Saturday, 14th December 2019

Recent News

12 months ago

2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ, ತಮಿಳುನಾಡಿನ ಡಿಎಂಕೆ ನಾಯಕ ಕರುಣಾನಿಧಿ, ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಸಚಿವ ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಈ ವರ್ಷ ವಿಧವಶರಾಗಿದ್ದಾರೆ. ಅಷ್ಟೇ ಅಲ್ಲದೆ ವರ್ಷ ಆರಂಭವಾದ ಕೆಲ ದಿನಗಳಲ್ಲಿಯೇ ಕಾಶಿನಾಥ್ ಅವರನ್ನು ಕಳೆದುಕೊಂಡಿದ್ದ ಸ್ಯಾಂಡ್‍ವುಲ್ ವರ್ಷಾಂತ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಕಳೆದುಕೊಂಡಿತು. ರಾಧಾ ವಿಶ್ವನಾಥ್: ಎಂ.ಎಸ್. ಸುಬ್ಬಲಕ್ಷ್ಮಿ ಅವರ ಪುತ್ರಿ ಹಾಗೂ ಖ್ಯಾತ ಗಾಯಕಿಯಾಗಿದ್ದ ರಾಧಾ ವಿಶ್ವನಾಥ್ ಅವರು ಜನವರಿ […]

1 year ago

ಕರುಣಾನಿಧಿ ಮನೆಗೆ ಪುನೀತ್ ಭೇಟಿ!

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಕರುಣಾನಿಧಿ ಅವರ ಮನೆಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಪುನೀತ್ ರಾಜ್‍ಕುಮಾರ್ ಚೆನ್ನೈನ ಗೋಪಾಲಪುರಂನಲ್ಲಿರುವ ಕರುಣಾನಿಧಿ ಅವರ ಮನೆಗೆ ಭೇಟಿ ನೀಡಿ ಅವರ ಮಗ ಸ್ಟಾಲಿನ್ ಹಾಗೂ ಕುಟುಂಬಸ್ಥರ ಜೊತೆ ಮಾತನಾಡಿ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಕರುಣಾನಿಧಿ ಅವರ ಮನೆಗೆ...

ಇನ್ನು ನೆನಪು ಮಾತ್ರ – ಕರುಣಾನಿಧಿಯನ್ನು ಹೂಳಿದ್ದು ಯಾಕೆ? ಶವ ಪೆಟ್ಟಿಗೆಯ ವಿಶೇಷತೆ ಏನು?

1 year ago

ಚೆನ್ನೈ: ಚಳುವಳಿ, ಜನಸೇವೆ, ರಾಜಕೀಯ ಎಂದು ಹೇಳಿ 80 ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ 94 ವರ್ಷದ ಮುತ್ತುವೇಲು ಕರುಣಾನಿಧಿ ಇನ್ನು ನೆನಪು ಮಾತ್ರ. ಮಂಗಳವಾರ ಸಂಜೆ 6.10ಕ್ಕೆ ಕಾವೇರಿ ಆಸ್ಪತ್ರೆಯಲ್ಲಿ ನಿಧನರಾದ ತಮಿಳುನಾಡಿನ ಸೂರ್ಯ ಕರುಣಾನಿಧಿ ಅವರನ್ನು ಇವತ್ತು ಸಂಜೆ...

ಫ್ಲಾಪ್ ಆದ್ರೆ ಚಿತ್ರಕ್ಕೆ ಹೂಡಿದ ಹಣ ವಾಪಸ್ ನೀಡ್ತೀನಿ: ನಿರ್ಮಾಪಕರಿಗೆ ಚಾಲೆಂಜ್ ಹಾಕಿದ್ದ ಕರುಣಾನಿಧಿ

1 year ago

– ಸಿನಿ ಬದುಕಿನ ಬಗ್ಗೆ ಹಿರಿಯ ನಟ ರಾಜೇಶ್ ಮಾತು ಮೈಸೂರು: ತಮಿಳುನಾಡಿನ ಮಾಜಿ ಸಿಎಂ ಡಿಎಂಕೆ ನಾಯಕ ಕರುಣಾನಿಧಿ ಅವರ ಬಗ್ಗೆ ಹಿರಿಯ ನಟ ರಾಜೇಶ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ ಕಂಬನಿ ಮಿಡಿದಿದ್ದಾರೆ. ಹಿರಿಯ ನಟ ರಾಜೇಶ್ ನೆನಪಿಸಿದ್ದು...

