ಬಾಹುಬಲಿ ಕರ್ನಾಟಕದಲ್ಲಿ ರಿಲೀಸ್ ಆಗುತ್ತಾ? ಶನಿವಾರ ಬೆಳಗ್ಗೆ ಗೊತ್ತಾಗುತ್ತೆ
ಬೆಂಗಳೂರು: ಕರ್ನಾಟಕದಲ್ಲಿ ಬಾಹುಬಲಿ ಭಾಗ 2 ರಿಲೀಸ್ ಆಗುತ್ತದೋ ಇಲ್ಲವೋ ಎನ್ನುವುದು ಶನಿವಾರ ಬೆಳಗ್ಗೆ ಪ್ರಕಟವಾಗಲಿದೆ.…
ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಕಟ್ಟಪ್ಪ
ಚೆನ್ನೈ: ಬಾಹುಬಲಿ ಕಟ್ಟಪ್ಪ ಸತ್ಯರಾಜ್ ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದು, ಚಿತ್ರ ಬಿಡುಗಡೆಗೆ ಅಡ್ಡಿಪಡಿಸಬೇಡಿ ಎಂದು ಮನವಿ…
ಅಡ್ಡದಾರಿ ಮೂಲಕ ಸರ್ಕಾರದ ದುಡ್ಡು ಹೊಡೆಯುತ್ತಿದೆ ಜಿವಿಕೆ
- ನಡುರೋಡಲ್ಲಿ ರೋಗಿಗಳ ಶಿಫ್ಟಿಂಗ್ - ಪಬ್ಲಿಕ್ ಟಿವಿಯಲ್ಲಿ 108 ಆಂಬ್ಯುಲೆನ್ಸ್ ಕರ್ಮಕಾಂಡ * ರಕ್ಷಾ…
ಕಾಂಗ್ರೆಸ್ ಬಿಟ್ಟು ಹೋದವರಿಗೆ ಈ ಗೆಲುವು ತಕ್ಕ ಉತ್ತರ ನೀಡಿದೆ: ಪರಮೇಶ್ವರ್
ತುಮಕೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚನಾವಣೆಯ ಗೆಲುವು ಕಾಂಗ್ರೆಸ್ ಪಕ್ಷಬಿಟ್ಟು ಹೋದವರಿಗೆ ತಕ್ಕ ಉತ್ತರ ನೀಡಿದೆ…
ನಂಜನಗೂಡಿನಲ್ಲಿ ಕಾಂಗ್ರೆಸ್‍ಗೆ ‘ಪ್ರಸಾದ’
ಮೈಸೂರು: ಪ್ರತಿಷ್ಠೆಯ ಕಣವಾಗಿದ್ದ ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್‍ನ ಕಳಲೆ ಕೇಶವಮೂರ್ತಿ 21,334 ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.…
ಇಂದು ಬೈ ಎಲೆಕ್ಷನ್ ರಿಸಲ್ಟ್: 2013ರಲ್ಲಿ ಯಾರಿಗೆ ಎಷ್ಟು ಮತ ಬಿದ್ದಿತ್ತು?
ಬೆಂಗಳೂರು: ಇಡೀ ರಾಜ್ಯದ ಗಮನ ಸೆಳೆದಿರೋ, ಭಾರೀ ಪೈಪೋಟಿ ನಡುವೆ ಪ್ರತಿಷ್ಠೆಯ ಅಖಾಡವಾಗಿರೋ ಬೈ ಎಲೆಕ್ಷನ್…
ವರನಟ ಡಾ. ರಾಜ್‍ಕುಮಾರ್ ಅಗಲಿ ಇಂದಿಗೆ 11 ವರ್ಷ
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಕನ್ನಡ ಕುಲಕೋಟಿಯನ್ನು ಅಗಲಿ ಇಂದಿಗೆ ಹನ್ನೊಂದು ವರ್ಷ. ಆದ್ರೆ ಅಭಿಮಾನಿಗಳೇ…
ಪ್ರತಿ ಯೂನಿಟ್ ವಿದ್ಯುತ್‍ಗೆ 48 ಪೈಸೆ ಹೆಚ್ಚಳ: ನಗರದಲ್ಲಿ ಎಷ್ಟು? ಗ್ರಾಮಾಂತರದಲ್ಲಿ ಎಷ್ಟು? ಇಲ್ಲಿದೆ ಪೂರ್ಣ ಮಾಹಿತಿ
ಬೆಂಗಳೂರು: ಪ್ರತಿ ಯೂನಿಟ್ ವಿದ್ಯುತ್‍ಗೆ 48 ಪೈಸೆ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ(ಕೆಇಆರ್‍ಸಿ) ಅನುಮೋದನೆ…
ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಜಯ ಯಾರಿಗೆ? ಗುಪ್ತಚರ ಇಲಾಖೆಯ ವರದಿ ಇಲ್ಲಿದೆ
ಬೆಂಗಳೂರು: ಪ್ರತಿಷ್ಠೆ, ಸವಾಲು, ಅನುಕಂಪದ ವಿಷಯವಾಗಿ ಭಾರೀ ಕುತೂಹಲ ಕೆರಳಿಸಿರೋ ನಂಜನಗೂಡಿನಲ್ಲಿ ಶೇ.77.56 ಹಾಗೂ ಗುಂಡ್ಲುಪೇಟೆಯಲ್ಲಿ…
ಲಾರಿ ಮುಷ್ಕರ ನಿಂತಿತು, ಅಕ್ಕಿ, ಬೆಳೆ, ಸಕ್ಕರೆ ದರ ದಿಢೀರ್ ಏರಿಕೆ ಆಯ್ತು!
ಬೆಂಗಳೂರು: ಲಾರಿ ಮುಷ್ಕರ ನಿಂತಿದ್ರೂ ಅದರ ಬಿಸಿಮಾತ್ರ ಆರಿಲ್ಲ. ಲಾರಿ ಮುಷ್ಕರದಿಂದ ಸ್ಥಗಿತಗೊಂಡಿದ್ದ ಎಪಿಎಂಸಿಗಳು ಇನ್ನು…