ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್‌ಗೆ ಪಿತೃ ವಿಯೋಗ
ಉಡುಪಿ: ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ (Sunil Kumar) ತಂದೆ, ಆರ್‌ಎಸ್‌ಎಸ್‌ನ…
ಕಾರ್ಕಳ ಪರಶುರಾಮನ ಮೂರ್ತಿ ಕಂಚು, ಫೈಬರಿನದ್ದಲ್ಲ, ಹಿತ್ತಾಳೆಯದ್ದು – ಕೋರ್ಟ್‌ಗೆ ಪೊಲೀಸರ ಚಾರ್ಜ್‌ಶೀಟ್
ಉಡುಪಿ: ಬಹು ಚರ್ಚಿತ ಕಾರ್ಕಳ (Karkala) ಬೈಲೂರಿನ ಪರಶುರಾಮ ಮೂರ್ತಿ (Parashurama Statue) ಕಂಚಿನದ್ದಲ್ಲ, ಹಿತ್ತಾಳೆಯದ್ದು…
US Open 2025 Badminton | ಕಾರ್ಕಳ ಮೂಲದ 20 ವರ್ಷದ ಆಯೂಷ್ ಶೆಟ್ಟಿ ಚಾಂಪಿಯನ್
ಕ್ಯಾಲಿಫೋರ್ನಿಯಾ: ಯುಎಸ್ ಓಪನ್ BWF Super 300 ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕಾರ್ಕಳ (Karkala) ಮೂಲದ 20…
ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4ನೇ ರ‍್ಯಾಂಕ್
ಮಂಗಳೂರು: ಏಪ್ರಿಲ್ 15, 16 ಮತ್ತು 17ರಂದು ನಡೆದ ಕೆಸಿಇಟಿ (KCET) ಪರೀಕ್ಷೆಯಲ್ಲಿ ಕಾರ್ಕಳದ (Karkala)…
ಉಡುಪಿಯ ಕಾರ್ಕಳದಲ್ಲಿ ಉದ್ಯಮಿ ಆತ್ಮಹತ್ಯೆ – ಕಾರಿನೊಳಗೆ ಗುಂಡು ಹಾರಿಸಿಕೊಂಡ ವ್ಯಕ್ತಿ
ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೊಬ್ಬರು ವಿಷ ಸೇವಿಸಿ, ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.…
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಾಸಕ ಸುನೀಲ್ ಕುಮಾರ್ ಪುತ್ರಿಗೆ ಶೇ.97 ಅಂಕ
ಬೆಂಗಳೂರು/ಉಡುಪಿ: ಬಿಜೆಪಿ ಶಾಸಕ ಸುನೀಲ್ ಕುಮಾರ್ (Sunil Kumar) ಅವರ ಪುತ್ರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ…
ಕಾರ್ಕಳದ ಎರ್ಲಪಾಡಿ ಕ್ಷೇತ್ರಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ
ಉಡುಪಿ: ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಾಜಿ ಕ್ರಿಕೆಟಿಗ, ಖ್ಯಾತ ಕಮೆಂಟೇಟರ್ ರವಿಶಾಸ್ತ್ರಿ…
ಕಾರ್ಕಳದ ಯುವತಿ ಅತ್ಯಾಚಾರ ಕೇಸ್ – ಪ್ರಮುಖ ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರು
ಉಡುಪಿ: ಕಾರ್ಕಳದ ಯುವತಿ ಅತ್ಯಾಚಾರ (Karkala Rape Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಲ್ತಾಫ್‌ಗೆ…
ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು
ಉಡುಪಿ: ಕಾರ್ಕಳದ (Karkala) ಪರಶುರಾಮ ಥೀಂ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ (Congress) ಬಿಜೆಪಿ (BJP) ಎರಡನೇ…
ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ – ತಂದೆ, ಮೂವರು ಮಕ್ಕಳು ಸಾವು
-ಪತ್ನಿ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು ಉಡುಪಿ: ಬೈಕ್‌ಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ…