ರಾಜ್ಯದ ಹವಾಮಾನ ವರದಿ: 05-01-2024
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ…
ರಾಜ್ಯದ ಹವಾಮಾನ ವರದಿ: 04-01-2024
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ದಿನೇ ದಿನೆ ಚಳಿ ಪ್ರಮಾಣ ಹೆಚ್ಚುತ್ತಿದೆ. ಮುಂಜಾನೆ ಹೊತ್ತಿಗೆ ಮಂಜು…
ರಾಜ್ಯದ ಹವಾಮಾನ ವರದಿ: 30-12-2023
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ದೂರವಾಗಿದ್ದು, ಮೋಡ ಆವರಿಸಿದೆ ಎಂದು ಹವಾಮಾನ…
ರಾಜ್ಯದ ಹವಾಮಾನ ವರದಿ: 11-12-2023
ರಾಜ್ಯದ ಕೆಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವೆಡೆ ಮಳೆ ಮುಂದುವರೆಯಲಿದೆ…
ರಾಜ್ಯದ ಹವಾಮಾನ ವರದಿ: 10-12-2023
ರಾಜ್ಯದಲ್ಲಿ ಚಳಿ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಇದರೊಂದಿಗೆ ಅಲ್ಲಲ್ಲಿ ಮಳೆ ಸಹ ಆಗುತ್ತಿದೆ. ಇಂದು ಸಹ…
ರಾಜ್ಯದ ಹವಾಮಾನ ವರದಿ: 9-12-2023
ಮಿಚಾಂಗ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ…
ರಾಜ್ಯದ ಹವಾಮಾನ ವರದಿ: 04-12-2023
ರಾಜ್ಯದ ವಿವಿಧ ಜಿಲ್ಲೆಗಳಲ್ಲಿಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂಜಾನೆ ವೇಳೆಗೆ…
ರಾಜ್ಯದ ಹವಾಮಾನ ವರದಿ: 26-11-2023
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 29ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ರಾಜ್ಯದ ಹವಾಮಾನ ವರದಿ: 24-11-2023
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನವೆಂಬರ್ 29ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ರಾಜ್ಯದ ಹವಾಮಾನ ವರದಿ: 02-11-2023
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯೆತೆಯಿದೆ ಎಂದು ಹವಾಮಾನ…