ಶ್ರೀನಗರ: ಎನ್ಕೌಂಟರ್ ಕಾರ್ಯಾಚರಣೆಯ ವೇಳೆ ಯುವ ಉಗ್ರನೊಬ್ಬ ಭಾರತೀಯ ಸೇನೆಗೆ ಶರಣಾಗಿದ್ದಾನೆ. ಉಗ್ರರು ಇರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬುದ್ಗಾಂನಲ್ಲಿ ಸೇನೆ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಭಯಕ್ಕೆ ಬಿದ್ದ ಉಗ್ರನೊಬ್ಬ ಸೇನೆಗೆ ಶರಣಾಗಿದ್ದಾನೆ. ಪ್ರದೇಶವನ್ನು...
ನವದೆಹಲಿ: ಇಂದು ಭಾರತಕ್ಕೆ 5 ರಫೇಲ್ ಯುದ್ಧ ವಿಮಾನಗಳು ಲ್ಯಾಂಡ್ ಆಗಲಿದೆ. ಈ ರಫೇಲ್ ವಿಮಾನಗಳು ಭಾರತಕ್ಕೆ ಬರುವಲ್ಲಿ ಜಮ್ಮು ಕಾಶ್ಮೀರ ಮೂಲದ ವಾಯುಸೇನೆಯ ಅಧಿಕಾರಿ ಹಿಲಾಲ್ ಅಹ್ಮದ್ ಪ್ರಮುಖ ಪಾತ್ರವಹಿಸಿದ್ದಾರೆ. ಕಳೆದ ಒಂದು ವರ್ಷದಿಂದ...
ನವದೆಹಲಿ: ಇನ್ಮೇಲಿಂದ ಶಾಹಿದ್ ಅಫ್ರಿದಿಗೂ ನನಗೂ ಯಾವುದೇ ಸಂಬಂಧವಿಲ್ಲ. ಅವನು ಮಿತಿಗಳನ್ನು ದಾಟಿದ್ದಾನೆ ಎಂದು ಭಾರತದ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಗರಂ ಆಗಿದ್ದಾರೆ. ಸದಾ ಕಾಶ್ಮೀರಾ ವಿಚಾರವಾಗಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಅಫ್ರಿದಿ...
– ಸಾವಿನ ಸಂಖ್ಯೆ 15ಕ್ಕೆ ಏರಿಕೆ ನವದೆಹಲಿ: ಮಾರಕ ಕೊರೊನಾ ವೈರಸ್ ದೇಶದಲ್ಲಿ ಇಂದು ಒಂದೇ ದಿನಕ್ಕೆ ಇಬ್ಬರನ್ನು ಬಲಿ ಪಡೆದುಕೊಂಡಿದ್ದು, ಈವರೆಗೆ ಕೊರೊನಾ ಸೋಂಕಿತ 15 ಜನರು ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಿಂಗಪುರ್ನ ಹೈದರ್ಪೊರಾದಿಂದ ಬಂದಿದ್ದ...
ಹುಬ್ಬಳ್ಳಿ: ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಕಾಶ್ಮೀರ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನ ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿ ಆದೇಶ ಹೊರಡಿಸಿದೆ. ಪುಲ್ವಾಮಾ ದಾಳಿಯಾಗಿ ಶುಕ್ರವಾರಕ್ಕೆ ಒಂದು ವರ್ಷವಾದ ಬೆನ್ನಲ್ಲೇ ಕಾಶ್ಮೀರ ಮೂಲದ...
ಬೆಂಗಳೂರು: ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು 35 ದೃಶ್ಯಗಳ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಂದು ಕಾಶ್ಮೀರ ಮಾಡಲು ಸರ್ಕಾರ ಹೊರಟಿದೆ. ಇದನ್ನು ತೋರಿಸಲು...
ಕಾರವಾರ: ಭಾರತೀಯ ಸೈನಿಕರ ಮೇಲೆ ಅಭಿಮಾನ ಮತ್ತು ಪ್ರೀತಿಯಿಂದ ಜಿಲ್ಲೆಯ ಸಿದ್ದಾಪುರ ತಾಲೂಕಿನ ವೈದ್ಯರೊಬ್ಬರು ಶ್ರೀನಗರದಿಂದ ಕನ್ಯಾಕುಮಾರಿವರೆಗೆ ಸೈಕಲ್ ತುಳಿದು ಗಮನ ಸೆಳೆದಿದ್ದಾರೆ. ಸಿದ್ದಾಪುರ ತಾಲೂಕಿನ ಅತ್ತಿಗಾರ ಜಡ್ಡಿ ಗ್ರಾಮದ ಯುವ ವೈದ್ಯ ಡಾ.ಹರ್ಷವರ್ಧನ್ ನಾರಾಯಣ...
– ವಿಶ್ವಸಂಸ್ಥೆಯಲ್ಲಿ ಮುಜುಗರಕ್ಕೀಡಾದ ಪಾಕ್ ಪ್ಯಾರಿಸ್: ಕಾಶ್ಮೀರ ಮತ್ತು ಅಯೋಧ್ಯೆ ವಿಚಾರದಲ್ಲಿ ಮೂಗು ತೂರಿಸಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತದ ಅಧಿಕಾರಿ ಚಳಿ ಬಿಡಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಮುಜುಗರಕ್ಕೀಡಾಗಿದೆ. ಯುನೆಸ್ಕೋ(UNESCO)ದ 40ನೇ...
