Sunday, 18th August 2019

Recent News

1 week ago

ಗುಡ್ಡ ಕುಸಿದು ಐವರ ಸಾವು – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಡಿವಿಎಸ್

– ರಾಜ್ಯ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ ಮಡಿಕೇರಿ: ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ ಜನರಿಗೆ ರಕ್ಷಣೆ ನೀಡಲು ಸರ್ಕಾರ ಸಿದ್ಧವಾಗಿದ್ದು, ಈಗಾಗಲೇ ಆಯಾ ಜಿಲ್ಲಾಡಳಿತಗಳು ಈ ಕಾರ್ಯದಲ್ಲಿ ತೊಡಗಿದೆ. ಪ್ರವಾಹ ಪರಿಹಾರ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಮಾಹಿತಿ ನೀಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ಕಳೆದ 2 ದಿನಗಳಿಂದ ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದಾರೆ. ಪ್ರವಾಹ ಪರಿಹಾರ […]

1 week ago

ಉತ್ತರ ಕರ್ನಾಟಕ ಪ್ರವಾಹ – 1 ತಿಂಗಳ ಸಂಬಳ ನೀಡಲು ಜೆಡಿಎಸ್ ಶಾಸಕರ ನಿರ್ಧಾರ

ಬೆಂಗಳೂರು: ಉತ್ತರ ಕರ್ನಾಟಕ ನೆರೆ ಹಿನ್ನೆಲೆಯಲ್ಲಿ ಒಂದು ತಿಂಗಳ ಸಂಬಳವನ್ನು ನೀಡಲು ಜೆಡಿಎಸ್ ಶಾಸಕರು ನಿರ್ಧಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಕುರಿತು ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಎಲ್ಲಾ ಶಾಸಕರ ಒಂದು ತಿಂಗಳ ಸಂಬಳ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ. ಇದೇ...

ತಮಿಳುನಾಡಿಗೆ ನಿರಂತರವಾಗಿ 4 ದಿನ ನೀರು ಹರಿಸಿ – ರಾಜ್ಯಕ್ಕೆ ಸೂಚನೆ

1 week ago

ನವದೆಹಲಿ: ತಮಿಳುನಾಡಿಗೆ ನಾಲ್ಕು ದಿನಗಳ ಕಾಲ ನಿರಂತರವಾಗಿ ನೀರು ಹರಿಸಿ ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ದೆಹಲಿಯ ಜಲ ಆಯೋಗದ ಕಚೇರಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ತಮಿಳುನಾಡಿಗೆ ನೀರು ಹರಿಸುವಂತೆ...

ವರುಣನ ಅಬ್ಬರ, ಪ್ರವಾಹಕ್ಕೆ 9 ಮಂದಿ, 52 ಜಾನುವಾರು ಬಲಿ

1 week ago

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಪ್ರವಾಹಕ್ಕೆ ಇದುವರೆಗೆ 9 ಮಂದಿ ಮೃತಪಟ್ಟಿದ್ದು, 52 ಜಾನುವಾರು ಬಲಿಯಾಗಿವೆ. ರಾಜ್ಯದ 12 ಜಿಲ್ಲೆಗಳ 51 ತಾಲೂಕುಗಳಲ್ಲಿ ಪ್ರವಾಹ ಉಂಟಾಗಿದೆ. ಈ ಪ್ರದೇಶಗಳ 503 ಹಳ್ಳಿಗಳು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಗ್ರಾಮಸ್ಥರು...

ಕರುನಾಡಿನೊಂದಿಗೆ ಸುಷ್ಮಾ ಸ್ವರಾಜ್ ಅವಿನಾಭಾವ ನಂಟು

2 weeks ago

– ಕನ್ನಡದಲ್ಲೇ ಮಾತು, ವರಮಹಾಲಕ್ಷ್ಮೀ ಹಬ್ಬ ಆಚರಣೆ – ಬಳ್ಳಾರಿಯಲ್ಲಿ ನೀರವ ಮೌನ ಬೆಂಗಳೂರು: ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರು ಕರ್ನಾಟಕದೊಂದಿದೆ ಅವಿನಾಭಾವ ಸಂಬಂಧ ಹೊಂದಿದ್ದರು. 1999ರಿಂದ ಪ್ರತಿ ವರಮಹಾಲಕ್ಷ್ಮಿ ಹಬ್ಬಕ್ಕೆ ಬಳ್ಳಾರಿಗೆ ಬರುವ ಸಂಪ್ರದಾಯ ಬೆಳೆಸಿಕೊಂಡಿದ್ದರು. ಆದರೆ...

ಉತ್ತರದ ಐದು ಜಿಲ್ಲೆಗಳಲ್ಲಿ ಪ್ರವಾಹ ಭೀತಿ-ವಡೋದರಾ, ಅಜ್ಮೇರ್, ಲೂದಿಯಾನ ಜಲಾವೃತ

2 weeks ago

ಬೆಂಗಳೂರು: ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದರಿಂದಾಗಿ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಲಮಟ್ಟಿಯ ಲಾಲ್‍ಬಹದ್ದೂರ್ ಶಾಸ್ತ್ರಿ ಜಲಾಶಯ ಭರ್ತಿಯಾಗಿದ್ದು, ಲಕ್ಷಾಂತರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಬಾಗಲಕೋಟೆಯಲ್ಲೂ ಪ್ರವಾಹ...

ಯುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಭದ್ರಾವತಿಯ ಶ್ರೀನಿವಾಸ್ ಬಿವಿ ಆಯ್ಕೆ

3 weeks ago

ನವದೆಹಲಿ: ಭಾರತ ಯುವ ಕಾಂಗ್ರೆಸ್ಸಿನ(ಐವೈಸಿ) ಹಂಗಾಮಿ ಅಧ್ಯಕ್ಷರಾಗಿ ಕರ್ನಾಟಕ ಮೂಲದ ಶ್ರೀನಿವಾಸ್ ಬಿ.ವಿ ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟದ ಭದ್ರಾವತಿಯವರಾದ ಶ್ರೀನಿವಾಸ್.ಬಿ.ವಿ ಅವರು ಈ ಹಿಂದೆ ಅಖಿಲ ಭಾರತ ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷರಾಗಿದ್ದ ಕಾರ್ಯನಿರ್ವಹಿಸಿದ್ದರು. ಆದರೆ ಈಗ ಅವರಿಗೆ ಸಂಘಟನೆಯ...

2 ಹುಲಿಗಳಿದ್ದರೆ ಕರ್ನಾಟಕಕ್ಕೆ ಮತ್ತೆ ಸಿಗ್ತಿತ್ತು ಅಗ್ರ ಸ್ಥಾನ – ಯಾವ ರಾಜ್ಯದಲ್ಲಿ ಎಷ್ಟು ಹುಲಿಗಳಿವೆ?

3 weeks ago

– ದೇಶದಲ್ಲಿವೆ ಸುಮಾರು 3 ಸಾವಿರ ಹುಲಿಗಳು ನವದೆಹಲಿ: ದೇಶದಲ್ಲಿ ಒಟ್ಟು 2,967 ಹುಲಿಗಳಿದ್ದು, 2014ರ ಗಣತಿಗೆ ಹೋಲಿಸಿದರೆ, ಭಾರೀ ಪ್ರಮಾಣದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಳವಾಗಿದೆ. ಆದರೆ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನದಿಂದ ಜಾರಿ ಎರಡನೇ ಸ್ಥಾನ ಪಡೆದಿದೆ. ವಿಶ್ವ ಹುಲಿ ದಿನದ...