Recent News

2 months ago

ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಅಂತ್ಯ – ಕಣದಲ್ಲಿರುವ ಕದನಕಲಿಗಳ ಪಟ್ಟಿ

ಬೆಂಗಳೂರು: ಡಿಸೆಂಬರ್ 5ರಂದು ನಡೆಯುವ 15 ಕ್ಷೇತ್ರಗಳ ಉಪಚುನಾವಣೆಯ ನಾಮಪತ್ರ ಸಲ್ಲಿಕೆ ಇಂದು ಅಂತ್ಯವಾಗಿದೆ. ಗೋಕಾಕ್, ಅಥಣಿ, ಕಾಗವಾಡ, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಹೊಸಕೋಟೆ, ಕೆ.ಆರ್.ಪುರ, ಶಿವಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್. ಕೆ.ಆರ್. ಪೇಟೆ ಹಾಗೂ ಹುಣಸೂರು ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಜೊತೆಗೆ ಪಕ್ಷೇತರರು ಸೇರಿದಂತೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲಿದ್ದಾರೆ. ನಾಳೆ (ಮಂಗಳವಾರ) ನಾಮಪತ್ರಗಳ...

14 ಅತೃಪ್ತ ಶಾಸಕರನ್ನು ಅನರ್ಹ – ಸ್ಪೀಕರ್ ರಮೇಶ್ ಕುಮಾರ್ ಆದೇಶ

6 months ago

ಬೆಂಗಳೂರು: ಸೋಮವಾರ ನೂತನ ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವ ಮುನ್ನ ದಿನವೇ 14 ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ...

ಬಿಎಸ್‍ಪಿ ಶಾಸಕ ಎನ್.ಮಹೇಶ್ ಉಚ್ಚಾಟನೆ

6 months ago

ಬೆಂಗಳೂರು: ಶಾಸಕ ಎನ್.ಮಹೇಶ್ ವಿಶ್ವಾಸಮತಯಾಚನೆ ಕಲಾಪಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಯಾವತಿ, ಕರ್ನಾಟಕದ ಕುಮಾರಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ನಮ್ಮ ಶಾಸಕರಾದ...

ಪ್ರಜಾಪ್ರಭುತ್ವದ ಗೆಲುವು, ನಾಳೆಯಿಂದ ರಾಜ್ಯದ ಅಭಿವೃದ್ಧಿ ಪರ್ವ ಆರಂಭ: ಬಿಎಸ್‍ವೈ

6 months ago

ಬೆಂಗಳೂರು: ಮೈತ್ರಿ ಸರ್ಕಾರ ಉರುಳಿದ್ದರಿಂದ ಪ್ರಜಾಪ್ರಭುತ್ವಕ್ಕೆ ಇಂದು ಗೆಲುವು ಸಿಕ್ಕಿದೆ. ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಡಿನ ರೈತರಿಗೆ ನನ್ನ ಮೊದಲ ಆದ್ಯತೆ ನೀಡುತ್ತೇನೆ. ಬರಗಾಲದಿಂದ ತತ್ತರಿಸುವ...

ಅತೃಪ್ತರಿಗೆ ಖಡಕ್ ಸಂದೇಶ ರವಾನಿಸಿದ ಡಿಕೆಶಿ

6 months ago

-ಇನ್ನೂ ಟೈಮ್ ಇದೆ ಬನ್ನಿ ಬೆಂಗಳೂರು: ರಾಜೀನಾಮೆ ನೀಡಿ ಮುಂಬೈನಲ್ಲಿ ಕುಳಿತಿರುವ ಅತೃಪ್ತ ಶಾಸಕರಿಗೆ ಸಚಿವ ಡಿ.ಕೆ.ಶಿವಕುಮಾರ್ ಸರ್ಕಾರದ ಕೊನೆ ಗಳಿಗೆಯಲ್ಲಿ ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ಸದನದಿಂದ ಹೊರಬಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, ವಿಪ್ ಜಾರಿ ಮಾಡಲು ಯಾವುದೇ ತಡೆ...

ಅತೃಪ್ತರಿಗೆ ಬಿಗ್ ರಿಲೀಫ್ – ಅಧಿವೇಶನಕ್ಕೆ ಹಾಜರಾಗುವುದು ಕಡ್ಡಾಯವಲ್ಲ

6 months ago

ನವದೆಹಲಿ: ವಿಶ್ವಾಸ ಮತಯಾಚನೆಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸುವ ಮೂಲಕ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ವೇಳೆ ರಾಜೀನಾಮೆ ಅಂಗೀಕಾರಕ್ಕೆ ದಿನ ನಿಗದಿ ಪಡಿಸದ ಕೋರ್ಟ್ ನಿರ್ದಿಷ್ಟ ಸಮಯದಲ್ಲಿ ಅತೃಪ್ತ ಶಾಸಕರ ರಾಜೀನಾಮೆ...

ದೋಸ್ತಿ ಸರ್ಕಾರ ಮತ್ತು ಅತೃಪ್ತರ ಭವಿಷ್ಯ ಏನಾಗುತ್ತೆ – ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ತೀರ್ಪು

6 months ago

– ಸಿಜಿಐ ಪೀಠದತ್ತ ಇಡೀ ದೇಶದ ಚಿತ್ತ ಬೆಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಅಳಿವು, ಉಳಿವಿನ ಪ್ರಶೆಯಾಗಿರೋ ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಸಂಬಂಧಿತ ತೀರ್ಪನ್ನು ಇವತ್ತು ಸುಪ್ರೀಂಕೋರ್ಟ್ ನೀಡಲಿದೆ. ಮಂಗಳವಾರ ಸುದೀರ್ಘ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್...