ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ – ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು
ಬೆಂಗಳೂರು: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ…
ಅಕ್ರಮ ಆಸ್ತಿ ಗಳಿಕೆ ಕೇಸ್ – CBIನಿಂದ ಡಿಕೆಶಿಗೆ ಇನ್ನೂ ಒಂದು ವಾರ ರಿಲೀಫ್
ಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಅಕ್ರಮ ಆಸ್ತಿ ಗಳಿಕೆ…
ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಪಡಿಸಿದ ಹೈಕೋರ್ಟ್
ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (Primary School Teachers) ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ…
ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು ಕೇಸ್ – ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು
ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು (Bengaluru Metro Pillar Collapse) ತಾಯಿ, ಮಗು ಸಾವಿಗೀಡಾದ ಪ್ರಕರಣಕ್ಕೆ…
PFI ಬ್ಯಾನ್ – ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ
ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI)…
BBMP ಕಾಮಗಾರಿಗಳ ಬಗ್ಗೆ ನಂಬಿಕೆಯಿಲ್ಲ – ರಸ್ತೆ ಗುಂಡಿಗಳ ವಿಚಾರವಾಗಿ ಹೈಕೋರ್ಟ್ ತರಾಟೆ
ಬೆಂಗಳೂರು: ರಸ್ತೆ ಗುಂಡಿಗಳ (Potholes) ವಿಚಾರವಾಗಿ ಬಿಬಿಎಂಪಿಯನ್ನು (BBMP) ಮತ್ತೊಮ್ಮೆ ಹೈಕೋರ್ಟ್ (High Court) ತರಾಟೆಗೆ…
ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ ನಿಷೇಧ ಮುಂದುವರಿಕೆ – ಸಚಿವ ಬಿ.ಸಿ.ನಾಗೇಶ್
ಬೆಂಗಳೂರು: ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್ (Hijab) ನಿಷೇಧ ಮುಂದುವರಿಯಲಿದೆ ಎಂದು ಶಿಕ್ಷಣ ಸಚಿವ…
ಡಿ.31ರ ಒಳಗಡೆ BBMP ಚುನಾವಣೆ ನಡೆಸಿ – ಸರ್ಕಾರಕ್ಕೆ ಹೈಕೋರ್ಟ್ ಡೆಡ್‍ಲೈನ್
ಬೆಂಗಳೂರು: ಈ ವರ್ಷಾಂತ್ಯದ ಒಳಗಡೆ ಬಿಬಿಎಂಪಿ (BBMP) ಚುನಾವಣೆ (Election) ನಡೆಸಿ ಎಂದು ಸರ್ಕಾರಕ್ಕೆ ಹೈಕೋರ್ಟ್…
ಮಠದ ಹಣಕಾಸಿನ ವ್ಯವಹಾರಗಳಿಗೆ ಸಹಿ ಹಾಕಲು ಅವಕಾಶ ಕೊಡಿ – ಹೈಕೋರ್ಟ್‌ಗೆ ಮುರುಘಾ ಶ್ರೀ ಅರ್ಜಿ
ಬೆಂಗಳೂರು: ಮಠದ ಹಣಕಾಸಿನ ವ್ಯವಹಾರಗಳಿಗೆ ಸಹಿ ಮಾಡಲು ಅವಕಾಶ ಕೋರಿ ಮುರುಘಾ ಶ್ರೀಗಳು (Murugha Shri)…
CET ಬಿಕ್ಕಟ್ಟು ಶಮನ – ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (CET)ಗೆ ಸಂಬಂಧಿಸಿದಂತೆ ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ (Karnataka High…