Tag: karnataka elections2018

ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ!

ಮಂಗಳೂರು: ಬಿಜೆಪಿ ವಿಜಯೋತ್ಸವದ ವೇಳೆ ಕಲ್ಲುತೂರಾಟ, ತಲವಾರು ದಾಳಿ ನಡೆದ ಘಟನೆ ಕರಾವಳಿ ಜಿಲ್ಲೆಯಲ್ಲಿ ನಡೆದಿದೆ.…

Public TV By Public TV

ಕಾಂಗ್ರೆಸ್ ಹೀನಾಯ ಸೋಲು ಕಂಡ್ರೂ ಹಿಂಬಾಗಿಲಿನಿಂದ ಅಧಿಕಾರಕ್ಕೆ ಯತ್ನ- ಬಿಎಸ್‍ವೈ

ಬೆಂಗಳೂರು: ತಮ್ಮ ಸ್ವಂತ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯನವರು ದಯನೀಯ ಸೋಲನ್ನು ಅನುಭವಿಸಿದ್ದಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ…

Public TV By Public TV

ಸ್ಟ್ರಾಂಗ್‍ ರೂಮ್‍ನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ- ಯಾವ ಕಾಲೇಜಿನಲ್ಲಿ ಯಾವ ಯಾವ ಕ್ಷೇತ್ರದ ಮತ ಎಣಿಕೆಯಾಗುತ್ತೆ?

ಬೆಂಗಳೂರು: 2019ರ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಕರೆಯಲಾಗಿದ್ದ ಕರ್ನಾಟಕ ಎಲೆಕ್ಷನ್ ಮುಗಿದಿದ್ದು, 2,622 ಅಭ್ಯರ್ಥಿಗಳ…

Public TV By Public TV

111ರ ಇಳಿವಯಸ್ಸಿನಲ್ಲೂ ಲವಲವಿಕೆಯಿಂದಲೇ ಮತಹಾಕಿದ್ರು ಸಿದ್ದಗಂಗಾ ಶ್ರೀ!

ತುಮಕೂರು: ಇಂದು ರಾಜ್ಯದೆಲ್ಲೆಡೆ ಮತದಾನ ನಡೆಯುತ್ತಿದ್ದು, ತುಮಕೂರಿನಲ್ಲಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ತಮ್ಮ…

Public TV By Public TV

ಕರ್ನಾಟಕ ಕುರುಕ್ಷೇತ್ರಕ್ಕೆ ಮತದಾನ – ಜಯನಗರ, ಆರ್ ಆರ್ ನಗರ ಬಿಟ್ಟು 222 ಕ್ಷೇತ್ರಗಳಿಗೆ ಚುನಾವಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ 28 ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳಿಗೆ ಚುನಾವಣೆ ನಡೀತಿದ್ದು, ಟೈಟ್ ಸೆಕ್ಯೂರಿಟಿ…

Public TV By Public TV

ಬಿಎಸ್‍ವೈ ನಿವೃತ್ತಿ ಜೀವನ ಸುಖಕರವಾಗಿ 100 ವರ್ಷ ಬಾಳಲಿ- ಸಚಿವ ಎಂಬಿ ಪಾಟೀಲ್

ವಿಜಯಪುರ: ಮೇ 17ರಂದು ಪ್ರಮಾಣ ವಚನ ಸ್ವೀಕಾರ ಮಾಡುತ್ತೇನೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ…

Public TV By Public TV

ಗಮನಿಸಿ.. ನಾಳೆಯಿಂದ ಮೂರು ದಿನ ಬ್ಯಾಂಕ್‍ಗಳಿಗೆ ರಜೆ

ಬೆಂಗಳೂರು: ಬ್ಯಾಂಕ್ ಕೆಲಸ ಏನೇ ಇದ್ರೂ ಇಂದೇ ಮುಗಿಸಿಕೊಳ್ಳಿ. ಯಾಕಂದ್ರೆ ನಾಳೆಯಿಂದ ಮೂರು ದಿನ ಬ್ಯಾಂಕ್‍ಗಳಿಗೆ…

Public TV By Public TV

ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸಿಎಂ ಸೋಲ್ತಾರೆ- ಜನಾರ್ದನ ಪೂಜಾರಿ

ಮಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಪ್ರತೀ ಬಾರಿಯೂ ಗುಡುಗುತ್ತಿರುವ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ…

Public TV By Public TV

ಮಂಗ್ಳೂರಲ್ಲಿ ನಕಲಿ ಮತದಾರರ ಸೃಷ್ಠಿ- ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

ಮಂಗಳೂರು: ಚುನಾವಣೆಯಲ್ಲಿ ಅಧಿಕಾರಿಗಳನ್ನು ವಂಚಿಸಿ ನಕಲಿ ಮತ ಹಾಕೋದನ್ನು ಕೇಳಿದ್ದೇವೆ. ಆದರೆ, ಇಲ್ಲಿ ರಾಜಾರೋಷವಾಗಿಯೇ ನಕಲಿ…

Public TV By Public TV

ಪ್ರಧಾನಿ ಮೋದಿಯನ್ನು ಮುಗ್ಸಿಬಿಡಿ- ಕರ್ನಾಟಕದ ಜನತೆಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕರೆ

ಬೆಂಗಳೂರು: ಪ್ರಧಾನಿ ಮೋದಿಯನ್ನು ಮುಗಿಸಿಬಿಡಿ ಹೀಗಂತ ಕರ್ನಾಟಕದ ಜನರಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್…

Public TV By Public TV