Bengaluru City3 years ago
ಕಾರ್ಪೊರೇಟರ್ ಪತ್ನಿ ಹೆಸರಲ್ಲಿ ಅಬಕಾರಿ ನಿಯಮ ಉಲ್ಲಂಘನೆ – ಕಾಲೇಜು, ಆಸ್ಪತ್ರೆ ಪಕ್ಕ ಬಾರ್
ಬೆಂಗಳೂರು: ಅಬಕಾರಿ ನಿಯಮ ರೂಲ್ 5ರ ಪ್ರಕಾರ 100 ಮೀಟರ್ಸ್ ಒಳಗಡೆ ಆಸ್ಪತ್ರೆ, ಶಾಲೆ, ದೇವಸ್ಥಾನಗಳಿದ್ರೆ ಬಾರ್ ಓಪನ್ ಮಾಡುವಂತಿಲ್ಲ. ಆದರೆ ಬೆಂಗಳೂರಿನ ಕಾವಲ್ಭೈರಸಂದ್ರದ ಟ್ಯಾನಿ ರಸ್ತೆ ಬಳಿ ನಿಯಮ ಉಲ್ಲಂಘಿಸಿ ಬಾರ್ ಓಪನ್ ಮಾಡಲು...