Thursday, 19th September 2019

Recent News

1 day ago

ಸಿಎಂ ಬಿಎಸ್‍ವೈ ಹೀರೋ, ಸಿದ್ದರಾಮಯ್ಯ ವಿಲನ್, ಎಚ್‍ಡಿಕೆ ಸೈಡ್ ಆ್ಯಕ್ಟರ್- ನಳಿನ್ ಕುಮಾರ್ ಕಟೀಲ್

ಕಾರವಾರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೀರೋ, ಸಿದ್ದರಾಮಯ್ಯ ವಿಲನ್ ಹಾಗೂ ಎಚ್.ಡಿ ಕುಮಾರಸ್ವಾಮಿ ಸೈಡ್ ಆ್ಯಕ್ಟರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಹಿಂದಿನ ಕಾಂಗ್ರೆಸ್ ಹಾಗೂ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಗಳನ್ನು ವಿಲನ್ ಹಾಗೂ ಸೈಡ್ ಆ್ಯಕ್ಟರ್ ಎಂದು ಹೇಳುವ ಮೂಲಕ ಚಾಟಿ ಬೀಸಿದರು. ಕಳೆದ 5 ವರ್ಷದಲ್ಲಿ ಈ ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳಾಗಿದ್ದಾರೆ. 2013 […]

2 days ago

ಮೂರು ದಿನದಿಂದ ಕೆಟ್ಟು ನಿಂತ ಬೋಟ್‍ನಲ್ಲಿದ್ದ 23 ಮೀನುಗಾರರ ರಕ್ಷಣೆ

ಕಾರವಾರ: ಯಾಂತ್ರಿಕ ಬೋಟಿನಲ್ಲಿ ತಾಂತ್ರಿಕ ದೋಷದಿಂದಾಗಿ ಅರಬ್ಬಿ ಸಮುದ್ರದಲ್ಲಿ ಮೂರು ದಿನಗಳಿಂದ ಕೆಟ್ಟು ನಿಂತಿದ್ದ ಮೀನುಗಾರಿಕಾ ಬೋಟ್‍ನಲ್ಲಿದ್ದ 23 ಮೀನುಗಾರರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಭಟ್ಕಳ ಬಂದರಿನಿಂದ NFG ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಅರಬ್ಬಿ ಸಮುದ್ರದ 30 ನಾಟಿಕಲ್ ಮೈಲು ದೂರದಲ್ಲಿ ಇಂಜಿನ್ ಕೆಡುವುದರ ಜೊತೆ ಬ್ಯಾಟರಿ ಕೂಡ ಕೆಟ್ಟು ಹೋಗಿತ್ತು....

ಪ್ರತಿಭಟನೆಗೆ ಬಂದವರೇ ರಸ್ತೆ ಸರಿಮಾಡಿದ್ರು

3 days ago

ಕಾರವಾರ: ಮಳೆಯಿಂದ ಹೊಂಡ, ಗುಂಡಿಗಳಾದ ರಸ್ತೆ ಸರಿಪಡಿಸಿ ಎಂದು ಪ್ರತಿಭಟನೆಗೆ ಬಂದ ಗ್ರಾಮಸ್ಥರೇ ತಮ್ಮೂರಿನ ರಸ್ತೆ ಸರಿಪಡಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಉದ್ಯಮ ನಗರದಲ್ಲಿ ನಡೆದಿದೆ. ಅಧಿಕ ಮಳೆಯಿಂದ ಉದ್ಯಮ ನಗರದ ಯಲ್ಲಾಪುರ ತಟಗಾರ ರಸ್ತೆ ಗುಂಡಿಗಳು ಬಿದ್ದು...

ಪ್ರಧಾನ ಮಂತ್ರಿಯ ಮಾತಿನಂತೆ ಗ್ರಾಮ ಸ್ವಚ್ಛಗೊಳಿಸಿ ಮಾದರಿಯಾದ ಮಕ್ಕಳು

4 days ago

ಕಾರವಾರ: ಪ್ರಧಾನ ಮಂತ್ರಿಯ ಮಾತಿನಂತೆ ಗ್ರಾಮ ಸ್ವಚ್ಛಗೊಳಿಸಿ ಮಕ್ಕಳು ಮಾದರಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಗಡಿ ಪ್ರದೇಶವಾದ ಹೆಗ್ಗಾರ ಗ್ರಾಮದ ಚಿಕ್ಕ ಮಕ್ಕಳು ದೇಶವೇ ಮೆಚ್ಚುವಂತ ಸಮಾಜ ಸ್ವಚ್ಛತಾ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಂಡು ದೊಡ್ಡವರಿಗೆ ಮಾದರಿಯಾಗಿದ್ದಾರೆ. ಶಾಲೆಯ ಪುಟ್ಟ ಹುಡುಗರು...

