ಮುಂಗಡ ಹಣ ಪಾವತಿಸಿದವರಿಗೆ ಇಲ್ಲ, ಅಕ್ರಮ ಜಾಗದಲ್ಲಿ ನೆಲೆಸಿದವರಿಗೆ ಫಟಾಫಟ್ ಮನೆ!
ಬೆಂಗಳೂರು: ಅರ್ಜಿ ಸಲ್ಲಿಸಿ, ಮುಂಗಡ ಹಣವನ್ನು ಪಾವತಿ ಮಾಡಿ ಒಂದು ವರ್ಷವಾದರೂ ಗೃಹಭಾಗ್ಯ ನೀಡದ ಸರ್ಕಾರ…
EVM ನಿಖರ ಫಲಿತಾಂಶ ಕೊಡುತ್ತೆ – ಕಾಂಗ್ರೆಸ್ಗೆ ಭಾರೀ ಮುಜುಗರ ತರಿಸುವ ಸಮೀಕ್ಷೆ ರಾಜ್ಯದಿಂದಲೇ ಪ್ರಕಟ
- ಆಂತರಿಕ ಸಮೀಕ್ಷೆಯಲ್ಲಿ ಅಚ್ಚರಿಯ ಫಲಿತಾಂಶ ಬೆಂಗಳೂರು: ದೇಶದ ಚುನಾವಣಾ ವ್ಯವಸ್ಥೆಗೆ ಬಳಸಿಕೊಳ್ಳುತ್ತಿರುವ ಇವಿಎಂ (Electronic…
ರಾಜ್ಯದ ಹವಾಮಾನ ವರದಿ: 02-01-2026
ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ಕುರ್ಚಿ ಕದನಕ್ಕೆ ಟ್ವಿಸ್ಟ್ – ಹೊಸ ವರ್ಷದ ಮೊದಲ ದಿನವೇ ಸಿಎಂ ಪವರ್ಫುಲ್ ಸಂದೇಶ
ಬೆಂಗಳೂರು: ಹೊಸ ವರ್ಷದ ಮೊದಲ ದಿನವೇ ಸಿಎಂ ಸಿದ್ದರಾಮಯ್ಯ (CM Siddaramaiah) ಪವರ್ ಫುಲ್ ಸಂದೇಶ…
ಹೊಸ ವರ್ಷ ಸಂಭ್ರಮಾಚರಣೆ – ಮದ್ಯ ಮಾರಾಟದಿಂದ ದಾಖಲೆಯ ಆದಾಯ ಸಂಗ್ರಹ
- ಕಳೆದ ವರ್ಷಕ್ಕೆ ಹೋಲಿಸಿದರೆ 39.63% ಆದಾಯ ಹೆಚ್ಚಳ ಬೆಂಗಳೂರು: ಹೊಸ ವರ್ಷದ (New Year)…
ರಾಜ್ಯದ ಹವಾಮಾನ ವರದಿ: 01-01-2026
ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ರಾಜ್ಯದಲ್ಲಿ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ & ಸಂಶೋಧನಾ ಸಂಸ್ಥೆ ಆರಂಭಿಸಿ: ಕೇಂದ್ರಕ್ಕೆ ಎಂ.ಬಿ.ಪಾಟೀಲ್ ಪತ್ರ
ಬೆಂಗಳೂರು: ವಿಜ್ಞಾನ ಮತ್ತು ಔಷಧ ವಿಜ್ಞಾನ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಔಷಧ…
ರಾಜ್ಯದ ಹವಾಮಾನ ವರದಿ: 31-12-2025
ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ…
ಅತಿಕ್ರಮಣದಾರರಿಗೆ ಮನೆ, ಸಬ್ಸಿಡಿ ನೆರವು ವಿಪರ್ಯಾಸ: ಜೋಶಿ ಕಿಡಿ
- ರಾಜ್ಯ ಸರ್ಕಾರದಿಂದ ಶರವೇಗದ ತುಷ್ಟೀಕರಣ ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಸರ್ಕಾರ ಬೆಂಗಳೂರಿನ ಕೋಗಿಲು…
ವೈಕುಂಠ ಏಕಾದಶಿ ಸಂಭ್ರಮ; ದೇವಾಲಯಗಳಲ್ಲಿ ಭಕ್ತರ ದಂಡು – ವಿಶೇಷ ಪೂಜೆ ಸಲ್ಲಿಕೆ
- ಎಲ್ಲೆಡೆ ಗೋವಿಂದ ನಾಮ ಸ್ಮರಣೆ ಬೆಂಗಳೂರು: ನಾಡಿನೆಲ್ಲೆಡೆ ಇಂದು ಪವಿತ್ರಾ ವೈಕುಂಠ ಏಕಾದಶಿ (Vaikunta…
