Saturday, 25th May 2019

Recent News

8 months ago

ಆದಾಯದಲ್ಲಿ ದಾಖಲೆ ಬರೆದ ಸಾರಿಗೆ ಇಲಾಖೆ: ಯಾವ ವರ್ಷ ಎಷ್ಟೆಷ್ಟು ಆದಾಯ ಸಂಗ್ರಹ?

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು 2017-18ರ ಸಾಲಿನಲ್ಲಿ ದಾಖಲೆ ಪ್ರಮಾಣದ ಆದಾಯ ಸಂಗ್ರಹಿಸಿ ಇತಿಹಾಸ ಸೃಷ್ಟಿಸಿದೆ. ಹೌದು, 2017-18 ರ ಸಾಲಿನಲ್ಲಿ ಸಾರಿಗೆ ಇಲಾಖೆಯು ಒಟ್ಟಾರೆ 5,954 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸುವ ಮೂಲಕ ವಾರ್ಷಿಕ ಗುರಿಗಿಂತ ಶೇ.7ರಷ್ಟು ಹೆಚ್ಚಿನ ಆದಾಯವನ್ನು ಸಂಗ್ರಹಿಸಿ ದಾಖಲೆ ನಿರ್ಮಿಸಿದೆ. ಸಾರಿಗೆ ಇಲಾಖೆಯು ವರ್ಷದಿಂದ ವರ್ಷಕ್ಕೆ ನಿಗದಿತ ಆದಾಯದ ಗುರಿಯನ್ನು ಹಾಕಿಕೊಳ್ಳುತ್ತದೆ. 2017-18ನೇ ಸಾಲಿನಲ್ಲಿ ಒಟ್ಟಾರೆ 5,516.6 ಕೋಟಿ ರೂಪಾಯಿಯನ್ನು ಸಂಗ್ರಹಿಸುವ ಗುರಿಯನ್ನು ಹಾಕಿಕೊಂಡಿತ್ತು. ಆದರೆ ಈ ಗುರಿಯನ್ನು ದಾಟಿ […]

9 months ago

ಮೇಕೆದಾಟು ಯೋಜನೆಗೆ ಅನುಮತಿ ನೀಡ್ಬೇಡಿ: ಕೇಂದ್ರಕ್ಕೆ ತಮಿಳುನಾಡು ಕ್ಯಾತೆ

ಬೆಂಗಳೂರು: ರಾಜ್ಯದ ಯೋಜನೆ ವಿಚಾರದಲ್ಲಿ ಮತ್ತೆ ತಮಿಳುನಾಡು ಕಾಲು ಕೆದರಿಕೊಂಡು ಜಗಳಕ್ಕೆ ಬಂದಿದೆ. ಕರ್ನಾಟಕದ ಮೇಕೆದಾಟು ಯೋಜನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದೆಂದು ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಅಡ್ಡಗಾಲು ಹಾಕಿದೆ. ಕರ್ನಾಟಕ ರಾಜ್ಯ ಕಾವೇರಿ ನದಿಗೆ ರೂಪಿಸಲು ಹೊರಟಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ಅವಕಾಶ ನೀಡಬಾರದೆಂದು ತಮಿಳುನಾಡು ಮುಖ್ಯಮಂತ್ರಿ...

ಇಂಡಿ ನಿಂಬೆಗೆ ಜಿಐ ಮಾನ್ಯತೆ ಪಡೆಯಲು ಸದ್ದಿಲ್ಲದೆ ನಡೆಯುತ್ತಿದೆ ಸಿದ್ಧತೆ

2 years ago

ಬೆಂಗಳೂರು: ಮೈಸೂರ್ ಪಾಕ್  ಭೌಗೋಳಿಕ ಸೂಚ್ಯಂಕಕ್ಕಾಗಿ(ಜಿಐ) ಕರ್ನಾಟಕ ಮತ್ತು ತಮಿಳುನಾಡು ಮಂದಿ ಈಗ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಚರ್ಚೆ ನಡೆಸುತ್ತಿದ್ದರೆ, ರಾಜ್ಯ ಸರ್ಕಾರ ಸದ್ದಿಲ್ಲದೇ ನಿಂಬೆಹಣ್ಣಿನ ಜಿಯೋಗ್ರಫಿಕಲ್ ಐಡೆಂಟಿಫಿಕೇಷನ್ ಪಡೆಯಲು ಸಿದ್ಧತೆ ನಡೆಸುತ್ತಿದೆ. ಹೌದು, ಕರ್ನಾಟಕ ಸರ್ಕಾರ ವಿಜಯಪುರದ ಇಂಡಿ ತಾಲೂಕಿನಲ್ಲಿ...

ವಿದ್ಯಾರ್ಥಿಗಳೇ ಗಮನಿಸಿ, SSLC & PUC ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಸಿದ್ಧ – ಪರೀಕ್ಷೆ ಬರೆಯೋಕೆ ರೆಡಿಯಾಗಿ

2 years ago

ಬೆಂಗಳೂರು: 2017-18 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪರೀಕ್ಷಾ ಮಂಡಳಿಯು ಪ್ರಕಟ ಮಾಡಿದೆ. ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ ಏಪ್ರಿಲ್ 4ರವರೆಗಿನ ಅವಧಿಯೊಳಗೆ ನಡೆಯಲಿವೆ ಎಂದು ತಿಳಿಸಿದೆ. ಮಾರ್ಚ್...