ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಅಧಿಕಾರದ ದುರಪಯೋಗ ಮಾಡಿಕೊಳ್ಳುತ್ತಿದೆ. ಸಂವಿಧಾನದ ವಿರುದ್ಧ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾರವರ ಮೇಲೆ ಕೇಂದ್ರ ಒತ್ತಡ ಹಾಕಿದೆ ಅಂತಾ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ...
ಬೆಂಗಳೂರು: ಇಂದು ರಾಜ್ಯದ 24ನೇ ಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 3ನೇ ಬಾರಿ ಕರ್ನಾಟಕ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ್ದಾರೆ. ಯಡಿಯೂರಪ್ಪನವರು ರಾಜಭವನದಲ್ಲಿ ಹಸಿರು ಶಾಲು ಹೊದ್ದು ದೇವರ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡದ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರು ವಿಕಾಸ ಸೌಧದ ಮುಂಭಾಗ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಶಾಸಕರು ಬಿಡದಿಯ ಈಗಲ್ ಟನ್...
ಬೆಂಗಳೂರು: ಜೆಡಿಎಸ್ ನಿಂದ ಹೊರಬಂದ ನಂತರ ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಶಾಸಕ ಜಮೀರ್ ಅಹ್ಮದ್ ಹಾಗು ಹೆಚ್.ಡಿ.ಕುಮಾರಸ್ವಾಮಿ ಮುಖಾಮುಖಿ ಆಗಿದ್ದಾರೆ. ರಾಜ್ಯದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದರಿಂದ ಕಾಂಗ್ರೆಸ್ ಪ್ರಾದೇಶಿಕ ಪಕ್ಷ...
ಮಂಡ್ಯ: ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ಕೊಟ್ಟರೆ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್.ಡಿ ಕುಮಾರಸ್ವಾಮಿ ಬೆಂಬಲಿಗರು ಎಚ್ಚರಿಸಿದ್ದಾರೆ. ಕಾನೂನು ಹೋರಾಟದ ಜೊತೆಗೆ ಪ್ರತಿಭಟನೆ ಮಾಡುವ ಬಗ್ಗೆಯೂ ಈಗಲ್ಟನ್ ರೆಸಾರ್ಟ್ನಲ್ಲಿ ಚರ್ಚೆ ನಡೆಸಲಾಗಿದೆ. ಅಲ್ಲದೇ ಕಾಂಗ್ರೆಸ್...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪ್ರಮಾಣ ವಚನಕ್ಕೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ನಲ್ಲಿ ಕಾಂಗ್ರೆಸ್- ಜೆಡಿಎಸ್ಗೆ ಭಾರೀ ಹಿನ್ನಡೆ ಆಗಿದೆ. ರಾಜ್ಯಪಾಲರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಯಡಿಯೂರಪ್ಪ ಅವರಿಗೆ...
ಬೆಂಗಳೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯದ 27ನೇ ಮುಖ್ಯಮಂತ್ರಿಯಾಗಿ ಬೆಳಗ್ಗೆ 9 ಗಂಟೆಗೆ ರಾಜಭವನದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಬುಧವಾರ ಇಡೀ ದಿನ ಹೈಡ್ರಾಮಾದ ಬಳಿಕ ಕೇಂದ್ರ ಅಟಾರ್ನಿ ಜನರಲ್ ರೋಹಟಗಿ ಅಭಿಪ್ರಾಯ...
ಬೆಂಗಳೂರು: ಇಂದು ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರ ರಚನೆಗೂ ಮೊದಲೇ ಸಂಸದ ಪ್ರತಾಪ ಸಿಂಹ ಟ್ವಟ್ಟರ್ ನಲ್ಲಿ ಗುಡುಗಿದ್ದಾರೆ. ನಮ್ಮ ಕಾರ್ಯಕರ್ತರನ್ನು ಮುಟ್ಟಿದ್ರೆ ಜೋಕೆ!! 24 ಜನರನ್ನು ಕಳೆದುಕೊಂಡ ನೋವಿಗೆ...
ಬೆಂಗಳೂರು: ಎಲೆಕ್ಷನ್ ಮುಗಿದು ರಿಸಲ್ಟ್ ಬಂದ್ರು ಕರ್ನಾಟಕ ಕುರುಕ್ಷೇತ್ರದಲ್ಲಿ ಯುದ್ಧ ಮಾತ್ರ ಮುಗಿದಂತೆ ಕಾಣ್ತಿಲ್ಲ. ರಾತ್ರೋರಾತ್ರಿ ರಾಜ್ಯ ರಾಜಕಾರಣದ ಹೈಡ್ರಾಮಾ ಸುಪ್ರೀಂಕೋರ್ಟ್ ಮುಂದೆಯೂ ನಡೆಯಿತು. ಬಿಎಸ್ ಯಡಿಯೂರಪ್ಪ ಪ್ರಮಾಣ ವಚನಕ್ಕೆ ತಡೆ ನೀಡುವಂತೆ ಕಾಂಗ್ರೆಸ್ ಸಲ್ಲಿಸಿದ್ದ...
