ಚಿತ್ರದುರ್ಗ: ಕರ್ನಾಟಕ ಜನತೆ ಡೀಲ್ ಪಾರ್ಟಿಗೆ ಸ್ಪಷ್ಟ ಅಧಿಕಾರ ನೀಡಿಲ್ಲ. ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಗಳ ವಿರುದ್ಧ ಅಪಪ್ರಚಾರ ಮಾಡಲಾಯಿತು. ಪ್ರಧಾನಿ ಮೋದಿ ಕೂಡ ಆಧಾರ ರಹಿತವಾಗಿ ಆರೋಪ ಮಾಡಿದ್ರು ಅಂತಾ ಮಾಜಿ ಸಮಾಜ ಕಲ್ಯಾಣ...
ಬೆಂಗಳೂರು: ಕ್ಷೇತ್ರದ ಜನ ನನ್ನನ್ನು ಮನೆ ಮಗ ಅಂತಾ ಆಶೀರ್ವದಿಸಿ ಗೆಲ್ಲಿಸಿದ್ದಾರೆ ಎಂದು ಚಾಮರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕ್ಷೇತ್ರದ ಜನ ನನ್ನನ್ನು ರಾಜಕೀಯ ವ್ಯಕ್ತಿ ಎಂದು ಭಾವಿಸಿಲ್ಲ. ಮುಂದಿನ ದಿನಗಳಲ್ಲಿ...
ಚಾಮರಾಜನಗರ: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಮ್ಮ ಠೇವಣಿ ಕಳೆದುಕೊಂಡಿದ್ದಾರೆ. ವಾಟಾಳ್ ನಾಗರಾಜ್ ಚಾಮರಾಜನಗರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಈಗ ವಾಟಾಳ್ ತಮ್ಮ ಹ್ಯಾಟ್ರಿಕ್ ಠೇವಣಿ ಕಳೆದುಕೊಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ...
ಬೆಂಗಳೂರು: ಇವತ್ತು ಕರ್ನಾಟಕದ ಪಾಲಿಗೆ ನಿರ್ಣಾಯಕ ದಿನ. ಮುಂದಿನ ಸರ್ಕಾರ ಯಾರದ್ದು ಎಂದು ಗೊತ್ತಾಗಲಿರುವ ಮಹತ್ವದ ದಿನ. ಸಿಎಂ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿ ಹಲವು ಘಟಾನುಘಟಿ ರಾಜಕಾರಣಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಕಟ್ಟು ನಿಟ್ಟಿನ ಆದೇಶವನ್ನು ರವಾನಿಸಿದೆ. ಮೈತ್ರಿ ಬಗ್ಗೆ ಯಾರು ಮಾತನಾಡಬೇಡಿ ಮತ್ತು ತಲೆಕೆಡಿಸಿಕೊಳ್ಳಬೇಡಿ. ಸರ್ಕಾರ ರಚನೆಗೆ ಸಂಬಂಧಿಸಿದಂತೆ ಬಹಿರಂಗವಾಗಿ ಎಲ್ಲಿಯೂ ಗೊಂದಲದ ಹೇಳಿಕೆಗಳನ್ನು ನೀಡುವ...
ಮಂಗಳೂರು: ನಾಳೆ ಚುನಾವಣಾ ಮತ ಎಣಿಕೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಯಾಗಿದೆ. ನಗರದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತು ನಗರ ಪೊಲೀಸ್ ಆಯುಕ್ತ ವಿಪುಲ್ ಕುಮಾರ್...
https://youtu.be/-jzcbwFbnuU
ಬೆಂಗಳೂರು: ಕರ್ನಾಟಕ ರಾಜಕೀಯ ಭವಿಷ್ಯ ನಾಳೆ ಬಯಲಾಗಲಿದ್ದು, ಈಗಾಗಲೇ ಬಂದಿರೋ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದಿವೆ. ಇತ್ತ ಕೇಂದ್ರ ಮತ್ತು ರಾಜ್ಯ ಗುಪ್ತಚರ ವರದಿಯಲ್ಲಿ ಕಾಂಗ್ರೆಸ್ ಜಯದ ಪತಾಕೆ ಹಾರಿಸಲಿದೆ ಎಂಬ ಮಾಹಿತಿಗಳು...
ಬೆಂಗಳೂರು: ತಾಂತ್ರಿಕ ದೋಷದಿಂದಾಗಿ ಸ್ಥಗಿತ ಗೊಂಡಿದ್ದ ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿ ಹಾಗು ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಇಂದು ಮರು ಮತದಾನ ನಡೆಯಲಿದೆ. ಮೇ 12ರಂದು ಲೊಟ್ಟೆಗೊಲ್ಲಹಳ್ಳಿಯ ಪೊಲಿಂಗ್ ಬೂತ್ 2ರಲ್ಲಿನ ಮತಯಂತ್ರದಲ್ಲಿ ತಾಂತ್ರಿಕ ದೋಷ ಉಂಟಾಗಿದರಿಂದ ಮತದಾನವನ್ನು...
ಕಾರವಾರ: ಒಂದೆಡೆ ಅಬ್ಬರದ ಪ್ರಚಾರ, ಸದಾ ತುಂಬಿ ತುಳುಕುತಿದ್ದ ಜನರ ಸಂತೆ, ಟೀಕೆ ಟಿಪ್ಪಣಿಗಳ ನಡುವೆ ತಾನು ಗೆಲ್ಲಬೇಕೆಂಬ ಹಂಬಲದಲ್ಲಿ ವಿಧಾನಸಭಾ ಚುನಾವಣೆಯ ರಂಗಿನ ರಣರಂಗದಲ್ಲಿ ಸದಾ ಬಿಸಿಯಾಗಿದ್ದ ಪ್ರತಿಷ್ಠಿತ ಕಣವಾದ ಕಾರವಾರ ವಿಧಾನಸಭಾ ಕ್ಷೇತ್ರದ...
https://youtu.be/ABJBCy8zk4o
https://youtu.be/DOKzffyCieM
ಕಲಬುರಗಿ: ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಎಲೆಕ್ಷನ್ ಮೂಡ್ ನಿಂದ ಆನಿವರ್ಸರಿ ಮೂಡ್ಗೆ ತೆರಳಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಚುನಾವಣೆ ಬಳಿಕ ಕುಟುಂಬದೊಂದಿಗೆ ತಮ್ಮ 50ನೇ ವರ್ಷದ ಮದುವೆಯ ಸಂಭ್ರಮಾಚರಣೆ ಮಾಡಿಕೊಳ್ಳುತ್ತಿದ್ದಾರೆ. ಕಲಬುರಗಿಯ ಲುಂಬಿನಿ...