣಗಳ ಮುಖಂಡರ ನಡುವೆ ಘರ್ಷಣೆ ನಡೆದಿರುವ ಘಟನೆ ಚಿತ್ರದುರ್ಗದ ಗೋಪಾಲಪುರ ಬಡಾವಣೆಯಲ್ಲಿ ನಡೆದಿದೆ. ನೀರಿನ ಪೈಪ್ ಲೈನ್ ಅಳವಡಿಕೆ ವಿಚಾರವನ್ನ ನೆಪವಾಗಿಸಿಕೊಂಡು ನಾರಾಯಣಗೌಡ...
ಬೆಂಗಳೂರು: ಕಳೆದ 20 ವರ್ಷಗಳಿಂದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯದರ್ಶಿಯಾಗಿದ್ದ ನಾಗರಾಜ್ಗೆ ಧಮ್ಕಿ, ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ನಾರಾಯಣಗೌಡರ ವಿರುದ್ಧ ಎಫ್ಐಆರ್ ದಾಖಲಾಗಿದೆ ಕಳೆದ ಹಲವು ವರ್ಷಗಳಿಂದ ನಾರಾಯಣಗೌಡರ ಜೊತೆ ಇದ್ದ...
ಬೆಂಗಳೂರು: ಬಾಲಿವುಡ್ ಮೋಹಕ ನಟಿ ವಿರುದ್ಧ ಮತ್ತೊಮ್ಮೆ ಬೆಂಗಳೂರಲ್ಲಿ ಪ್ರತಿಭಟನೆ ನಡೆದಿದೆ. ವೀರ ಮಹಾದೇವಿ ಚಿತ್ರದಲ್ಲಿ ಸನ್ನಿ ಲಿಯೋನ್ ನಟಿಸಬಾರದು ಎಂದು ಸನ್ನಿ ಲಿಯೋನ್ ಹಾಗೂ ನಿರ್ಮಾಪಕ ಡಿ.ಸಿ ವಾಡಿ ಉದಯನ್ ವಿರುದ್ಧ ಕರ್ನಾಟಕ ರಕ್ಷಣಾ...
ಶಿವಮೊಗ್ಗ: ಪ್ರವೀಣ್ ಶೆಟ್ಟಿ ಬಣದ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ್ ಕೊಟ್ಯಾನ್ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕರೊಬ್ಬರು ಸೆಲ್ಫಿ ವಿಡಿಯೋ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಟಿಪ್ಪುನಗರದ ಆಟೋ ಚಾಲಕ...