ಬೆಳಗಾವಿ: ಉಪಚುನಾವಣೆಯ ಕಣದಲ್ಲಿ ಗೋಕಾಕ್ ಕ್ಷೇತ್ರ ಭಾರೀ ಕುತೂಹಲ ಕೆರಳಿಸಿದೆ. ಒಂದೇ ಮನೆತನದ ಇಬ್ಬರು ಸಹೋದರರ ಎರಡು ಪಕ್ಷಗಳ ಸ್ಪರ್ಧೆಯಿಂದ ಈ ಕ್ಷೇತ್ರ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಈ ಅಖಾಡಕ್ಕೆ ಇಂದು ಕಾಂಗ್ರೆಸ್ ಟ್ರಬಲ್ ಶೂಟರ್...
ಬೆಂಗಳೂರು: ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇಂದು ಹೊಸಕೋಟೆಯ ಬೈಲನರಸಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಶರತ್, ಡಿಸೆಂಬರ್ 5ರಂದು ತಾಲೂಕಿನ ಇತಿಹಾಸದಲ್ಲೇ ಮೊದಲನೇ...
ಬೆಂಗಳೂರು: ಇಂದು ಇಡೀ ದಿನ ಟೈಮ್ ತೆಗೆದುಕೊಳ್ಳಿ ನಾಳೆ ಬೆಳಗ್ಗೆ ಫೈನಲ್ ಆಗಬೇಕು. ಸೋಮವಾರ ನೀವು ಪ್ರಚಾರಕ್ಕೆ ಇಳಿಯಲೇಬೇಕು ಎಂದು ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡರಿಗೆ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ವಾರ್ನ್ ಮಾಡಿದ್ದಾರೆ. ಬಚ್ಚೇಗೌಡರ ಜೊತೆ...
ಬೆಂಗಳೂರು: ಬಿಜೆಪಿ ಬಿಡುವಂಗಿಲ್ಲ, ಕಟ್ಟಿಕೊಳ್ಳುವಂಗಿಲ್ಲ ಎಂಬತಹ ಧರ್ಮಸಂಕಟದಲ್ಲಿ ಸಂಸದ ಬಚ್ಚೇಗೌಡ ಸಿಕ್ಕಿಹಾಕಿಕೊಂಡಿದ್ದಾರೆ. ತಮ್ಮ ಪಕ್ಷದ ಚಿಹ್ನೆ ಕಮಲ ಆದರೆ ಮಗ ಶರತ್ ಬಚ್ಚೇಗೌಡರ ಪಕ್ಷೇತರ ಚಿಹ್ನೆ ಕುಕ್ಕರ್ ಆಗಿರುವುದರಿಂದ ಬಚ್ಚೇಗೌಡರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಪಚುನಾವಣೆ ಬಹಿರಂಗ...
ವಿಜಯಪುರ: ಅಥಣಿ ರಣಕಣದಲ್ಲಿ ಮೇಲ್ನೋಟಕ್ಕೆ ಬಂಡಾಯದ ಬೇಗುದಿ ಮುಗಿದಿದ್ರೂ ಒಳಗೊಳಗೆ ಕುದಿಯುತ್ತಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಬೇಗುದಿ ಜಾಸ್ತಿ ಆಗುತ್ತಿದೆ. ಇದರ ಬೆನ್ನಲ್ಲೇ ಇಂದು ಬಿಎಸ್‍ವೈ ಅಥಣಿಗೆ ಆಗಮಿಸುತ್ತಿದ್ದಾರೆ. ಅಥಣಿಯಲ್ಲಿ ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ...