Wednesday, 22nd January 2020

3 years ago

ಊಟಕ್ಕೆ ದುಡ್ಡು ಕೊಟ್ಟಿರಬಹುದು, ವಾಹನಗಳಿಗೆ ಬಾಡಿಗೆ ಕೊಡಬಾರದೇ: ಡಿಕೆಶಿ ಪ್ರಶ್ನೆ

ಬೆಂಗಳೂರು: ಊಟ ಮಾಡಲು ದುಡ್ಡು ಕೊಟ್ಟಿರಬಹುದು, ವಾಹನಗಳಿಗೆ ಬಾಡಿಗೆ ಕೊಡಬಾರದೇ? ಪೆಟ್ರೋಲ್ ಖರೀದಿಗೆ ದುಡ್ಡು ಬೇಡವೇ? ಬಿಜೆಪಿಯವರ ಆರೋಪ ಸುಳ್ಳು ಎಂದು ಕಾಂಗ್ರೆಸ್ ಮುಖಂಡ, ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗುಂಡ್ಲುಪೇಟೆ ಉಪಚುನಾವಣೆಯ ಪ್ರಚಾರದ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ದುಡ್ಡನ್ನು ಹಂಚಿಕೆ ಮಾಡಿದ್ದಾರೆ ಎನ್ನುವ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನೋಡಿ ನಾನು ವಿಡಿಯೋ ನೋಡಿಲ್ಲ. ಶುಕ್ರವಾರ ಕೆಪಿಸಿಸಿ ಮಹಿಳಾ ಘಟಕದಿಂದ ದೊಡ್ಡ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹಲವು ಖರ್ಚುಗಳು ಇದೆ. ಊಟದ ಜವಾಬ್ದಾರಿಯನ್ನು ಲಕ್ಷ್ಮಿ […]

3 years ago

ಗುಂಡ್ಲುಪೇಟೆಯಲ್ಲಿ ಝಣ ಝಣ ಕಾಂಚಾಣ: ಮತದಾರರಿಗೆ ದುಡ್ಡು ಹಂಚಿದ ಲಕ್ಷ್ಮಿ ಹೆಬ್ಬಾಳ್ಕರ್ ವಿಡಿಯೋ ರಿಲೀಸ್

ಬೆಂಗಳೂರು: ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತದಾರರಿಗೆ ಹಣವನ್ನು ಹಂಚಿಕೆ ಮಾಡುತ್ತಿದೆ ಎನ್ನುವ ಆರೋಪಕ್ಕೆ ಪೂರಕ ಎನ್ನುವುಂತೆ ಬಿಜೆಪಿ ಇಂದು ಮಾಧ್ಯಮಗಳಿಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಹಣವನ್ನು ಹಂಚಿಕೆ ಮಾಡುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಕೆಬ್ಬಳ್ಳಿ ಜಿ.ಪಂ. ಕ್ಷೇತ್ರದ ಹೆಣ್ಣೂರು ಕೇರಿ ಗ್ರಾಮದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಣವನ್ನು ಹಂಚಿಕೆ ಮಾಡಿದ್ದಾರೆ ಎಂದು ಬಿಜೆಪಿ...

ರಾಜ್ಯದ ರಾಜ್ಯಸಭೆ ಸದಸ್ಯರೊಬ್ಬರ ಮೇಲೆ ಮೋದಿ ಫುಲ್ ಗರಂ: ಸಂಸದರಿಗೆ ಟ್ರೆಂಡ್ ಪೊಲಿಟಿಕ್ಸ್ ಪಾಠ

3 years ago

ಬೆಂಗಳೂರು: ದಕ್ಷಿಣ ಭಾರತ ರಾಜ್ಯಗಳ ಬಿಜೆಪಿ ಸಂಸದರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ರಾಜ್ಯಸಭೆಯ ಸಂಸದರೊಬ್ಬರ ಮೇಲೆ ಗರಂ ಆಗಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಹೌದು, ದಕ್ಷಿಣ ಭಾರತದಲ್ಲಿ ಪಕ್ಷ ಬಲವರ್ಧನೆಯ ವಿಚಾರವಾಗಿ ಇಂದು ದೆಹಲಿಯ ಲೋಕಮಾನ್ಯ ತಿಲಕ್ ರಸ್ತೆಯಲ್ಲಿರುವ ನಿವಾಸದಲ್ಲಿ...

