ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಅಂತ್ಯ – ಕಣದಲ್ಲಿರುವ ಕದನಕಲಿಗಳ ಪಟ್ಟಿ
ಬೆಂಗಳೂರು: ಡಿಸೆಂಬರ್ 5ರಂದು ನಡೆಯುವ 15 ಕ್ಷೇತ್ರಗಳ ಉಪಚುನಾವಣೆಯ ನಾಮಪತ್ರ ಸಲ್ಲಿಕೆ ಇಂದು ಅಂತ್ಯವಾಗಿದೆ. ಗೋಕಾಕ್,…
ಕೃಷ್ಣಬೈರೇಗೌಡ ಅತ್ಯಂತ ದೊಡ್ಡ ಕುತಂತ್ರಿ: ಎಸ್.ಟಿ.ಸೋಮಶೇಖರ್
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿಯೇ ಅತ್ಯಂತ ಕುತಂತ್ರ ಮಾಡುವ ವ್ಯಕ್ತಿ ಎಂದರೆ ಅದು ಕೃಷ್ಣಬೈರೇಗೌಡ ಎಂದು ಅನರ್ಹ…
ಸ್ಪೀಕರ್ ನಿರ್ಧಾರದ ಕುರಿತು ಎದ್ದಿರುವ 4 ಪ್ರಶ್ನೆಗಳಿಗೆ ಸಿಗಬೇಕಿದೆ ಉತ್ತರ
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ಸಿನ 14 ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಆದೇಶ ನೀಡಿದ್ದಾರೆ.…
14 ಅತೃಪ್ತ ಶಾಸಕರನ್ನು ಅನರ್ಹ – ಸ್ಪೀಕರ್ ರಮೇಶ್ ಕುಮಾರ್ ಆದೇಶ
ಬೆಂಗಳೂರು: ಸೋಮವಾರ ನೂತನ ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವ ಮುನ್ನ ದಿನವೇ 14 ಅತೃಪ್ತ ಶಾಸಕರನ್ನು ಸ್ಪೀಕರ್…
ಬಿಎಸ್‍ಪಿ ಶಾಸಕ ಎನ್.ಮಹೇಶ್ ಉಚ್ಚಾಟನೆ
ಬೆಂಗಳೂರು: ಶಾಸಕ ಎನ್.ಮಹೇಶ್ ವಿಶ್ವಾಸಮತಯಾಚನೆ ಕಲಾಪಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಮುಖ್ಯಸ್ಥೆ…
ಪ್ರಜಾಪ್ರಭುತ್ವದ ಗೆಲುವು, ನಾಳೆಯಿಂದ ರಾಜ್ಯದ ಅಭಿವೃದ್ಧಿ ಪರ್ವ ಆರಂಭ: ಬಿಎಸ್‍ವೈ
ಬೆಂಗಳೂರು: ಮೈತ್ರಿ ಸರ್ಕಾರ ಉರುಳಿದ್ದರಿಂದ ಪ್ರಜಾಪ್ರಭುತ್ವಕ್ಕೆ ಇಂದು ಗೆಲುವು ಸಿಕ್ಕಿದೆ. ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ…
ಅತೃಪ್ತರಿಗೆ ಖಡಕ್ ಸಂದೇಶ ರವಾನಿಸಿದ ಡಿಕೆಶಿ
-ಇನ್ನೂ ಟೈಮ್ ಇದೆ ಬನ್ನಿ ಬೆಂಗಳೂರು: ರಾಜೀನಾಮೆ ನೀಡಿ ಮುಂಬೈನಲ್ಲಿ ಕುಳಿತಿರುವ ಅತೃಪ್ತ ಶಾಸಕರಿಗೆ ಸಚಿವ…
ಅತೃಪ್ತರಿಗೆ ಬಿಗ್ ರಿಲೀಫ್ – ಅಧಿವೇಶನಕ್ಕೆ ಹಾಜರಾಗುವುದು ಕಡ್ಡಾಯವಲ್ಲ
ನವದೆಹಲಿ: ವಿಶ್ವಾಸ ಮತಯಾಚನೆಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸುವ ಮೂಲಕ…
ದೋಸ್ತಿ ಸರ್ಕಾರ ಮತ್ತು ಅತೃಪ್ತರ ಭವಿಷ್ಯ ಏನಾಗುತ್ತೆ – ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ತೀರ್ಪು
- ಸಿಜಿಐ ಪೀಠದತ್ತ ಇಡೀ ದೇಶದ ಚಿತ್ತ ಬೆಂಗಳೂರು: ರಾಜ್ಯದ ಮೈತ್ರಿ ಸರ್ಕಾರದ ಅಳಿವು, ಉಳಿವಿನ…