Tuesday, 19th November 2019

Recent News

4 months ago

ರಾಜ್ಯಪಾಲರು, ಕೇಂದ್ರ ಸರ್ಕಾರ ಮುಂದೇನು ಮಾಡಬಹುದು?

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಾನೂನು ಸಂಘರ್ಷ ಉಂಟಾಗುವ ಸಾಧ್ಯತೆ ಇದೆ. ಅಲ್ಪಮತಕ್ಕೆ ಕುಸಿದಿರುವ ದೋಸ್ತಿ ಸರ್ಕಾರದ ವಿರುದ್ಧ ಕ್ರಮಕ್ಕೆ ಖುದ್ದು ರಾಜ್ಯಪಾಲರೇ ಅಖಾಡಕ್ಕಿಳಿಯುವ ಸಾಧ್ಯತೆಗಳಿವೆ. ವಿಶ್ವಾಸಮತಕ್ಕೆ 2 ಬಾರಿ ಸೂಚನೆ ರವಾನಿಸಿದ್ದರೂ, ಮುಂದಾಗದಿರುವುದನ್ನು ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಕೇಂದ್ರಕ್ಕೆ ಒಂದು ವರದಿಯನ್ನೂ ಕೂಡ ರಾಜ್ಯಪಾಲ ವಜೂಭಾಯ್ ವಾಲಾ ರವಾನಿಸಿದ್ದಾರೆ. ರಾಜ್ಯಪಾಲರು ಏನ್ ಮಾಡಬಹುದು? ಆಯ್ಕೆ 1- ರಾಜಕೀಯ ಬಿಕ್ಕಟ್ಟು ಕೇಂದ್ರಕ್ಕೆ 2ನೇ ವರದಿ ಸಲ್ಲಿಸಬಹುದು ಆಯ್ಕೆ 2- ಮತ್ತೆ 3ನೇ ಬಾರಿಗೆ ವಿಶ್ವಾಸಮತಕ್ಕೆ ಸೂಚಿಸಬಹುದು ಆಯ್ಕೆ […]

4 months ago

ರೆಬಲ್ ಶಾಸಕರಿಗೆ ಕರುಣೆ ಬಂದು ದೋಸ್ತಿ ಸರ್ಕಾರ ಉಳಿಸಿಕೊಳ್ತಾರೆ: ಡಿಕೆಶಿ

ಬೆಂಗಳೂರು: ಅತೃಪ್ತ ಶಾಸಕರಿಗೆ ಕರುಣೆ ಬಂದು ದೋಸ್ತಿ ಸರ್ಕಾರ ಉಳಿಸಿಕೊಳ್ಳುತ್ತಾರೆ. ವಿಶ್ವಾಸಮತ ಸಂದರ್ಭದಲ್ಲಿ ನಮ್ಮ ಪರವಾಗಿ ಮತ ಹಾಕುತ್ತಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಕೆ ಗೆಸ್ಟ್ ಬಳಿ ಮಾತನಾಡಿದ ಸಚಿವರು, ನಾವು ಶಾಂತಿಪ್ರಿಯರು ಅಂತ ಬಿಜೆಪಿಯವರು ಇಂತಹ ಕೆಲಸ ಮಾಡಿದ್ದಾರೆ. ಜನತೆ ಎಲ್ಲವನ್ನೂ ನೋಡುತ್ತಿದ್ದಾರೆ. ಈಗಾಗಲೇ ಕಾರ್ಯಕರ್ತರು, ಜನರು ಶಾಸಕರಿಗೆ ರಾಜೀನಾಮೆ ನೀಡದಂತೆ...