ಅಂತರರಾಜ್ಯ ಸೈಬರ್ ವಂಚಕರ ಸೆರೆ-24 ಬ್ಯಾಂಕ್ ಖಾತೆಗಳಿಂದ 2.61 ಲಕ್ಷ ರೂಪಾಯಿ ಜಪ್ತಿ
ಕಾರವಾರ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರನ್ನು ನಂಬಿಸಿ ಅವರಿಂದ ಹಣ ಪಡೆದು ಮೋಸ…
250 ಕೆ.ಜಿ ತೂಕದ ಇಂಡೊ ಫ್ಯಾಸಿಫಿಕ್ ಹಂಪ್ ಬ್ಯಾಕ್ ಡಾಲ್ಫಿನ್ ಕಳೇಬರಹ ಪತ್ತೆ
ಕಾರವಾರ: ಬಲು ಅಪರೂಪದ ಇಂಡೊ ಫ್ಯಾಸಿಫಿಕ್ ಹಂಪ್ ಬ್ಯಾಕ್ ಡಾಲ್ಫಿನ್ ಕಳೇಬರಹವು ಉತ್ತರ ಕನ್ನಡ ಜಿಲ್ಲೆಯ…
ಬಾಲಕಿ ಅತ್ಯಾಚಾರ ಪ್ರಕರಣ-ಇಬ್ಬರು ಆರೋಪಿಗಳ ಬಂಧನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ 14 ವರ್ಷ ಪ್ರಾಯದ ಶಾಲಾ ಬಾಲಕಿಯೋರ್ವಳನ್ನು ನಂಬಿಸಿ,…
ಪಾರ್ಶ್ವವಾಯು ರೋಗಿಯನ್ನು ಜೋಲಿಯಲ್ಲಿ ಹೊತ್ತು ಚಿಕಿತ್ಸೆಗಾಗಿ 5 ಕಿ.ಮೀ ನಡೆದ ಕುಟುಂಬ
ಕಾರವಾರ: ಆಂಬುಲೆನ್ಸ್ ಇಲ್ಲದೇ ಐದು ಕಿಲೋಮೀಟರ್ ಜೋಲಿಯಲ್ಲಿ ಪಾರ್ಶ್ವವಾಯು ಪೀಡಿತ ರೋಗಿಯನ್ನು ಕಾಡಿನಲ್ಲೇ ಆಸ್ಪತ್ರೆಗೆ ಹೊತ್ತೊಯ್ದ…
ಅಮೆರಿಕದಲ್ಲಿ ನೌಕರಿಯ ಕನಸು-ಹೊನ್ನಾವರದ ಯುವತಿಯ 57 ಲಕ್ಷ ವಂಚಕರ ಪಾಲು
ಕಾರವಾರ: ವಿದೇಶದಲ್ಲಿ ಉದ್ಯೋಗ ಮಾಡುವ ಕನಸು ಕಂಡಿದ್ದ ಯುವತಿಯೊಬ್ಬಳು ವಂಚಕರ ಬಲೆಗೆ ಬಿದ್ದು ತನ್ನಲ್ಲಿದ್ದ ಲಕ್ಷಾಂತರ…
ಸಮುದ್ರ ಪಾಲಾಗುತ್ತಿದ್ದ ಅದಿರಿಗೆ ಕೊನೆಗೂ ಮುಕ್ತಿ ನೀಡಲು ಹೊರಟ ಗಣಿ ಇಲಾಖೆ
ಕಾರವಾರ: ಬೇಲಿಕೇರಿ ಹಾಗೂ ಕಾರವಾರ ಅದಿರು ಹಗರಣ ಇಡೀ ದೇಶದಲ್ಲೇ ಸದ್ದುಮಾಡುವ ಜೊತೆ 2010 ರಲ್ಲಿ…
ಕಿವಿ ಕೇಳದ, ಮಾತು ಬಾರದ ವಿದ್ಯಾರ್ಥಿಗಳಿಗೆ ಬೆಳಕಾದ ಜ್ಞಾನದೀವಿಗೆ
ಕಾರವಾರ: ವಿಶ್ವ ಅಂಗವಿಕಲರ ದಿನವಾದ ಇಂದು ಪಬ್ಲಿಕ್ ಟಿವಿ ಮತ್ತು ರೋಟರಿ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳಿಗೆ…
ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಲುಪಿರುವ ಮಾಹಿತಿ ಇತ್ತು: ಡಿಕೆಶಿ
- ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಕಾರವಾರ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರು ಏನೋ…
ಮೊಮ್ಮಗನಿಗೆ ಕೊರೊನಾ – ಐಸೋಲೇಟೆಡ್ ವಾರ್ಡಿನಲ್ಲೇ ಅಜ್ಜಿ ಆತ್ಮಹತ್ಯೆ
ಕಾರವಾರ: ಕೊರೊನಾ ಸೋಂಕಿತನ ಸಂಪರ್ಕ ಹೊಂದುವ ಮೂಲಕ ಕ್ವಾರಂಟೈನ್ ಆಗಿದ್ದ ವೃದ್ಧೆಯೊಬ್ಬರು ತಮಗೂ ಕೊರೊನಾ ಬಂದಿದೆ…
ಗಡಿಯಲ್ಲಿ ಸುಳ್ಳು ಮಾಹಿತಿ ನೀಡಿ ರಾಜ್ಯ ಪ್ರವೇಶಿಸಿದ್ದ ಕಾರವಾರದ ವ್ಯಕ್ತಿಗೆ ಸೋಂಕು
ಕಾರವಾರ: ಸುಳ್ಳು ಮಾಹಿತಿ ನೀಡಿ ಮಹಾರಾಷ್ಟ್ರದಿಂದ ಕಾರವಾರಕ್ಕೆ ಬಂದಿದ್ದ ಮತ್ತೋರ್ವನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.…