Sunday, 20th January 2019

23 hours ago

ಬರ ಪರಿಶೀಲನೆಗಾಗಿ ರೆಸಾರ್ಟಿನಿಂದ ವಾಪಸ್ ಆಗುತ್ತಿದ್ದಾರೆ ಬಿಜೆಪಿ ಶಾಸಕರು

– 5 ದಿನ ರೆಸಾರ್ಟ್ ವಾಸ್ತವ್ಯಕ್ಕೆ ಕೋಟಿ, ಕೋಟಿ ಹಣ ಖರ್ಚು ನವದೆಹಲಿ: ಕೋಟಿ, ಕೋಟಿ ಹಣ ಖರ್ಚು ಮಾಡಿ ಐದು ದಿನಗಳ ಕಾಲ ಐಷಾರಾಮಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ಶಾಸಕರು ರಾಜ್ಯಕ್ಕೆ ಮರಳುತ್ತಿದ್ದಾರೆ. ಈ ಮೂಲಕ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಗುರುಗ್ರಾಮದಿಂದ 2 ಕಿಮೀ ದೂರದ ಸರಾಯ್‍ನಲ್ಲಿರುವ ಲೆಮನ್ ಟ್ರೀ ರೆಸಾರ್ಟ್ ನಿಂದ ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ರಘುಪತಿಭಟ್, […]

24 hours ago

ರಾಜ್ಯದಲ್ಲಿ ಸರ್ಕಾರವೂ ಇಲ್ಲ, ಪ್ರತಿಪಕ್ಷವೂ ಇಲ್ಲ- ಇದು ಕರ್ನಾಟಕದ ಕರ್ಮ

– ಖಾಲಿ ಹೊಡೆಯುತ್ತಿದೆ ವಿಧಾನಸೌಧ – ರೆಸಾರ್ಟಿನಲ್ಲಿ ಮಜಾ ಮಾಡಿ, ಕ್ಷೇತ್ರಕ್ಕೆ ಬರಬೇಡಿ – ಕೆಲಸ ಮಾಡಿ, ಇಲ್ಲ ರಾಜೀನಾಮೆ ಕೊಡಿ ಬೆಂಗಳೂರು: ಈ ರೀತಿಯ ಕೀಳುಮಟ್ಟದ ಹೊಲಸು ರಾಜಕೀಯವನ್ನು ನಾವು ನೋಡಿಲ್ಲ. ಬರಗಾಲ ಇದೆ, ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ, ಕುಡಿಯಲು ನೀರಿಲ್ಲ. ಆದರೆ ಕೋಟಿ ಕೋಟಿ ಖರ್ಚು ಮಾಡಿ ಶಾಸಕರು ರೆಸಾರ್ಟ್ ಗೆ ಹೋಗುತ್ತಿದ್ದಾರೆ...

ನಾನು ಮಾತಾಡಿದರೂ.. ಮಾತನಾಡದೇ ಮೌನವಾಗಿದ್ದರೂ ಅದಕ್ಕೆ ನೂರಾರು ಅರ್ಥ – ಅನಂತ್‍ಕುಮಾರ್ ಹೆಗ್ಡೆ ಕಿಡಿ

2 days ago

– ಬಿಎಸ್‍ವೈ ಪರ ಬ್ಯಾಟ್ ಬೀಸಿದ ಕೇಂದ್ರ ಸಚಿವರು ಬೆಂಗಳೂರು: ದೆಹಲಿಯಲ್ಲಿ ಇತ್ತೀಚೆಗೆ ನಡೆದಿದ್ದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆಯಲ್ಲಿ ವೇದಿಕೆಯ ಮುಂದೆ ಕುಳಿತಿದ್ದಕ್ಕೆ ಸ್ಪಷ್ಟೀಕರಣ ನೀಡಿ, ಮಾಧ್ಯಮಗಳ ವಿರುದ್ಧ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಕಿಡಿಕಾರಿದ್ದಾರೆ. ನಾನೇನು ಮಾತಾಡಿದರೂ.. ಮಾತನಾಡದೇ...

ನಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ರಾಜೀನಾಮೆ ನೀಡ್ತಾರೆ: ಸಾರಾ ಮಹೇಶ್

5 days ago

ಬೆಂಗಳೂರು: ಕಾಂಗ್ರೆಸ್ಸಿನ ಶಾಸಕರು ಯಾರೂ ರಾಜೀನಾಮೆ ನೀಡುವುದಿಲ್ಲ. ನಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರೇ ರಾಜೀನಾಮೆ ಕೊಡಬಹುದು ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ಬಿಜೆಪಿಯವರ ಸಂಪರ್ಕದಲ್ಲಿ ಆರೆಂಟು ಶಾಸಕರೂ ಇಲ್ಲ. ಪಕ್ಷೇತರರು ಇಬ್ಬರು ಸೇರಿ ಮೂರ್ನಾಲ್ಕು ಶಾಸಕರು ಇದ್ದಿರಬಹುದು. ಎಲ್ಲವೂ...

ದೋಸ್ತಿ ಸರ್ಕಾರ ಉರುಳುತ್ತಾ? ಬಿಜೆಪಿ ಅಧಿಕಾರಕ್ಕೆ ಏರಬೇಕಾದರೆ ಏನೆಲ್ಲ ‘ಮ್ಯಾಜಿಕ್’ ನಡೆಯಬೇಕು?

5 days ago

ಬೆಂಗಳೂರು: ಸಿಎಂ ಕುಮಾರಸ್ವಾಮಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಇಬ್ಬರು ಪಕ್ಷೇತರ ಶಾಸಕರು ವಾಪಸ್ ಪಡೆದ ಹಿನ್ನೆಲೆಯಲ್ಲಿ ದೋಸ್ತಿ ಸರ್ಕಾರ ಉಳಿಯುತ್ತಾ? ಉರುಳುತ್ತಾ ಎನ್ನುವ ಪ್ರಶ್ನೆ ಎದ್ದಿದೆ. ರಾಣೇಬೆನ್ನೂರಿನ ಆರ್.ಶಂಕರ್, ಮುಳಬಾಗಿಲು ಶಾಸಕ ನಾಗೇಶ್ ಅವರು ಬೆಂಬಲ ವಾಪಸ್ ಪಡೆದರೂ ಸದ್ಯಕ್ಕೆ ಕಾಂಗ್ರೆಸ್-...

‘ಆಪರೇಷನ್ ಡಜನ್’ಗೆ ಅಮಿತ್ ಶಾ ಮಾಸ್ಟರ್ ಪ್ಲ್ಯಾನ್!

2 weeks ago

– ದೆಹಲಿಗೆ ಬರುವಂತೆ ರಾಜ್ಯದ ಎಲ್ಲ ಬಿಜೆಪಿ ಶಾಸಕರಿಗೆ ಸೂಚನೆ – ಸೋಮವಾರವೇ ರಾಜೀನಾಮೆ ನೀಡಲಿದ್ದಾರಂತೆ ಕಾಂಗ್ರೆಸ್‍ನ 12 ಶಾಸಕರು ಬೆಂಗಳೂರು: ಕಾಂಗ್ರೆಸ್‍ನ ಅತೃಪ್ತ 12 ಜನ ಶಾಸಕರನ್ನು ಬಿಜೆಪಿ ಸೇರ್ಪಡೆ ಮಾಡುವುದು ಹೇಗೆ, ಯಾವ ಸಮಯದಲ್ಲಿ ಏನು ಮಾಡಬೇಕು ಅಂತ...

ಎರಡನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಮುಷ್ಕರ

2 weeks ago

-ಇಂದು ಏನಿರುತ್ತೆ? ಏನಿರಲ್ಲ? ಬೆಂಗಳೂರು: ಕಾರ್ಮಿಕರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಎಂದಿನಂತೆ ಸಾರಿಗೆ ಬಸ್ ಗಳು ರಸ್ತೆಗೆ ಇಳಿದಿವೆ. ಎಂದಿನಂತೆ ಬಸ್ ಗಳ ಸಂಚಾರ ಅರಂಭಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಮಂಗಳವಾರ ಬಂದ್ ಹಿನ್ನೆಲೆಯಲ್ಲಿ ಕೆಲ ಬಸ್ ಗಳು ಸಂಚಾರ ಆರಂಭಿಸಿದ್ದರೂ.,...