ಮುಜರಾಯಿ ಇಲಾಖೆಯಲ್ಲಿನ ನಿಯಮ ಬದಲಾವಣೆಗೆ ಸ್ಫೂರ್ತಿಯಾಗಿದ್ದ ಕರುಣಾನಿಧಿ!

1 year ago

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆಯಲ್ಲಿನ ನಿಯಮ ಬದಲಾವಣೆಗೆ ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ಸ್ಫೂರ್ತಿಯಾಗಿದ್ದಾರೆ. ಹೌದು. ಸಿದ್ದರಾಮಯ್ಯನವರು ಕರ್ನಾಟಕದ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇಗುಲದಲ್ಲಿ ಎಲ್ಲಾ ಜಾತಿಯವರು ಅರ್ಚಕರಾಗಲು ಅವಕಾಶ ಕಲ್ಪಿಸಿ, ಆಗಮ ಶಾಲೆಯನ್ನು ತೆರೆಯಲು ಆದೇಶ ನೀಡಿದ್ದರ ಹಿಂದೆ ಕರುಣಾನಿಧಿಯವರ...

3 ಟನ್ ಹೂವಿನ ಅಲಂಕಾರ: ಕರುಣಾನಿಧಿಗೆ ಅಭಿಮಾನಿಗಳಿಂದ ಶ್ರದ್ಧಾಂಜಲಿ

1 year ago

ಬೆಂಗಳೂರು: ತಮಿಳುನಾಡಿನ ಮಾಜಿ ಸಿಎಂ ಕರುಣಾನಿಧಿ ವಿಧಿವಶರಾದ ಹಿನ್ನೆಲೆ ತಮಿಳುನಾಡು ಸಂಪೂರ್ಣ ಬಂದ್ ಆಗಿದ್ದು ಅಭಿಮಾನಿಗಳು ನೆಚ್ಚಿನ ನಾಯಕನಿಗೆ ಮೂರು ಟನ್ ಹೂವನ್ನು ಅರ್ಪಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಆನೇಕಲ್ ಗಡಿಭಾಗವಾದ ಹೊಸೂರಿನಲ್ಲಿ ಇರುವಂತಹ ಹೂವಿನ ಮಾರುಕಟ್ಟೆಯ ವ್ಯಾಪಾರಿಗಳು ಮೂರು ಟನ್...

ತಮಿಳುನಾಡಿಗೆ ಹೋಗೋ ಎಲ್ಲ ವಾಹನಗಳ ಸಂಚಾರ ಬಂದ್!

1 year ago

ಚಾಮರಾಜನಗರ/ಆನೇಕಲ್: ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಿಂದ ತಮಿಳುನಾಡಿಗೆ ಹೋಗುವ ಎಲ್ಲಾ ವಾಹನಗಳನ್ನು ಪೊಲೀಸರು ಸೋಮವಾರಪೇಟೆ ಹಾಗೂ ಅತ್ತಿಬೆಲೆಯ  ಬಳಿ ತಡೆಹಿಡಿದಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ನಿಧನದ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ಮುಂಜಾಗ್ರತ ಕ್ರಮವಾಗಿ ರಾಜ್ಯದಿಂದ ತಮಿಳುನಾಡಿಗೆ ಹೋಗುತ್ತಿದ್ದ ವಾಹನಗಳನ್ನು ತಡೆಹಿಡಿದಿದ್ದಾರೆ. ಅಲ್ಲದೇ...

ಕ್ರಿಕೆಟ್ ಅಭಿಮಾನಿ ಕರುಣಾನಿಧಿ: ಮೊಮ್ಮಕ್ಕಳ ಜೊತೆ ಆಡುತ್ತಿರುವ ವಿಡಿಯೋ ನೋಡಿ

1 year ago

ಬೆಂಗಳೂರು: ಚಿತ್ರ ಸಾಹಿತಿ, ಪತ್ರಕರ್ತ, ರಾಜಕಾರಣಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಕ್ರಿಕೆಟ್ ಅಭಿಮಾನಿಯಾಗಿದ್ದರು. ಇನ್ನು ವಿಶೇಷ ಏನೆಂದರೆ ಭಾರತ ತಂಡದ ಮಹತ್ವದ ಪಂದ್ಯ ಇದ್ದಾಗ ಸಭೆಗಳನ್ನು ರದ್ದು ಮಾಡಿ ಕ್ರಿಕೆಟ್ ವೀಕ್ಷಿಸುತ್ತಿದ್ದರು. 2011 ರಲ್ಲಿ ಭಾರತ ತಂಡ ವಿಶ್ವಕಪ್ ಗೆದ್ದಾಗ...