ಶರತ್ ಬಚ್ಚೇಗೌಡರನ್ನ ಪಕ್ಷಕ್ಕೆ ಸೇರಿಸಲ್ಲ: ಬಿಜೆಪಿ ಮುಖಂಡ

1 month ago

ಬೆಂಗಳೂರು/ಹೊಸಕೋಟೆ: ಉಪಚುನಾವಣೆಯಲ್ಲಿ ಗೆದ್ದಿರುವ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡರನ್ನ ಪಕ್ಷಕ್ಕೆ ಸೇರಿಸಲ್ಲ ಎಂದು ಬಿಜೆಪಿ ಮುಖಂಡ ಜಯರಾಜ್ ಹೇಳಿದ್ದಾರೆ. ಹೊಸಕೋಟೆಯಲ್ಲಿರುವ ಎಂಟಿಬಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಯರಾಜ್, ಮಂತ್ರಿ ಸ್ಥಾನ ತ್ಯಾಗ ಮಾಡಿ ಬಿಜೆಪಿ ಸರ್ಕಾರ ರಚಿಸಲು ಪ್ರಮುಖ ಕಾರಣವಾಗಿರುವ...

ಗೆಲುವಿನ ದಿನವೇ ಕೊನೆ ಚುನಾವಣೆ ಬಗ್ಗೆ ಪ್ರಸ್ತಾಪಿಸಿದ ಆನಂದ್ ಸಿಂಗ್

1 month ago

ಬಳ್ಳಾರಿ: ಉಪಸಮರದಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರೂ ಇದೇ ನನ್ನ ಕೊನೆ ಚುನಾವಣೆ ಎಂದು ಹೊಸಪೇಟೆ ನಗರದಲ್ಲಿ ಆನಂದ್ ಸಿಂಗ್ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಗೆಲುವಿನ ದಿನವೇ ವಿದಾಯದ ಮಾತನ್ನಾಡಿದ್ದಾರೆ. ಇದು ನನ್ನ ಕೊನೆಯ ಚುನಾವಣೆ. ಉಪಚುನಾವಣೆಗೂ...

ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ – ಅರಳಿದ ಕಮಲ

1 month ago

– ಹಳ್ಳಿಹಕ್ಕಿಗೆ ಶಾಕ್, ನಿಟ್ಟುಸಿರು ಬಿಟ್ಟ ರಿಜ್ವಾನ್ ಅರ್ಷದ್ – ಅರ್ಹತಾ ಪರೀಕ್ಷೆಯಲ್ಲಿ ಪಾಸಾದ ಶಾಸಕರು – ಹೊಸಕೋಟೆಯಲ್ಲಿ ಗೆದ್ದ ಸ್ವಾಭಿಮಾನದ ಮಂತ್ರ ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಉಪ ಚುನಾವಣೆಯ ಅಗ್ನಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸರ್ಕಾರವನ್ನು ಭದ್ರ ಮಾಡಿಕೊಂಡಿದ್ದಾರೆ. ಮೈತ್ರಿ ಸರ್ಕಾರ...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ

1 month ago

ಬೆಂಗಳೂರು: ಉಪಚುನಾವಣೆಯ ಸೋಲಿನ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಜನತಾ ನ್ಯಾಯಾಲಯ ಒಳ್ಳೆಯ ತೀರ್ಪು ನೀಡುತ್ತೆ ಎಂಬ ನಿರೀಕ್ಷೆಗಳಿದ್ದವು. ಉಪ ಚುನಾವಣೆಯಲ್ಲಿಯೂ ಎಲ್ಲ ನಾಯಕರು ಶಕ್ತಿಮೀರಿ ಕೆಲಸ ಮಾಡಿದ್ದಾರೆ....

ಅಭಿವೃದ್ಧಿಯ ಸುವರ್ಣ ಯುಗ ಸ್ಥಾಪನೆಯ ಪರ್ವ ಆರಂಭ: ಜಗ್ಗೇಶ್

1 month ago

ಬೆಂಗಳೂರು: ಇಂದಿನಿಂದ ರಾಷ್ಟ್ರ ಮತ್ತು ರಾಜ್ಯ ಏಕಮೇವ ಸರ್ಕಾರದಲ್ಲಿ ಅಭಿವೃದ್ಧಿಯ ಸುವರ್ಣ ಯುಗ ಸ್ಥಾಪನೆಯ ಪರ್ವ ಆರಂಭವಾಗಿದೆ ಎಂದು ನಟ, ಬಿಜೆಪಿ ಮುಖಂಡ ಜಗ್ಗೇಶ್ ಉಪಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಶುಭಾಶಯ ತಿಳಿಸಿರುವ ಜಗ್ಗೇಶ್ ಫೋಟೋಗಳನ್ನು...

ಹ್ಯಾಟ್ರಿಕ್ ಗೆಲುವಿನ ಸಂಭ್ರಮದಲ್ಲಿ ಎಸ್.ಟಿ.ಸೋಮಶೇಖರ್

1 month ago

ಬೆಂಗಳೂರು: ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಕಡೆಗೂ ಗೆಲುವಿನ ನಗೆ ಬೀರಿದ್ದಾರೆ. ಯಶವಂತಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಅಭ್ಯರ್ಥಿ ಸೋಮಶೇಖರ್ 1,44,676 ಮತಗಳನ್ನ ಪಡೆದರು. ಉಪಚುನಾವಣೆಯಲ್ಲಿ ಗೆದ್ದಿರುವ ಯಶವಂತಪುರ ನೂತನ ಶಾಸಕರಾದ ಎಸ್.ಟಿ. ಸೋಮಶೇಖರ್, 2018ರ ಚುನಾವಣೆಗಿಂತ ಹೆಚ್ಚು...