Wednesday, 21st August 2019

2 years ago

ಮೋದಿ ಅಲೆ ಉತ್ತರ ಪ್ರದೇಶಕ್ಕೆ ಮಾತ್ರ ಸೀಮಿತವೇ: ಸಿಎಂ ಪ್ರಶ್ನೆ

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇದೆ. ಇಲ್ಲಿ ನಾವು ಜನರ ತೀರ್ಪನ್ನು ಒಪ್ಪಿಕೊಳ್ಳಲೇಬೇಕು ಅಂತಾ ಮುಖ್ಯಮಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಪಂಚರಾಜ್ಯಗಳ ಚುನಾವಣಾ ರಿಸಲ್ಟ್ ಹೊರಬೀಳುತ್ತಿದ್ದು, ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಗೆ ಮಾತನಾಡಿದ ಅವರು, ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದಕ್ಕೆ ಮುಲಾಯಂ ಸಿಂಗ್ ಮತ್ತು ಅಖಿಲೇಶ್ ಯಾದವ್ ಅವರಿಬ್ಬರ ಮಧ್ಯೆ ನಡೆದ ಜಗಳವೂ ಕಾರಣವಾಗಿರಬಹುದು. ಏನೇ ಆಗ್ಲಿ ಇಲ್ಲಿ ನಾವು ಜನ ಕೊಟ್ಟಿರೋ ತೀರ್ಪನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಯಾವುದೇ ರಾಜ್ಯದಲ್ಲಿ ಏನೇ ಕಾರಣಗಳಿದ್ದರೂ ಕೂಡ ಜನ […]

2 years ago

ಬಿಂದಿಗೆ ತುಂಬೋಕೆ ಹತ್ತಾರು ಸಲ ಬಾವಿ ಸೇದಬೇಕು!

ಅರುಣ್ ಸಿ ಬಡಿಗೇರ್ ಬೆಂಗಳೂರು: ರಾಜ್ಯದಲ್ಲಿ 2500 ಕಿಮೀ ಸಂಚರಿಸಿ ಪಬ್ಲಿಕ್ ಟಿವಿಯ ತಂಡ ಪ್ರತ್ಯಕ್ಷ ವರದಿ ಮಾಡಿತು. ಈ ಸಂದರ್ಭದಲ್ಲಿ ನಮ್ಮ ತಂಡಕ್ಕೆ ಕಂಡಿರೋ ಬರಗಾಲದ ಸ್ಥಿತಿಯನ್ನ ನಿಮ್ಮ ಮುಂದೆ ಇಡುವ ಪ್ರಯತ್ನವಿದು. ಬಿಂದಿಗೆ ತುಂಬೋಕೆ ಹತ್ತಾರು ಸಲ ಬಾವಿ ಸೇದಬೇಕು: ಈ ಗ್ರಾಮದಲ್ಲಿರೋದು ಒಂದೇ ಒಂದು ಬಾವಿ. ಬೇಸಿಗೆ ಬಂದ್ರೆ ಈ ಬಾವಿಯ...

ಎಲೆಕ್ಷನ್‍ಗೆ ರೆಡಿಯಾದ್ರು ಸಿಎಂ: ಅಭಿವೃದ್ಧಿ ಕೆಲಸಗಳನ್ನು ಜನ್ರಿಗೆ ತಲುಪಿಸಲು ವೆಬ್‍ಸೈಟ್ ಲಾಂಚ್

2 years ago

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಸನ್ನದ್ಧರಾಗಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಜನರಿಗೆ ಮುಟ್ಟಿಸಲು ವೆಬ್‍ಸೈಟ್ ಹೊರತಂದಿದ್ದಾರೆ. “ಪ್ರತಿಬಿಂಬ” ವೆಬ್‍ಸೈಟ್‍ನ್ನು ಇಂದು ಲೋಕಾರ್ಪಣೆ ಮಾಡಲಾಯ್ತು. ವಿಧಾನಸೌಧದಲ್ಲಿ ವೈಬ್ ಸೈಟ್‍ಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ರು. ಕರ್ನಾಟಕ ಸರ್ಕಾರದ ಸಮಗ್ರ ಸಾಧನೆಯ ಕುರಿತು ವೆಬ್‍ಸೈಟ್‍ನಲ್ಲಿ...

ಈಗ ಬೆಂಗಳೂರಿನಲ್ಲಿ ಮಳೆಯಾಗ್ತಿರೋದು ಯಾಕೆ?