ಪ್ರಧಾನಿ ಮೋದಿ ಸಭೆಯಲ್ಲಿ ರಾಜ್ಯದ ಹಿತವನ್ನು ಮರೆತ ಬಿಜೆಪಿ ಸಂಸದರು

3 years ago

ನವದೆಹಲಿ: ಕರ್ನಾಟಕ ರಾಜ್ಯದ ಹಿತ ಕಾಪಾಡಲು ಸಿಕ್ಕದ್ದ ಮಹತ್ವದ ಅವಕಾಶವನ್ನ ಬಳಸಿಕೊಳ್ಳದೇ ರಾಜ್ಯದ ಬಿಜೆಪಿ ಸಂಸದರು ತಮ್ಮ ಸ್ವಾರ್ಥ ಮೆರೆದಿದ್ದಾರೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿರುವ ಆತ್ಮರಾಮ ನಾಡಕರ್ಣಿ ಅವರಿಗೆ ಮಹದಾಯಿ ವಿಚಾರದಲ್ಲಿ ಗೋವಾ ಪರ ವಾದ ಮಾಡಲು ಅವಕಾಶ ಕಲ್ಪಿಸಲಾಗಿದೆ....

ಸೂರ್ಯ ಶಿಕಾರಿಗೆ ಮಹಾರಾಷ್ಟ್ರದಲ್ಲಿ ಐವರು ಬಲಿ

3 years ago

ನವದೆಹಲಿ/ಬೆಂಗಳೂರು: ದೇಶಾದ್ಯಂತ ಸೂರ್ಯ ಶಿಕಾರಿ ಜೋರಾಗಿದೆ. ಬಿಸಿಲಿನ ತಾಪಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಾರ್ಚ್ ತಿಂಗಳಲ್ಲೇ ಮಹಾರಾಷ್ಟ್ರದಲ್ಲಿ 40 ಡಿಗ್ರಿಯಷ್ಟು ಉಷ್ಣಾಂಶ ದಾಖಲಾಗಿದ್ದು, ಬಿಸಿ ತಾಳಲಾರದೆ ವಿವಿಧೆಡೆ ಐವರು ಸಾವನ್ನಪ್ಪಿದ್ದಾರೆ. ಅದ್ರಲ್ಲೂ, ರಾಯಘಡ ಜಿಲ್ಲೆಯ ಭೀರಾ ಗ್ರಾಮದಲ್ಲಿ 46.5 ಡಿಗ್ರಿ ಸೆಲ್ಸಿಯಸ್...

ಈ ಬಾರಿಯ ಪರೀಕ್ಷೆಯಲ್ಲಿ ಪಿಯು ಬೋರ್ಡ್ ಪಾಸ್

3 years ago

ಬೆಂಗಳೂರು: ಕಳೆದ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದಾಗಿ ಭಾರೀ ಟೀಕೆಗೆ ಗುರಿಯಾಗಿದ್ದ ಪಿಯು ಬೋರ್ಡ್ ಈ ಬಾರಿಯ ಪರೀಕ್ಷೆಯಲ್ಲಿ ಪಾಸಾಗಿದೆ. 2016-17ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಸೋಮವಾರಕ್ಕೆ ಮುಕ್ತಾಯವಾಯಿತು. ಇಂದು ಇಂಗ್ಲಿಷ್ ವಿಷಯದ ಪರೀಕ್ಷೆ ನಡೆದಿದ್ದು ನಾಲ್ಕು...

ಸಿಎಂ ಸಿದ್ದರಾಮಯ್ಯ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿದ್ದು ಯಾಕೆ: ಇನ್‍ಸೈಡ್ ಸ್ಟೋರಿ

3 years ago

ಬೆಂಗಳೂರು: ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣಗೆ ಟಾಂಗ್ ನೀಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಈ ಕಾರಣಕ್ಕಾಗಿಯೇ ಗುರುವಾರ ರಾತ್ರಿ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್‍ಎಂಕೆ...

ಸಂಧಾನ ಸಕ್ಸಸ್: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ವಾಪಸ್

3 years ago

ಬೆಂಗಳೂರು: ಕಳೆದ 4 ದಿನಗಳಿಂದ ನಗರದ ಫ್ರೀಡಂ ಪಾರ್ಕಿನಲ್ಲಿ ನಡೆಸುತ್ತಿದ್ದ ಅಹೋರಾತ್ರಿ ಪ್ರತಿಭಟನೆಯನ್ನು ಸರ್ಕಾರದ ಭರವಸೆಯ ಮೇರೆಗೆ ಅಂಗನವಾಡಿ ಕಾರ್ಯಕರ್ತೆಯರು ವಾಪಸ್ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಪ್ರತಿಭಟನಾ ನಿರತರು...