ಸಿಎಂ ಜೊತೆ ಮಾತಿನ ಜಟಾಪಟಿ ನಡೆಸಿದ್ದ ಮರಿಸ್ವಾಮಿಗೆ ಎಚ್‍ಡಿಕೆಯಿಂದ ಸನ್ಮಾನ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದ ವೇಳೆ ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದ…
ವಿಜಯೇಂದ್ರಗೆ ಟಿಕೆಟ್ ತಪ್ಪಿದ ಎಫೆಕ್ಟ್-ನೋಟಾ ಚಲಾವಣೆ ಅಭಿಯಾನದ ಕರಪತ್ರ ಫುಲ್ ವೈರಲ್
ಮೈಸೂರು: ವರುಣಾದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರ ಮಗ ವಿಜಯೇಂದ್ರಗೆ ಟಿಕೆಟ್ ತಪ್ಪಿಸಿದ್ರಿಂದ ಬಿಜೆಪಿ ಕಾರ್ಯಕರ್ತರಲ್ಲಿ ಭುಗಿಲೆದ್ದಿರೋ…
ಪ್ರತ್ಯಂಗಿರಾ ಹೋಮದ ಮೊರೆ ಹೋದ ರಾಜಕೀಯ ಕಲಿಗಳು
ಬೆಂಗಳೂರು: ಚುನಾವಣೆ ಹೊಸ್ತಿಲಿನಲ್ಲಿ ರಾಜಕೀಯ ನಾಯಕರು ಹೋಮ ಹವನ ಮಾಡಿಸಲು ನಾ ಮುಂದೆ ತಾ ಮುಂದೆ…
ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದೇ ತಪ್ಪಾ: ಮರಿಸ್ವಾಮಿ ಮೇಲೆ ಮುಗಿಬಿದ್ದ ಸಿಎಂ ಬೆಂಬಲಿಗರು
ಮೈಸೂರು: ಮುಖ್ಯಮಂತ್ರಿಗಳ ವಿರುದ್ಧ ಮಾತನಾಡಿದ್ದಕ್ಕೆ ಪಬ್ಲಿಕ್ ಟಿವಿಯ ಸಂದರ್ಶನ ಕಾರ್ಯಕ್ರಮದಲ್ಲಿ ಮರಿಸ್ವಾಮಿ ಮೇಲೆ ಸಿಎಂ ಬೆಂಬಲಿಗರು…
ಸಿದ್ದರಾಮಯ್ಯನಂತಿರುವ ರಾವಣನ ಸಂಹಾರಕ್ಕೆ ಶ್ರೀರಾಮುಲು ಸದಾ ಸಿದ್ಧ: ಜನಾರ್ದನ ರೆಡ್ಡಿ
ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಮೋಸಗಾರ, ಸುಳ್ಳುಗಾರ. ಸಿದ್ದರಾಮಯ್ಯನಂತಿರುವ ರಾವಣನ ಸಂಹಾರಕ್ಕೆ ರಾಮನಂತಿರುವ ಶ್ರೀರಾಮಲು ಬಂದಿದ್ದಾರೆಂದು ಮೊಣಕಾಲ್ಮೂರು…
ಬದಾಮಿಯಲ್ಲಿ ಶ್ರೀರಾಮುಲುಗೆ ಟಾಂಗ್ ಕೊಡಲು ಸಿಎಂ ಮಾಸ್ಟರ್ ಪ್ಲಾನ್
ಬಾಗಲಕೋಟೆ: ಮೊದಲ ಬಾರಿಗೆ ಉತ್ತರ ಕರ್ನಾಟಕದ ಬದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಸಿಎಂ ಸಿದ್ದರಾಮಯ್ಯ ಹೇಗಾದ್ರೂ…
ಅಧಿಕಾರ ಇಲ್ಲದಾಗ ಅಲ್ಲೋಗಿ ಹರಿತೀನಿ ಅಂತಿದ್ದಾರೆ- ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ
ಚಿತ್ರದುರ್ಗ: ಅಧಿಕಾರ ಇದ್ದಾಗ ಬಿಜೆಪಿಯವರು ಸಾಧನೆ ಮಾಡಲಿಲ್ಲ. ಅಧಿಕಾರ ಇದ್ದಾಗ ಶ್ರೀರಾಮುಲು ಏನು ಮಾಡಲಿಲ್ಲ, ಶಾಸಕ…
5 ಕೋಟಿ ದಾಟಿದ ಮತದಾರರ ಸಂಖ್ಯೆ, 2924 ನಾಮಪತ್ರ ಸಲ್ಲಿಕೆ: ನಗದು ಸಿಕ್ಕಿದ್ದು ಎಷ್ಟು? ಕೇಸ್ ಎಷ್ಟು ಬಿದ್ದಿದೆ?
ಬೆಂಗಳೂರು: ರಾಜ್ಯದ ಮತದಾರರ ಸಂಖ್ಯೆ 5 ಕೋಟಿ ದಾಟಿದೆ. ಈ ಚುನಾವಣೆಗೆ 5,10,39,107 ಮಂದಿ ಮತದಾರರಿದ್ದಾರೆ…
ಇಮೇಜ್ ವೃದ್ಧಿಗೆ ಹೊಸ, ಹೊಸ ಪ್ರಚಾರ ತಂತ್ರದ ಮೊರೆ ಹೋದ ಬಿಜೆಪಿ
ಬೆಂಗಳೂರು: ನಾಮಪತ್ರ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಕಟ್ಟುನಿಟ್ಟಿನ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಹೊಸ ಹೊಸ…