ಮಕ್ಕಳ ಜಗಳಕ್ಕೆ ಶಾಲೆಯ ಆವರಣದಲ್ಲೇ ಚಪ್ಪಲಿ, ಕಲ್ಲಿನಿಂದ ಹೊಡೆದಾಡಿಕೊಂಡ ಮಹಿಳೆಯರು! -ವಿಡಿಯೋ
ಕಾರವಾರ: ಮಕ್ಕಳ ಜಗಳಕ್ಕೆ ಪೋಷಕರು ಮೂಗು ತೂರಿಸಿ ಶಾಲೆಯಲ್ಲಿಯೇ ಒಬ್ಬರಿಗೊಬ್ಬರು ಚಪ್ಪಲಿ, ಕಲ್ಲು ಎಸೆದ ಘಟನೆ…
ಚುನಾವಣೆ ಹೊತ್ತಲ್ಲಿ ಎಚ್ಚೆತ್ತ ಮತದಾರ-ಬೇಡಿಕೆ ಈಡೇರಿಕೆಗಾಗಿ ಚುನಾವಣೆ ಬಹಿಷ್ಕಾರ..!
ಕಾರವಾರ: ಚುನಾವಣೆ ಸಮೀಪಿಸುತಿದ್ದಂತೆ ರಾಜಕಾರಣಿಗಳ ಆಶ್ವಾಸನೆಗಳಿಗೇನೂ ಕಡಿಮೆ ಇಲ್ಲ. ಆದ್ರೆ ಈ ಹಿಂದೆ ನೀಡಿದ ಆಶ್ವಾಸನೆಗಳನ್ನು…
ಆಟವಾಡುತ್ತಿದ್ದಾಗ ಏಕಾಏಕಿ ಬಂದು ಮೇಲೆರಗಿದ ಹಸುವಿನಿಂದ ತಮ್ಮನನ್ನು ರಕ್ಷಿಸಿದ ಅಕ್ಕ!
ಕಾರವಾರ: ಮನೆಯ ಮುಂದೆ ಆಟವಾಡುತ್ತಿದ್ದಾಗ ಹಸುವೊಂದು ಬಂದು ತಮ್ಮನ ಮೇಲೆ ಎಗರಿದ್ದು, ಕೂಡಲೇ ತನ್ನ ತಮ್ಮನ್ನು…
ಕುಷನ್ ಶಾಪ್ ನಲ್ಲಿ ಅಗ್ನಿ ಅವಘಡ- 10ಲಕ್ಷಕ್ಕೂ ಅಧಿಕ ವಸ್ತು, ನಗದು ಭಸ್ಮ
ಕಾರವಾರ: ಕುಷನ್ ಶಾಪ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಂಗಡಿಯಲ್ಲಿಟ್ಟಿದ್ದ ಹಣ ಹಾಗೂ ವಸ್ತುಗಳು ಸಂಪೂರ್ಣ…
ತಂದೆಯಿಂದ್ಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ, ತಡೆಯಲು ಬಂದ ಪತ್ನಿ ಮೇಲೆ ಹಲ್ಲೆ
ಕಾರವಾರ: ಕುಡಿದ ನಶೆಯಲ್ಲಿ ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದ್ದು, ಇದನ್ನ ತಪ್ಪಿಸಲು…
ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಪರೇಶ್ ಮೇಸ್ತಾ(19) ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ…
ಕುತ್ತಿಗೆ ಮೇಲೆ ಹಲ್ಲೆ ಮಾಡಿ ವಿಕಲಚೇತನ ತಂಗಿಯನ್ನೇ ಕೊಂದ ಅಣ್ಣ!
ಕಾರವಾರ: ಕುಡಿತದ ಅಮಲಿನಲ್ಲಿ ಅಣ್ಣನೇ ಅಂಗವಿಕಲ ಸಹೋದರಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ…
ಕಣ್ಮನ ಸೆಳೆಯುತ್ತಿವೆ ಕಾಡಿನ ರೈತ ಪಕ್ಷಿಗಳ ಉತ್ಸವ
ಕಾರವಾರ: ಬೆಳೆಯುತ್ತಿರುವ ನಾಗರೀಕತೆಯಲ್ಲಿ ಪ್ರಾಣಿ ಪಕ್ಷಿಗಳ ಸಂತತಿ ನಾಶವಾಗುತ್ತಿವೆ. ಮುಂದಿನ ಪೀಳಿಗೆಗಳಿಗೆ ಚಿತ್ರಪಟದಲ್ಲಿ ಪಕ್ಷಿ ಪ್ರಾಣಿಗಳ…
ಡಿವೈಡರ್ ಗೆ ಕೆಟಿಎಂ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು
ಕಾರವಾರ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
2 ದಿನಗಳ ಮೌನಾಚರಣೆ, ಅನ್ನಾಹಾರ ಸೇವಿಸದೇ ಭೂಸಮಾಧಿ ತಪಸ್ಸು ಆಚರಿಸಿದ ಮಹಿಳೆ
ಕಾರವಾರ: ಮಹಿಳೆಯೊಬ್ಬರು ಲೋಕಕಲ್ಯಾಣರ್ಥವಾಗಿ ಮೌನವನ್ನಾಚರಿಸಿ ಆಹಾರ ತ್ಯಜಿಸಿ ಭೂಮಿಯೊಳಗೆ ಸಮಾಧಿ ಸ್ಥಿತಿಯಲ್ಲಿ ತಪಸ್ಸನ್ನಾಚರಿಸಿದ ಘಟನೆ ಉತ್ತರ…