ಬೆಂಗಳೂರು: ರಾಜರಾಜೇಶ್ವರಿ ಚುನಾವಣೆಯ ಫಲಿತಾಂಶ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕಾರಣ ಕ್ಷೇತ್ರದ ಜನರು ಜಾತಿ, ಧರ್ಮ ನೋಡದೇ ಅಭಿವೃದ್ಧಿಗೆ ಮತ ನೀಡಿದ್ದಾರೆ. ಒಳ್ಳೆಯ ಕೆಲಸ ಮಾಡಿದ್ರೆ ಯಾವ ವ್ಯಕ್ತಿಯೂ ಸಾರ್ವಜನಿಕ ಜೀವನದಲ್ಲಿ ಯಶಸ್ವಿಯಾಗಹುಬುದು ಎಂಬುದಕ್ಕೆ ಇಂದು...
ಬೆಂಗಳೂರು: ರಾಜರಾಜೇಶ್ವರಿ ನಗರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಮುನಿರತ್ನ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ತಂದೆ ಮುನಿರತ್ನ ಚುನಾವಣೆಯಲ್ಲಿ ಗೆದ್ದ ಖುಷಿಯಲ್ಲಿ ಮಾತನಾಡಿದ ಅವರ ಮಗಳು ಸಿಂಧೂರಿ, “ಇದು ನಮಗೆ ಸಂತೋಷದ ವಿಷಯ....
ಬೆಂಗಳೂರು: ಕರ್ನಾಟಕವು ಕೊನೆಗೂ ಕೇಸರಿಮಯ ಆಗಲಿಲ್ಲ. ಅದು ವರ್ಣರಂಜಿತವಾಗಿ ಮುಂದುವರೆಯುತ್ತಿದೆ ಎಂದು ಚಿತ್ರನಟ ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ. 55 ಗಂಟೆಗಳ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದನ್ನು ಮರೆತುಬಿಡಿ 56ನೇ ಗಂಟೆಯಿಂದ ಹೊಸ ಮುಖ್ಯಮಂತ್ರಿ ಬರುತ್ತಿದ್ದಾರೆ...
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಬಂತು. ಆದ್ರೆ ಸರ್ಕಾರ ರಚಿಸುವಷ್ಟು ಬಹುಮತ ಮಾತ್ರ ಪಡೆಯಲು ಸಾಧ್ಯವಾಗಲಿಲ್ಲ. ಆದ್ರು ಸರ್ಕಾರ ರಚನೆಗಾಗಿ ರಾಜ್ಯಪಾಲರಿಂದ ಅನುಮತಿ ಪಡೆದುಕೊಂಡು ಮೇ 17ರಂದು ಬಿ.ಎಸ್.ಯಡಿಯೂರಪ್ಪ ರಾಜ್ಯದ...
ಬೆಂಗಳೂರು: 56 ಗಂಟೆಗಳ ಕಾಲ ಕರುನಾಡಿನ ರಾಜನಾಗಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 104 ಸದಸ್ಯರ ಹೊಂದಿ ಈ ಬಾರಿ ಅಧಿಕಾರವನ್ನೇ ನಡೆಸಿಯೇ ತೀರುತ್ತೇವೆ ಎಂದಿದ್ದ ಬಿಎಸ್ ಯಡಿಯೂರಪ್ಪ ವಿಶ್ವಾಸ ಮತಯಾಚನೆ ನಡೆಸದೇ...
ಬೆಂಗಳೂರು: ಹೈದರಾಬಾದ್ನಿಂದ ಆಗಮಿಸಿದ್ದ ಕಾಂಗ್ರೆಸ್ ಶಾಸಕರು ಕೆಜೆ ಜಾರ್ಜ್ ಒಡೆತನದ ಎಂಬೆಸಿ ಗಾಲ್ಫ್ ಬಿಸಿನೆಸ್ ಹೋಟೆಲ್ ನಲ್ಲಿ ತಂಗಿದ್ದರೆ, ಜೆಡಿಎಸ್ ಶಾಸಕರು ಲೆ ಮೆರಿಡಿಯನ್ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹೋಟೆಲ್ ನಲ್ಲಿ ಜೆಡಿಎಸ್...
ಬೆಂಗಳೂರು: ಹೈದರಾಬಾದ್ ನಿಂದ ಆಗಮಿಸಿದ ಕಾಂಗ್ರೆಸ್ ಶಾಸಕರು ಇಂದಿರಾನಗರದ 100 ಫೀಟ್ ಎಂಬೆಸಿ ಗಾಲ್ಫ್ ಬುಸಿನೆಸ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬಸ್ ರೆಸಾರ್ಟ್ ಗೆ ತೆರಳಲಿದೆ ಎಂದು ಆರಂಭದಲ್ಲಿ ಮಾಹಿತಿ ಸಿಕ್ಕಿತ್ತು. ಆದರೆ ಕೊನೆ...
ಬೆಂಗಳೂರು: ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಅವ್ರಿಗೆ ಮಾನ ಮರ್ಯಾದೆ ಇದ್ರೆ ರಾಜಿನಾಮೆ ಕೊಟ್ಟು ಹೋಗಬೇಕು ಅಂತಾ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ರಾಜಭವನ ಚಲೋ ಪ್ರತಿಭಟನೆ ವೇಳೆಯಲ್ಲಿ ಭಾಗಿಯಾಗಿದ್ದ ವೇಳೆ ಪಬ್ಲಿಕ್ ಟಿವಿಯೊಂದಿಗೆ...
