ಪಕ್ಕದ ಮನೆಗೆ ಕನ್ನ ಹಾಕಿ ಪೊಲೀಸರ ಅತಿಥಿಯಾದ ಬೆಂಗ್ಳೂರು ನೆಂಟ!
ಕಾರವಾರ: ಸಣ್ಣಪುಟ್ಟ ಕಳ್ಳತನ ಮಾಡಿ ಊರು ಬಿಟ್ಟು ಬೆಂಗಳೂರಿಗೆ ಸೇರಿದ್ದ ಯುವಕನೊಬ್ಬ, ಊರಿಗೆ ಬಂದು ಪಕ್ಕದ…
ಕಾರವಾರ| ವಿದ್ಯುತ್ ಶಾಕ್ನಿಂದ ವಿದ್ಯಾರ್ಥಿನಿ ಸಾವು
ಕಾರವಾರ: ಮೂತ್ರ ವಿಸರ್ಜನೆಗೆ ಶೌಚಾಲಯಕ್ಕೆ ತೆರಳಿದ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ವೈರ್ ತಾಗಿ ಸ್ಥಳದಲ್ಲೇ ಸಾವು…
ನಿಯಂತ್ರಣ ತಪ್ಪಿ ಕಾರು ಪಲ್ಟಿ – ಚಾಲಕ ಸ್ಥಳದಲ್ಲೇ ಸಾವು
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೋರ್ವ ವ್ಯಕ್ತಿ ಗಂಭೀರ…
ಕಾರವಾರ| ಮಕ್ಕಳನ್ನು ಕಾಡುತ್ತಿದೆ ಮಂಗನಬಾವು- ಕಾಯಿಲೆ ಲಕ್ಷಣ ಏನು? ರಕ್ಷಣೆ ಹೇಗೆ?
ಕಾರವಾರ: ವಾತಾವರಣ ಬದಲಾದಂತೆ ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹೀಗಿರುವಾಗ ನೀರು, ಗಾಳಿಯ ಮೂಲಕ…
ಮಂಗನಬಾವು ಸೋಂಕು 125ಕ್ಕೆ ಏರಿಕೆ – ಶಾಲೆಗೆ 3 ದಿನ ರಜೆ ಘೋಷಣೆ
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡು (Mundagodu) ತಾಲೂಕಿನ ಇಂದಿರಾಗಾಂಧಿ ವಸತಿ ನಿಲಯದ…
ಮುಂಡಗೋಡು ವಸತಿ ಶಾಲೆಯ 75 ವಿದ್ಯಾರ್ಥಿಗಳಿಗೆ ಮಂಗನಬಾವು ಸೋಂಕು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ವಸತಿ ಶಾಲೆಯಲ್ಲಿ ಒಂದೇ ದಿನದಲ್ಲಿ 50 ಕ್ಕೂ…
ದಶಕದ ಸಮಸ್ಯೆಗೆ ಸಿಗದ ಮುಕ್ತಿ – ಈ ಊರಿನ ಯುವಕರಿಗಿಲ್ಲ ಕಂಕಣ ಭಾಗ್ಯ
ಕಾರವಾರ: ಕೇವಲ 3 ಕಿ.ಮೀ ರಸ್ತೆ ತೀರಾ ದುರ್ಘಮವಾದ ಕಾರಣಕ್ಕೆ ಇಲ್ಲೊಂದು ಕುಗ್ರಾಮದ ಯುವಕ-ಯುವತಿಯರಿಗೆ ದಶಕಗಳಿಂದ…
ನಾನು ಬಹಳ ದುಬಾರಿ.. 50, 100 ಕೋಟಿಗೆಲ್ಲ ಸೇಲ್ ಆಗಲ್ಲ: ಸಚಿವ ಮಂಕಾಳ್ ವೈದ್ಯ
ಕಾರವಾರ: ನಾನು ಬಹಳ ದುಬಾರಿ ಇದ್ದೇನೆ. 50, 100 ಕೋಟಿಗೆಲ್ಲ ನಾನು ಸೇಲ್ ಆಗಲ್ಲ. ಹಾಗಾಗಿ…
50 ಸಾವಿರ ಲಂಚ ಸ್ವೀಕಾರ – ಭಟ್ಕಳ ಪುರಸಭಾ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಕಾರವಾರ: ಲಂಚ ಸ್ವೀಕರಿಸುತ್ತಿದ್ದ ವೇಳೆ ಭಟ್ಕಳ ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…
ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ
- ಪ್ರತ್ಯೇಕ ಚೆಕ್ಪೋಸ್ಟ್ ತೆರೆಯಲು ಪೊಲೀಸರು ಸಿದ್ಧತೆ ಕಾರವಾರ: ರಾಜ್ಯದಲ್ಲಿ ಅಬಕಾರಿ ಕಿಕ್ಬ್ಯಾಕ್ ಗಲಾಟೆ ತಣ್ಣಗಾಗುವುದರೊಳಗೆ…