ಕಾಶ್ಮೀರದಲ್ಲಿ ಪಾಕ್ ಭಯೋತ್ಪಾದಕನ ಎನ್‍ಕೌಂಟರ್
ಶ್ರೀನಗರ: ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಹೊಂದಿದ್ದ ಪಾಕಿಸ್ತಾನಿ ಭಯೋತ್ಪಾದಕನನ್ನು ಪಶ್ಚಿಮ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ಪೊಲೀಸರು…
ಬಿಜೆಪಿಯಿಂದ ಕಾಶ್ಮೀರದ ಸ್ಥಿತಿಯನ್ನು ನಿಭಾಯಿಸಲು ಆಗುತ್ತಿಲ್ಲ: ಕೇಜ್ರಿವಾಲ್ ವಾಗ್ದಾಳಿ
ನವದೆಹಲಿ: ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆಗಳ ಹಿನ್ನೆಲೆ ಕೇಂದ್ರ ಸರ್ಕಾರ ಬಲವಂತವಾಗಿ ಕಾಶ್ಮೀರಿ ಪಂಡಿತರನ್ನು…
ಸ್ಥಳಾಂತರವಾಗಲು ಬಯಸುವ ಕಾಶ್ಮೀರಿ ಪಂಡಿತರಿಗೆ ಮಹಾರಾಷ್ಟ್ರದ ಬಾಗಿಲು ಯಾವಾಗ್ಲೂ ತೆರೆದಿರುತ್ತದೆ: ಆದಿತ್ಯ ಠಾಕ್ರೆ
ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಂದ ಕಾಶ್ಮೀರಿ ಪಂಡಿತರು ಆ ಸ್ಥಳವನ್ನೇ ತೊರೆಯುವ ಸ್ಥಿತಿ…
ಕಾಶ್ಮೀರದ ಹತ್ಯೆಗಳಿಗೆ ಪಾಕಿಸ್ತಾನವನ್ನು ದೂರಿದ ಕೇಂದ್ರ
ನವದೆಹಲಿ: ಕಾಶ್ಮೀರದ ಕಣಿವೆಯಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಹಾಗೂ ಹತ್ಯೆಗೆ ಕೇಂದ್ರ ಪಾಕಿಸ್ತಾನದ ಮೇಲೆ ಆರೋಪ ಹೊರಿಸುತ್ತಿದೆ.…
ಕಾಶ್ಮೀರದಲ್ಲಿ ಮತ್ತೆ ಕಾಶ್ಮೀರಿ ಪಂಡಿತರು, ಅಲ್ಪಸಂಖ್ಯಾತರು ಟಾರ್ಗೆಟ್ – ಕಳೆದ 5 ತಿಂಗಳಲ್ಲಿ ಒಟ್ಟು 16 ಮಂದಿಯ ಹತ್ಯೆ
ಶ್ರೀನಗರ: ಕಾಶ್ಮೀರದಲಿನ ಈಗಿನ ಪರಿಸ್ಥಿತಿ 1990ರ ದಿನಗಳಿಗಿಂತಲೂ ಅಪಾಯಕಾರಿಯಾಗಿದೆ. ಜನಸಾಮಾನ್ಯರ ಪಾಡು ಘನಘೋರವಾಗಿದೆ. ಮತ್ತೆ ಹಿಂದೂಗಳನ್ನು…
ಕಾಶ್ಮೀರದಲ್ಲಿ ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಇನ್ನೊಂದು ಹತ್ಯೆ ನಡೆದಿದೆ. ಗುರುವಾರ ಭಯೋತ್ಪಾದಕರು ಕುಲ್ಗಾಮ್‌ನಲ್ಲಿ…
ನಾಗರಿಕರನ್ನು ಕೊಂದಿದ್ದ ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ರಾಜ್‍ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ…
ಅಮ್ರಿನ್ ಭಟ್ ಹತ್ಯೆಗೈದಿದ್ದ ಇಬ್ಬರು ಸೇರಿ ನಾಲ್ವರು ಲಷ್ಕರ್ ಉಗ್ರರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶ್ರೀನಗರ ಜಿಲ್ಲೆಗಳ ಸೌರಾ ಪ್ರದೇಶದಲ್ಲಿ ನಡೆದ ಎರಡು…
ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ವಿಜಯ್ ದೇವರಕೊಂಡ, ಸಮಂತಾ?
ತಮಿಳಿನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನಟಿ ಸಮಂತಾ ಇದೀಗ ‘ಖುಷಿ’ ಸಿನಿಮಾದ ಶೂಟಿಂಗ್‌ನಲ್ಲಿ…
ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಶಬ್ದ ಕೇಳಿದೆ. ಟಿಕ್ ಟಾಕ್ ಮತ್ತು ಟಿವಿ ಕಾರ್ಯಕ್ರಮಗಳ…