ಬೆಂಗಳೂರು: ನಮ್ಮಲ್ಲಿ (ಕಾಂಗ್ರೆಸ್+ಜೆಡಿಎಸ್) 117 ಶಾಸಕರಿದ್ದಾರೆ. ಹಾಗೆಯೇ ಬಿಜೆಪಿಯಲ್ಲಿ 104 ಶಾಸಕರು ಇರೋದು ಗೊತ್ತಿದ್ರೂ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾವೇ ಸರ್ಕಾರ ರಚನೆ ಮಾಡ್ತೀವಿ ಅಂತಾ ಸಂವಿಧಾನ ಬಾಹಿರವಾದ ಹೇಳಿಕೆಯನ್ನ ನೀಡುತ್ತಿದ್ದಾರೆ ಸಿದ್ದರಾಮಯ್ಯ...
ಬೆಂಗಳೂರು: ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರಿಗೆ ಬೆದರಿಕೆ ಹಾಕುತ್ತಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆದರಿಕೆ ಮೂಲಕ ಆಪರೇಷನ್ ಕಮಲ ಮಾಡೋ ಯತ್ನ ಮಾಡ್ತಾ ಇದ್ದಾರೆ. ಬೇರೆ...
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ಗೆ ಬಹುಮತ ತರುವಲ್ಲಿ ವಿಫಲವಾಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕಣ್ಣೀರು ಹಾಕಿದ್ದಾರೆ ಅಂತಾ ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗದ ಸಭೆಯಲ್ಲಿ ಸಿಎಂ ಕಣ್ಣೀರು ಹಾಕಿದ್ದಾರೆ ಅಂತಾ ಹೇಳಲಾಗುತ್ತಿದೆ....
ಬೆಂಗಳೂರು: ನನಗೆ ಯಾರು ಬೆಂಗಳೂರಿಗೆ ಬ್ಯಾಗ್ ತೆಗೆದುಕೊಂಡು ಬಾ ಅಂತಾ ಹೇಳಿಲ್ಲ ಎಂದು ಕಾಂಗ್ರೆಸ್ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಗೆ ಆಗಮಿಸಿದ ಬಿ.ಸಿ.ಪಾಟೀಲ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಯಾವ ಪಕ್ಷಗಳಿಗೂ ಬಹುಮತ ದೊರೆತಿಲ್ಲ,...
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿಎಸ್ ಯಡಿಯೂರಪ್ಪ ಆಯ್ಕೆಯಾಗಿದ್ದು, ಬಿಜೆಪಿ ನಾಯಕರು 5 ನಿಮಿಷದಲ್ಲಿ ಶಾಸಕಾಂಗ ಸಭೆಯನ್ನು ಮುಗಿಸಿದ್ದಾರೆ. ಇಂದು ಬೆಳಗ್ಗೆ ಮಲ್ಲೇಶ್ವರಂ ಕಚೇರಿಯಲ್ಲಿ ಬಿಜೆಪಿಯ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ಮುಧೋಳ ಶಾಸಕ...
ಬೆಳಗಾವಿ: ಕಾಂಗ್ರೆಸ್ ಮುಖಂಡ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ನಿಗೂಢ ನಡೆಯಿಂದ ಇದೀಗ ಪಕ್ಷದ ಮುಖಂಡರಲ್ಲಿ ಆತಂಕ ಮೂಡಿದೆ. ತಾನು ತೆರಳದೆ ತನ್ನ ಬೆಂಬಲಿಗ ಶಾಸಕರಿಗೂ ಬೆಂಗಳೂರಿಗೆ ತೆರಳದಂತೆ ಸೂಚನೆ ನಿಡಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದ್ದು, 13 ಮಂದಿ ಶಾಸಕರು ಗೈರು ಹಾಜರಿ ಹಾಕಿದ್ದಾರೆ. 66 ಜನ ಶಾಸಕರ ಹಾಜರಾತಿಯಲ್ಲಿ ಸಭೆ ಆರಂಭಗೊಂಡಿದೆ. ಶಾಸಕರು ಯಾಕೆ ಆಗಮಿಸಿಲ್ಲ ಎಂದು ಕೇಳಿದ್ದಕ್ಕೆ ದೇಶಪಾಂಡೆ,...