BPL ಕಾರ್ಡ್ ಹೊಂದಿರುವ ಎಸ್‌ಸಿ, ಎಸ್‌ಟಿಗಳಿಗೆ ಗೃಹ ಬಳಕೆಗೆ 75 ಯುನಿಟ್ ಉಚಿತ ವಿದ್ಯುತ್ – ಆದೇಶ ಹಿಂಪಡೆದ ಸರ್ಕಾರ
ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಎಸ್‌ಸಿ, ಎಸ್‌ಟಿ ಕುಟುಂಬಗಳ ಗೃಹ ಬಳಕೆಗೆ ಮಾಸಿಕ 75 ಯುನಿಟ್…
ರಾಜ್ಯದ 31 ಪ್ರಾಥಮಿಕ, ಹೈಸ್ಕೂಲ್ ಶಿಕ್ಷಕರಿಗೆ `ಉತ್ತಮ ಶಿಕ್ಷಕ’ ಪ್ರಶಸ್ತಿ – ಯಾವ ಜಿಲ್ಲೆಯ ಯಾರಿಗೆ ಪ್ರಶಸ್ತಿ?
ಬೆಂಗಳೂರು: 2022-23ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಪ್ರಾಥಮಿಕ ಶಾಲೆಯ…
ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿ – ಸರ್ಕಾರಕ್ಕೆ ಕೆಎಂಎಫ್ ಪ್ರಸ್ತಾವ
ಬೆಂಗಳೂರು: ಪ್ರತಿ ಲೀಟರ್‌ಗೆ ಹಾಲಿನ ದರ 3 ರೂಪಾಯಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹಾಲು…
BBMP ಎಲೆಕ್ಷನ್‌ಗೆ ಕರಡು ಪಟ್ಟಿ ಸಿದ್ಧ – 6 ಲಕ್ಷಕ್ಕೂ ಅಧಿಕ ಮತದಾರರ ಸಂಖ್ಯೆ ಹೆಚ್ಚಳ
ಬೆಂಗಳೂರು: ಬಿಬಿಎಂಪಿ ಚುನಾವಣಾ ತಯಾರಿ ಶುರುವಾಗಿದೆ. ಬೆಂಗಳೂರಿನಲ್ಲಿ ಮತದಾರರ ಸಂಖ್ಯೆ 6.33 ಲಕ್ಷ ಹೆಚ್ಚಾಗಿದೆ. ಕಳೆದ…
ಸರ್ಕಾರದಿಂದ ಎಡವಟ್ಟು – ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಬರುವ ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ…
ಗಣೇಶ ಹಬ್ಬಕ್ಕೆ ಮುನ್ನೆಚ್ಚರಿಕಾ ಕ್ರಮ – ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?
ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕಾಗಿ ವಿವಿಧ ಇಲಾಖೆಯ ಮಧ್ಯೆ ಸಮನ್ವಯಕ್ಕಾಗಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು,…
BBMP: ವಾರ್ಡ್‌ವಾರು ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ
ಬೆಂಗಳೂರು: ಬಿಬಿಎಂಪಿ ವಾರ್ಡ್‌ವಾರು ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲಾಗಿದ್ದು, ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ. 2011ರ…
ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ – ಅಧಿಕೃತ ಆದೇಶ
ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಾದಿತ ಚಾಮರಾಜಪೇಟೆ ಆಟದ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ಮಾಡುವ…
ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ
ಬೆಂಗಳೂರು/ನವದೆಹಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರ ಅವಧಿಯಲ್ಲಿ ಭ್ರಷ್ಟ್ರಾಚಾರ ಪ್ರಕರಣಗಳ ತನಿಖೆಗಾಗಿ ರಚಿಸಿದ್ದ ಭ್ರಷ್ಟಾಚಾರ…
ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಬಳಿ ನೆರೆ ಪರಿಹಾರ ಕೇಳಲಿಲ್ಲವೇಕೆ – BJP ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು: ನೆರೆ ಹಾವಳಿಯಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಕೇಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ…