2 years ago

ಬೆಂಗಳೂರು: ಸಿಲಿಕಾನ್ ಸಿಟಿಗೆ ಅಂತೂ ಮಳೆರಾಯ ತಂಪೆರೆದಿದ್ದಾನೆ. ಸಂಜೆಯಾಗುತ್ತಿದ್ದಂತೆ ನಗರದ ಹಲವೆಡೆ ಕಾಣಿಸಿಕೊಂಡ ವರುಣ ಎಡೆಬಿಡದೆ ಸುರಿದಿದ್ದಾನೆ. ಯಶವಂತಪುರ, ಮಲ್ಲೇಶ್ವರ, ಮಹಾಲಕ್ಷ್ಮೀ ಲೇಔಟ್, ಯಲಹಂಕ, ದೊಡ್ಡಬಳ್ಳಾಪುರ, ಇಸ್ರೋ ಲೇಔಟ್, ಪುಟ್ಟೇನಹಳ್ಳಿಯಲ್ಲೂ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ದಿಢೀರ್ ಸುರಿದ ಮಳೆಯಿಂದ ಜನಜೀವನ...

ಎಚ್‍ಡಿ ಕೋಟೆ, ಮಧುಗಿರಿಯಲ್ಲಿ ಭಾರೀ ಮಳೆ

2 years ago

ಮೈಸೂರು: ಬಿಸಿಲ ಧಗೆಯಿಂದ ಬೆಂದು ಹೋಗಿರೋ ಕರುನಾಡಿಗೆ ಮಳೆರಾಯ ತಂಪೆರೆಯುತ್ತಿದ್ದಾನೆ. ಇವತ್ತು ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ಮಳೆರಾಯ ಪ್ರತ್ಯಕ್ಷಗೊಂಡು ತಂಪೆರೆದಿದ್ದಾನೆ. ಮೈಸೂರಿನ ಎಚ್.ಡಿ.ಕೋಟೆಯ ಅರಣ್ಯ ಭಾಗ ಸೇರಿದಂತೆ ತಾಲೂಕಿನಾದ್ಯಂತ ಭರ್ಜರಿ ಮಳೆಯಾಗಿದೆ. ಸಂಜೆ 3 ಗಂಟೆಗೆ ಆರಂಭವಾದ ಮಳೆ ಅರ್ಧಗಂಟೆ...

ಜಯಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ- ರಾಜ್ಯ ಸರ್ಕಾರಕ್ಕೀಗ ದಂಡ ವಸೂಲಿ ಹೇಗೆ ಅನ್ನೋ ಚಿಂತೆ

2 years ago

ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜೆ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು. ಇದೀಗ ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವು ಶುರುವಾಗಿದೆ. ಕೆಳ ಹಂತದ ನ್ಯಾಯಾಲಯ 100 ಕೋಟಿ...

`ಕೈ’ ಗೆ ಗುಡ್ ಬೈ ಹೇಳಿದ ಕುಮಾರ್ ಬಂಗಾರಪ್ಪ

2 years ago

ಬೆಂಗಳೂರು: ಕೈ ನನ್ನ ತುತ್ತನ್ನು ಕಸಿದುಕೊಂಡಿದೆ. ಹೀಗಾಗಿ ನನ್ನ ಕೈಯನ್ನು ಇಂದು ನಾನೇ ಕಡಿದುಕೊಳ್ಳುತ್ತಿದ್ದೇನೆ. ಆದ್ರೆ ಪಕ್ಷ ಬದಲಾದ್ರೂ, ವ್ಯಕ್ತಿ ಮಾತ್ರ ಬದಲಾಗುವುದಿಲ್ಲ. ಕಾಂಗ್ರೆಸ್‍ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರುತ್ತೇನೆ ಎಂದು ಕುಮಾರ್ ಬಂಗಾರಪ್ಪ ಅಧಿಕೃತವಾಗಿ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ...

362 ಮಂದಿ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಗೆ ಕ್ಯಾಬಿನೆಟ್ ಒಪ್ಪಿಗೆ

2 years ago

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿಗಳಿಗೆ ಸಿಹಿ ಸುದ್ದಿ. 362 ಮಂದಿ ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿಗೆ ಕ್ಯಾಬಿನೆಟ್ ಒಪ್ಪಿಗೆ ಸಿಕ್ಕಿದೆ. ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ಆದೇಶವನ್ನು ಪ್ರಶ್ನಿಸದಿರಲು ಸರ್ಕಾರ ನಿರ್ಧಾರಿಸುವ ಮೂಲಕ ನಾಲ್ಕು ವರ್ಷಗಳ ಕಾನೂನು ಸಮರ ಅಂತ್ಯವಾಗಿದೆ. ಸಿಎಂ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ...