ಲಕ್ಷ್ಮಿ ಹೆಬ್ಬಾಳ್ಕರ್ಗೆ ನಿಂದನೆ ಕೇಸ್ – ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ನಿಂದಿಸಿದ ಆರೋಪ ಕೇಸಲ್ಲಿ ಬಿಜೆಪಿಯ ಸಿ.ಟಿ.ರವಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.…
ಪ್ರಜ್ವಲ್ ರೇವಣ್ಣ ಅಂದ ಕೂಡಲೇ ಕಾನೂನು ಬದಲಾವಣೆ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್ ಚಾಟಿ
- ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೇಕೆ ಬೇಕು? - ಎಸ್ಐಟಿ ಸೀಜ್ ಮಾಡಿರೋ ವೀಡಿಯೋ…
ದರ್ಶನ್, ಗ್ಯಾಂಗ್ಗೆ ಮತ್ತೆ ಶಾಕ್ – ಜಾಮೀನು ರದ್ದು ಕೋರಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ
ಬೆಂಗಳೂರು: ಸದ್ಯ ಜಾಮೀನಿನ ಮೇಲೆ ಹೊರಗಿರುವ ಕೊಲೆ ಆರೋಪಿ, ನಟ ದರ್ಶನ್ (Darshan) ಮತ್ತು ಗ್ಯಾಂಗ್ಗೆ…
ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ನೀಡಿ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ಕನ್ನಡದಲ್ಲಿ (Kannada) ತೀರ್ಪು ನೀಡಿ ಕರ್ನಾಟಕ ಹೈಕೋರ್ಟ್ (Karnataka High Court) ಹೊಸ ಇತಿಹಾಸ…
ರೈತ ಆತ್ಮಹತ್ಯೆ ಕೇಸ್ ಟ್ವೀಟ್ ವಿವಾದ; ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ರದ್ದು
ಬೆಂಗಳೂರು: ವಕ್ಫ್ (Waqf) ನೀಡಿದ್ದ ನೋಟಿಸ್ ವಿಚಾರಕ್ಕೆ ಹಾವೇರಿಯಲ್ಲಿ (Haveri) ರೈತ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು…
ಹಿಂದೂ ಪದ ವಿವಾದ – ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್
- ಹೈಕೋರ್ಟ್ನಿಂದ ಮಾನನಷ್ಟ ಮೊಕದ್ದಮೆ ವಜಾ ಬೆಂಗಳೂರು: ಹಿಂದೂ ಪದ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್…
ಮಧ್ಯಂತರ ಜಾಮೀನು ಅವಧಿ ಅಂತ್ಯದ ದಿನವೇ ದರ್ಶನ್ಗೆ ಸರ್ಜರಿ – ಸದ್ಯಕ್ಕೆ ʻದಾಸʼನಿಗೆ ರಿಲೀಫ್!
- ಕೋರ್ಟ್ಗೆ ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಹೇಳಿದ್ದೇನು? ಬೆಂಗಳೂರು: ಕೊಲೆ ಆರೋಪಿ ದರ್ಶನ್ಗೆ…
ವಕೀಲೆ ಜೀವಾ ಆತ್ಮಹತ್ಯೆ ಕೇಸ್ – ಎಸ್ಐಟಿ ರಚಿಸಿ ಹೈಕೋರ್ಟ್ ಆದೇಶ
- ಮೂರು ತಿಂಗಳಲ್ಲಿ ವರದಿ ನೀಡುವಂತೆ ಸೂಚನೆ ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ (Bhovi…
ಆರೋಪಿ ದರ್ಶನ್ಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ – ಫೋಟೋ ವೈರಲ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Darshan) ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಮುಡಾ ಹಗರಣದ ಲೋಕಾಯುಕ್ತ ವರದಿ ಇಂದು ಹೈಕೋರ್ಟ್ಗೆ ಸಲ್ಲಿಕೆ – ಸಿಬಿಐ ಅಂಗಳಕ್ಕೆ ತನಿಖೆ ಶಿಫ್ಟ್?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ನಲ್ಲಿ ಮಹತ್ವದ…