Thursday, 12th December 2019

12 months ago

2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ, ತಮಿಳುನಾಡಿನ ಡಿಎಂಕೆ ನಾಯಕ ಕರುಣಾನಿಧಿ, ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಸಚಿವ ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಈ ವರ್ಷ ವಿಧವಶರಾಗಿದ್ದಾರೆ. ಅಷ್ಟೇ ಅಲ್ಲದೆ ವರ್ಷ ಆರಂಭವಾದ ಕೆಲ ದಿನಗಳಲ್ಲಿಯೇ ಕಾಶಿನಾಥ್ ಅವರನ್ನು ಕಳೆದುಕೊಂಡಿದ್ದ ಸ್ಯಾಂಡ್‍ವುಲ್ ವರ್ಷಾಂತ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಕಳೆದುಕೊಂಡಿತು. ರಾಧಾ ವಿಶ್ವನಾಥ್: ಎಂ.ಎಸ್. ಸುಬ್ಬಲಕ್ಷ್ಮಿ ಅವರ ಪುತ್ರಿ ಹಾಗೂ ಖ್ಯಾತ ಗಾಯಕಿಯಾಗಿದ್ದ ರಾಧಾ ವಿಶ್ವನಾಥ್ ಅವರು ಜನವರಿ […]

12 months ago

2018ರಲ್ಲಿ ಸಿನಿಮಾರಂಗ ಕಳೆದುಕೊಂಡ ಕಲಾವಿದರು

2018 ಮುಗಿದು 2019ಕ್ಕೆ ಎಲ್ಲರು ಪಾದಾರ್ಪಣೆ ಮಾಡುತ್ತಿದ್ದೇವೆ. ಸ್ಯಾಂಡಲ್‍ವುಡ್, ಬಾಲಿವುಡ್, ಟಾಲಿವುಡ್ ಸೇರಿದಂತೆ ಚಿತ್ರರಂಗ ಹಲವು ಏರುಪೇರುಗಳನ್ನು ಕಂಡಿದೆ. ಸಿನಿಮಾದ ದಂತಕತೆ ಎಂದು ಕರೆಸಿಕೊಳ್ಳುತ್ತಿದ್ದ ಅಂಬರೀಶ್, ಶ್ರೀದೇವಿ, ಕಾಶಿನಾಥ್ ಸೇರಿದಂತೆ ಹಲವು ಗಣ್ಯರನ್ನು 2018ರಲ್ಲಿ ನಾವೆಲ್ಲ ಕಳೆದುಕೊಂಡಿದ್ದೇವೆ. ಕಾಶಿನಾಥ್: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಿರಿಯ ನಟ, ನಿರ್ದೇಶಕ ಕಾಶಿನಾಥ್ ಜನವರಿ 18ರಂದು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ...

‘ಅನುಭವ’ ನೋಡೋದಕ್ಕೆ 6ನೇ ವಾರದ ನಂತ್ರ ಥಿಯೇಟರ್‍ನಲ್ಲಿ ಮಹಿಳೆಯರೇ ಜಾಸ್ತಿ ಬಂದಿದ್ರು: ಕಾಶಿನಾಥ್

2 years ago

ಬೆಂಗಳೂರು: ಮೊದಲ ಬಾರಿಗೆ `ಅನುಭವ’ ಸಿನಿಮಾ ರಿಲೀಸ್ ಬಳಿಕ ಥಿಯೇಟರ್‍ಗೆ ಯಾವ ಮಹಿಳೆ, ಹುಡುಗಿಯರು ಬಂದು ನೋಡಲ್ಲಾ ಅಂತಾ ತುಂಬಾ ಜನ ಹೇಳಿದ್ರು. ಆದರೆ ಸಿನಿಮಾ ತೆರೆಕಂಡ 6ನೇ ವಾರಕ್ಕೆ ಕೈಲಾಶ್ ಥಿಯೇಟರ್‍ನಲ್ಲಿ ಶೇ.80 ರಷ್ಟು ಜನ ಮಹಿಳೆಯರೇ ಇದ್ರು ಅಂತಾ...