ದೆಹಲಿ, ಜಮ್ಮು ಮೂಲದ ಮೂವರನ್ನು ವಶಕ್ಕೆ ಪಡೆದ ಕಾರವಾರ ಪೊಲೀಸ್

6 days ago

ಕಾರವಾರ: ಜಿಲ್ಲೆಯ ಕಾರವಾರ ನಗರದ ಸವಿತಾ ಹೊಟೇಲ್ ಬಳಿ ದೆಹಲಿ ಮತ್ತು ಜಮ್ಮು ಮೂಲದ ಮೂವರನ್ನ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ರಜಾಕ್ ಅಹ್ಮದ್ ಖಾನ್, ಜುಬೇರ್, ರಫಾಕ್, ಮುಸ್ತಾಕ್ ಬಂಧಿತ ಶಂಕಿತ ಆರೋಪಿಗಳು. ಮೂವರು ದೆಹಲಿಯ ವಿದ್ಯಾರ್ಥಿ...

ಮೊಬೈಲನ್ನು ಸುತ್ತಿಗೆಯಿಂದ ಹೊಡೆದು ವಿದ್ಯಾರ್ಥಿಗಳಿಗೆ ಬಿಸಿ ಮುಟ್ಟಿಸಿದ ಪ್ರಾಂಶುಪಾಲರು

7 days ago

ಕಾರವಾರ: ಕಾಲೇಜಿನಲ್ಲಿ ಮೊಬೈಲ್ ತಂದು ಪಾಠ ಕೇಳುವ ಬದಲು ವಿದ್ಯಾರ್ಥಿಗಳು ಚಾಟ್ ಮಾಡುವುದೇ ಹೆಚ್ಚಾಗಿದೆ. ಇವುಗಳಿಗೆ ಬ್ರೇಕ್ ಹಾಕಲು ಪ್ರಾಂಶುಪಾಲರು ವಿದ್ಯಾರ್ಥಿಗಳ ಮೊಬೈಲ್‍ನನ್ನು ಸುತ್ತಿಗೆಯಿಂದ ಹೊಡೆದು ಹಾಕಿರುವ ಘಟನೆ ಉತ್ತರ ಕನ್ನಡದ ಶಿರಸಿ ನಡೆದಿದೆ. ಶಿರಸಿ ಎಂಇಎಸ್ ಚೈತನ್ಯ ಪಿಯು ಕಾಲೇಜಿನಲ್ಲಿ...

ಮತ್ತೆ ಕುಸಿಯುತ್ತಿದೆ ಸೂಪಾ ಡ್ಯಾಂ ಕೆಳಭಾಗದ ರಸ್ತೆ

7 days ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸೂಪಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ನೀರಿನ ಒತ್ತಡಕ್ಕೆ ಮತ್ತೆ ಡ್ಯಾಂ ಕೆಳಭಾಗದ ರಸ್ತೆಯಲ್ಲಿ ಬಿರುಕು ಬಿಟ್ಟು, ಭೂ ಕುಸಿತವಾಗಿದೆ. ಇಂದು ಕೂಡ ಸೂಪಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದು, ಅಧಿಕ ಒತ್ತಡದ ಹಿನ್ನೆಲೆಯಲ್ಲಿ...

ಪದ್ಮಶ್ರೀ ಸುಕ್ರಜ್ಜಿ ಆಸ್ಪತ್ರೆಗೆ ದಾಖಲು

1 week ago

ಕಾರವಾರ: ಜನಪದ ಕೋಗಿಲೆ, ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅನಾರೋಗ್ಯದಿಂದ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಕಾರವಾರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಅವರನ್ನು ಐಸಿಯು ವಾರ್ಡ್‍ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂಕೋಲಾ ತಾಲೂಕಿನ ತಮ್ಮ ನಿವಾಸದಲ್ಲಿ ಸುಕ್ರಜ್ಜಿಗೆ ಉಸಿರಾಟದ...