ಲೋಕಸಭಾ, ವಿಧಾನಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್
ಬೆಂಗಳೂರು: ಎರಡು ಲೋಕಸಭಾ ಮತ್ತು 1 ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿದೆ.…
ಕರ್ನಾಟಕದಲ್ಲೇ ಲೋಕಸಭಾ ಉಪಚುನಾವಣೆ ಯಾಕೆ: ಕಾರಣ ತಿಳಿಸಿದ ಚುನಾವಣಾ ಆಯೋಗ
ಬೆಂಗಳೂರು: ಒಂದು ವರ್ಷಕ್ಕೂ ಹೆಚ್ಚು ಅವಧಿಯವರೆಗೆ ಕ್ಷೇತ್ರಗಳು ಖಾಲಿ ಇದ್ದರೆ ಉಪಚುನಾವಣೆ ಅನಿವಾರ್ಯ. ಹೀಗಾಗಿ ಬಳ್ಳಾರಿ,…
ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?
ಎಚ್1ಎನ್1 ಮತ್ತೆ ಸದ್ದು ಮಾಡುತ್ತಿದೆ. ಸರ್ಕಾರಗಳು ಸಾಕಷ್ಟು ಎಚ್ಚರಿಕೆಗಳನ್ನು ಕೈಗೊಂಡರೂ ಮತ್ತಷ್ಟು ಜನರಿಗೆ ಈ ಸೋಂಕು…
ಬೆಂಗಳೂರಿನಲ್ಲಿ ಹೆಚ್1ಎನ್1 ಮಹಾಮಾರಿ ಅಬ್ಬರ-ರಾಜ್ಯಾದ್ಯಂತ ಹೈ ಅಲರ್ಟ್
ಬೆಂಗಳೂರು: ನಗರದಲ್ಲಿ ಹೆಚ್1 ಎನ್1 ಪ್ರಕರಣಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ…
ನವೆಂಬರ್ 13ಕ್ಕೆ ರಾಮನಗರ, ಜಮಖಂಡಿ ಉಪಚುನಾವಣೆ?
ಬೆಂಗಳೂರು: ರಾಮನಗರ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಶೀಘ್ರವೇ ದಿನಾಂಕ…
ನಾಳೆಯಿಂದ ರಾಜ್ಯದಲ್ಲಿ ಗಾಳಿ, ಮಳೆ- ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಲಿದ್ದು, ನಾಳೆಯಿಂದ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ…
ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ-ಶಿಕ್ಷಣ ಇಲಾಖೆಯಿಂದ ನ್ಯೂ ರೂಲ್ಸ್
ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಇನ್ಮುಂದೆ ಖಾಸಗಿ ಶಾಲೆಗಳಂತೆ ಹೈಟೆಕ್ ಸ್ಪರ್ಶ ಸಿಗಲಿದೆ. ಪ್ರೈವೇಟ್ ಶಾಲೆಗಳಂತೆ ಹೊಸ…
ದಂಗೆ ಅಂದ್ರೆ ಜನ ಪ್ರತಿಭಟನೆ ಮಾಡ್ತಾರೆ ಅಂತ ಅರ್ಥ: ಎಚ್‍ಡಿಕೆ ಸ್ಪಷ್ಟನೆ
ಬೆಂಗಳೂರು: ಕಾರ್ಯಕ್ರಮದ ಭಾಷಣದ ವೇಳೆ ದಂಗೆ ಪದವನ್ನು ಬಳಸಿದ್ದಕ್ಕೆ ಭಾರೀ ಟೀಕೆ ಬರುತ್ತಿದ್ದಂತೆ ಸಿಎಂ ಕುಮಾರಸ್ವಾಮಿ…
ಮತ್ತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ!
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ…
ಬಜೆಟ್ ನಂತ್ರ ಪೆಟ್ರೋಲ್, ಡೀಸೆಲ್ ಆದಾಯ ಭಾರೀ ಕುಸಿತ!
ಬೆಂಗಳೂರು: ದಿನೇ ದಿನೇ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದ್ದರೆ ಆಶ್ಚರ್ಯಕರ ರೀತಿಯಲ್ಲಿ ಇದರಿಂದ ಕರ್ನಾಟಕ ಸರ್ಕಾರಕ್ಕೆ…