ಬೆಂಗಳೂರು: ನಾಟಕೀಯ ತಿರುವುಗಳು, ಕಾನೂನು ಹೋರಾಟಗಳ ಆತಂಕದ ಮಧ್ಯೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವ್ರಿಗೆ ಬಹುಮತ ಸಾಬೀತುಪಡಿಸುವ ಮುನ್ನವೇ ಸುಪ್ರೀಂ ಪರೀಕ್ಷೆ ಎದುರಾಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಸಲ್ಲಿಸಿರೋ ಅರ್ಜಿಯ ವಿಚಾರಣೆ...
ಬೆಂಗಳೂರು: ಇಂದು ಸುಪ್ರೀಂಕೋರ್ಟ್ ಮುಂದೆ ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಬಹುಮತ ಸಾಬೀತುಪಡಿಸಬೇಕಿದೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಹೈಡ್ರಾಮಗಳ ಬಹುಮತ ಸಾಬೀತುಪಡಿಸಲು ಅಗತ್ಯವಿರುವ ಸಂಖ್ಯಾಬಲವನ್ನು ಹೊಂದಿಸೋ ಬಗ್ಗೆ ಹಾಗು ಮುಂದಿನ ರಣತಂತ್ರಗಳ ಬಗ್ಗೆ ರಾತ್ರಿಯಿಡೀ ಬಿಜೆಪಿ...
– ಇಂದು ಕಾಂಗ್ರೆಸ್ನಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ ಬೆಂಗಳೂರು: ಒಂದು ಕಡೆ ನೂತನ ಸಿಎಂ ಆಗಿ ಆಯ್ಕೆಗೊಂಡಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಅತ್ಯಂತ ಪ್ರಮುಖವಾದ ದಿನವಾಗಿದೆ. ಈಗಾಗಲೇ ರಾಜ್ಯಪಾಲ ವಜೂಭಾಯಿ ವಾಲಾರ ನಡೆಯನ್ನು ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ...
ಬೆಂಗಳೂರು: ಕಾಂಗ್ರೆಸ್ ಶಾಸಕರ ಜೀವಕ್ಕೆ ಅಪಾಯವಿದೆ ಎಂದು ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿದ್ದಾರೆ. ನಾನು ಕಾಂಗ್ರೆಸ್ ಶಾಸಕರೊಬ್ಬರ ಪತ್ನಿ ಹಾಗೂ ಮಗಳ ಜೊತೆ ಮಾತನಾಡಿದೆ. ಶಾಸಕರ ಮಗಳು ಅಳುತ್ತಾ ನನ್ನ ತಂದೆ ಜೀವದ ಬಗ್ಗೆ...
ಬೆಂಗಳೂರು: ಶಾಂಗ್ರಿಲಾದಲ್ಲಿದ್ದ ಜೆಡಿಎಸ್ ನಾಯಕರು ಮತ್ತು ಈಗಲ್ಟನ್ನಲ್ಲಿದ್ದ ಕಾಂಗ್ರೆಸ್ ಶಾಸಕರು ರಾಜ್ಯದಿಂದ ಹೊರ ರಾಜ್ಯಕ್ಕೆ ಶಿಫ್ಟ್ ಆಗಿದ್ದಾರೆ. ಕ್ಷಣಕ್ಷಣಕ್ಕೂ ಪ್ಲಾನ್ ಚೇಂಜ್ ಆಗಿ ಇದೀಗ ಕಾಂಗ್ರೆಸ್ ಜೆಡಿಎಸ್ ಮೈತ್ರಿಮೇಳ ಹೈದರಾಬಾದ್ಗೆ ಶಿಫ್ಟ್ ಆಗಿದೆ. ಆಪರೇಷನ್ ಕಮಲ...
-ಏಕ್ ದಿನ್ ಕಾ ಸುಲ್ತಾನ್ ಆಗ್ತಾರಾ ನೂತನ ಸಿಎಂ!! ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿರುವ ಖುಷಿಯಲಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಅತ್ಯಂತ ಪ್ರಮುಖ ದಿನ. ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾರ...
– ಸಿದ್ದರಾಮಯ್ಯ ಓಡಾಡುತ್ತಿದ್ದ ಪಶ್ಚಿಮ ದ್ವಾರವೂ ಬಂದ್ ಬೆಂಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಸಿಎಂ ಆಗಿ ಆಯ್ಕೆಯಾದ ಬಳಿಕ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದ ಮೆಟ್ಟಿಲಿಗೆ ನಮಸ್ಕರಿಸಿ ಒಳ...
ಬೆಂಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರುನಾಡಿನ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತ ವಿಕಾಸ ಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ನಾಯಕರು ಪ್ರತಿಭಟನೆ ಆರಂಭಿಸಿದ್ದಾರೆ. ಈ ವೇಳೆ ಪಬ್ಲಿಕ್ ಟಿವಿ ಜೊತೆ...