ಕಾಶಿನಾಥ್ ನಿಧನ- ಅಂತಿಮ ದರ್ಶನ ಪಡೆದ ನಟ ದರ್ಶನ್

2 years ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ನಟ ದರ್ಶನ್, ಉಪೇಂದ್ರ, ಶಿವರಾಜ್‍ಕುಮಾರ್, ಸುದೀಪ್, ತರುಣ್ ಸುಧೀರ್, ವಿ. ಮನೋಹರ್, ಬಿಗ್‍ಬಾಸ್ ಪ್ರಥಮ್, ಸೇರಿದಂತೆ ಹಲವಾರು ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದಿದ್ದಾರೆ. ನಟ ದರ್ಶನ್ ಕಾಶಿನಾಥ್ ಅವರ ಮನೆಗೆ...

ಕಾಶಿನಾಥ್ ನನ್ನ ಪಾಲಿನ ದೇವರು: ಉಪೇಂದ್ರ

2 years ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಅಗಲಿಕೆಯ ಬಗ್ಗೆ ಅವರ ಶಿಷ್ಯ ನಟ ಉಪೇಂದ್ರ ಸಂತಾಪ ಸೂಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಶಾಕಿಂಗ್ ಅಂತಾ ಹೇಳಬಹುದು. ಇಷ್ಟು ಬೇಗ ನಮ್ಮಲ್ಲೆರನ್ನು ಬಿಟ್ಟು ಹೋಗುತ್ತಾರೆ ಅಂತಾ ಅಂದುಕೊಂಡಿರಲಿಲ್ಲ. ನನಗೆ ಅವರಿಗೆ ಉಷಾರಿಲ್ಲ...

ಕಾಶಿನಾಥ್ ಒಬ್ಬ ಲೆಜೆಂಡ್, ಕಾಶಿನಾಥ್ ಸಿನಿಮಾಗಳು ಅಂದ್ರೆನೇ ಬ್ರಾಂಡ್- ಶಿವರಾಜ್‍ಕುಮಾರ್

2 years ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನಟ ಶಿವರಾಜ್‍ಕುಮಾರ್ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಇದೇ ವೇಳೆ ಮಾತನಾಡಿದ ಅವರು, ಕಾಶೀನಾಥ್ ನಿಧನ ಸುದ್ದಿಕೇಳಿ ತುಂಬ ನೋವಾಯ್ತು. ಕಾಶಿನಾಥ್ ಒಬ್ಬ ಲೆಜೆಂಡ್. ಕಾಶಿನಾಥ್ ಸಿನಿಮಾಗಳು ಅಂದ್ರೆನೇ...

ಕಾಶಿನಾಥ್ ವಿಧಿವಶ- ನಟ ಉಪೇಂದ್ರ, ಸುದೀಪ್, ಶಿವರಾಜ್‍ಕುಮಾರ್ ಸೇರಿದಂತೆ ಕಲಾವಿದರಿಂದ ಅಂತಿಮ ದರ್ಶನ

2 years ago

ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶಿನಾಥ್ ವಿಧಿವಶರಾಗಿರೋ ಹಿನ್ನೆಲೆಯಲ್ಲಿ ನಟ ಉಪೇಂದ್ರ, ಶಿವರಾಜ್‍ಕುಮಾರ್, ಸುದೀಪ್, ತರುಣ್ ಸುಧೀರ್, ವಿ. ಮನೋಹರ್, ಬಿಗ್‍ಬಾಸ್ ಪ್ರಥಮ್, ಸೇರಿದಂತೆ ಹಲವಾರು ಚಿತ್ರರಂಗದ ಕಲಾವಿದರು ಅಂತಿಮ ದರ್ಶನ ಪಡೆದಿದ್ದಾರೆ. 2 ದಿನಗಳ ಹಿಂದೆ ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್...