– ಮಸೀದಿಯಲ್ಲಿ ಪ್ರಾರ್ಥನೆಗೆ ನಿಷೇಧ ಶ್ರೀನಗರ: ಕಣಿವೆ ರಾಜ್ಯ ಸದ್ಯ ಸಹಜ ಸ್ಥಿತಿಗೆ ಮರಳುತ್ತಿದೆ ಎನ್ನುವಾಗಲೇ ಮತ್ತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಎರಡು ಸರ್ಕಾರಿ ಶಾಲೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ವಿಕೃತಿ ಮೆರೆದ ಪರಿಣಾಮ ಜಾಮಿಯಾ...
ಶ್ರೀನಗರ: ಕಣಿವೆ ರಾಜ್ಯದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು, ಗುರುವಾರ ಸಂಜೆ ಇಬ್ಬರು ಟ್ರಕ್ ಚಾಲಕರನ್ನು ಉಗ್ರರು ಗುಂಡಿಕ್ಕಿ ಕೊಲೆಗೈದಿದ್ದಾರೆ. ಜೊತೆಗೆ ಅವರ ಟ್ರಕ್ಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ...
ಶ್ರೀನಗರ: ಗಡಿಯಲ್ಲಿ ನುಸುಳಲು ಯತ್ನಿಸುತ್ತಿದ್ದಾಗ ಭಾರತೀಯ ಸೇನೆ ಗುಂಡಿನ ದಾಳಿಗೆ ಹೆದರಿ ಉಗ್ರರು ದಿಕ್ಕಾಪಾಲಾಗಿ ಓಡಿ ಹೋಗುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಜುಲೈ 30 ರಂದು ಕುಪ್ವಾರಾ ಸೆಕ್ಟರ್ ನಲ್ಲಿರುವ ಗಡಿನಿಯಂತ್ರಣ ರೇಖೆಯ ಬಳಿ...
ಇಸ್ಲಾಮಾಬಾದ್: ಇತ್ತೀಚೆಗಷ್ಟೇ ಪಾಕಿಸ್ತಾನ ಕ್ರಿಕೆಟ್ ತಂಡದ ಕೋಚ್ ಜವಾಬ್ದಾರಿಯನ್ನು ವಹಿಸಿಕೊಂಡ ಮಾಜಿ ಆಟಗಾರ ಮಿಸ್ಬಾ ಉಲ್ ಹಕ್, ಕಾಶ್ಮೀರದ ಕುರಿತ ಪತ್ರಕರ್ತನ ಪ್ರಶ್ನೆಗೆ ಗರಂ ಆಗಿದ್ದಾರೆ. ಶ್ರೀಲಂಕಾ ವಿರುದ್ಧದ ಕ್ರಿಕೆಟ್ ಸರಣಿ ಆರಂಭಕ್ಕೂ ಮುನ್ನ ಪತ್ರಿಕಾಗೋಷ್ಠಿ...
ಇಸ್ಲಾಮಾಬಾದ್: ಕಾಶ್ಮೀರ ಬೇಕು ಎನ್ನುತ್ತಿರುವ ಮೋದಿಗೆ ನರಕ ತೋರಿಸುತ್ತೇನೆ ಎಂದು ಹೆಬ್ಬಾವಿನ ಜೊತೆ ವಿಡಿಯೋ ಮಾಡಿದ್ದ ಪಾಕಿಸ್ತಾನದ ಪಾಪ್ ಸಿಂಗರ್ಗೆ ಈಗ ಎರಡು ವರ್ಷ ಜೈಲಿಗೆ ಹೋಗುವ ಸ್ಥಿತಿ ಬಂದಿದೆ. ಲಹೋರ್ ನಲ್ಲಿರುವ ತನ್ನ ಬ್ಯೂಟಿ...
ಶ್ರೀನಗರ: ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ ಬಳಿ ಶಸ್ತ್ರಾಸ್ತ್ರ ಕಸಿದ ಉಗ್ರರು ಪರಾರಿಯಾದ ಹಿನ್ನೆಲೆಯಲ್ಲಿ ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ಸ್ಥಳೀಯ ಪಿಡಿಪಿ ಮುಖಂಡ ಶೇಖ್ ನಾಸಿರ್ ಅವರ ಭದ್ರತೆಗಾಗಿ ನಿಯೋಜಿಸಲಾಗಿದ್ದ ಸಿಬ್ಬಂದಿಯ ಬಳಿ...
ಇಸ್ಲಾಮಾಬಾದ್: ಕಾಶ್ಮೀರದ ವಿಚಾರ ಬಿಡಿ, ಹಳ್ಳ ಹಿಡಿದಿರುವ ನಮ್ಮ ದೇಶದ ಅರ್ಥ ವ್ಯವಸ್ಥೆಯ ಬಗ್ಗೆ ಯೋಚನೆ ಮಾಡಿ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ಗೆ ಪಾಕಿನ 15 ವರ್ಷದ ಬಾಲಕನೋರ್ವ ಸಲಹೆ ಕೊಟ್ಟಿದ್ದಾನೆ. ಭಾರತ ಜಾಗತಿಕವಾಗಿ...
ನವದೆಹಲಿ: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಾಶ್ಮೀರಿ ಜನರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿದೆ ಎಂದು ಬೇಸತ್ತು ಕೇರಳ ಮೂಲದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್ ರಾಜೀನಾಮೆ ನೀಡಿದ್ದಾರೆ....