Thursday, 16th August 2018

Recent News

2 months ago

ಸಿನಿಮಾರಂಗದವರಿಗೆ ಕಿಚ್ಚನಿಂದ ಹೊಸ ಸವಾಲ್

ಬೆಂಗಳೂರು: ಇತ್ತೀಚೆಗೆ ನಟ ಸುದೀಪ್ ಫಿಟ್ ನೆಸ್ ಚಾಲೆಂಜ್ ಸ್ವೀಕರಿಸಿದ್ದು, ವಿಡಿಯೋ ಅಪ್ಲೋಡ್ ಮಾಡಿದ್ದರು. ಈಗ ಸುದೀಪ್ ಅವರೇ ಹೊಸದೊಂದು ಚಾಲೆಂಜ್ ಹಾಕಿದ್ದಾರೆ. ಕಿಚ್ಚ ಸುದೀಪ್ ಭಾರತ ತಂಡದ ಕ್ರಿಕೆಟರ್ ವಿನಯ್ ಕುಮಾರ್ ಅವರ ಚಾಲೆಂಜ್ ಸ್ವೀಕರಿಸಿದ್ದರು. ವಿನಯ್ ಕುಮಾರ್ ಚಾಲೆಂಜ್ ಸ್ವೀಕರಿಸಿದ ನಂತರ ಕಿಚ್ಚ ಬಾಲಿವುಡ್ ನಟ ರಿತೇಶ್ ದೇಶಮುಖ್, ಸೋಹೆಲ್ ಖಾನ್, ತಮ್ಮ ಪತ್ನಿ ಪ್ರಿಯಾ ಸುದೀಪ್, ಯಶ್ ಹಾಗೂ ಶಿವರಾಜ್‍ಕುಮಾರ್ ಅವರಿಗೆ ಫಿಟ್ನೆಸ್ ಚಾಲೆಂಜ್ ನೀಡಿದ್ದರು. ಈಗ ಸುದೀಪ್ ಕನ್ನಡ ಚಿತ್ರರಂಗದವರಿಗೆ ಹೊಸ […]

6 months ago

1 ವರ್ಷದಲ್ಲಿ 800 ಗೂಡು ನಿರ್ಮಿಸಿ ಅಳಿವಿನಂಚಿನಲ್ಲಿದ್ದ ಗುಬ್ಬಚ್ಚಿಗಳನ್ನು ರಕ್ಷಿಸಿದ ಚಿತ್ರದುರ್ಗದ ಕಾರ್ತಿಕ್

ಚಿತ್ರದುರ್ಗ: ಬೇಸಿಗೆ ಶುರುವಾಗಿದ್ದು ಈಗಲೇ ನೀರಿಗೆ ಹಲವು ಕಡೆ ಬರ ಬಂದಿದ್ದು ಪ್ರಾಣಿ ಪಕ್ಷಿಗಳು ನೀರು ಸಿಗದೇ ಒದ್ದಾಡುತ್ತಿವೆ. ಅದರಲ್ಲೂ, ಅವಸಾನದ ಅಂಚಿನಲ್ಲಿರೋ ಗುಬ್ಬಚ್ಚಿಗಳ ಕಥೆ ಹೇಳೋಕೆ ಆಗಲ್ಲ. ಆದ್ರೆ, ಚಿತ್ರದುರ್ಗದ ಕಾರ್ತಿಕ್ ಅನ್ನೋವರು ಮಾತ್ರ ವಿಭಿನ್ನ ಪ್ರಯತ್ನದ ಮೂಲಕ ಗುಬ್ಬಚ್ಚಿ ರಕ್ಷಣೆಗೆ ಪಣತೊಟ್ಟಿದ್ದಾರೆ. ಬೇಸಿಗೆಗೆ ಮುನ್ನವೇ ಚಿತ್ರದುರ್ಗದಲ್ಲಿ ಬರ ಎದುರಾಗಿದೆ. ಮೂರ್ನಾಲ್ಕು ವರ್ಷದಿಂದ ಬರಕ್ಕೆ...