Saturday, 14th December 2019

10 months ago

ಆ್ಯಂಡಿ-ಕವಿತಾ ಡಿಶುಂ ಡಿಶುಂ ಸುಖಾಂತ್ಯ

ಬೆಂಗಳೂರು: ರಾಜ್ಯ ಮಹಿಳಾ ಆಯೋಗದಲ್ಲಿ ವಿಚಾರಣೆ ಮಾಡಿದ ನಂತರ ಬಿಗ್‍ಬಾಸ್ ಸೀಸನ್ 6ರ ಸ್ಪರ್ಧಿ ಕವಿತಾ ಗೌಡ ಮತ್ತು ಆ್ಯಂಡಿ ನಡುವಿನ ಜಗಳವೂ ಕೊನೆಗೊಂಡಿದೆ. ಕವಿತಾ ಸ್ಪರ್ಧಿ ಆ್ಯಂಡಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೆ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರು ನೋಟಿಸ್ ನೀಡಿದ್ದರು. ಇಬ್ಬರು ಶನಿವಾರ ವಿಚಾರಣೆಗೆ ಹಾಜರಾಗಿದ್ದರು. ಇದನ್ನೂ ಓದಿ: ಕವಿತಾಗೆ ಲೈಂಗಿಕ ಕಿರುಕುಳ ಪ್ರಕರಣ- […]

10 months ago

ಕವಿತಾಗೆ ಲೈಂಗಿಕ ಕಿರುಕುಳ ಪ್ರಕರಣ- ವಿಚಾರಣೆಗೆ ಹಾಜರಾದ ಆ್ಯಂಡಿ

ಬೆಂಗಳೂರು: ಬಿಗ್ ಬಾಸ್ ಸೀಸನ್ ಸ್ಪರ್ಧಿ ಕವಿತಾ ಗೌಡಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆ್ಯಂಡಿ ಇಂದು ರಾಜ್ಯ ಮಹಿಳಾ ಆಯೋಗದ ಮುಂದೆ ಹಾಜರಾಗಿದ್ದಾರೆ. ರಾಜ್ಯ ಮಹಿಳಾ ಆಯೋಗವು ಕವಿತಾ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರು ಆ್ಯಂಡಿ ಹಾಗೂ ಕವಿತಾರನ್ನು ಮುಖಾಮುಖಿ ಕೂರಿಸಿ ವಿಚಾರಣೆ ನಡೆಸಲಿದ್ದಾರೆ....

ಕ್ಯಾಂಡಲ್ ಲೈಟ್ ಡಿನ್ನರ್​ನಲ್ಲಿ ಶಶಿಯಿಂದ ಕವಿತಾಗೆ ಲವ್ ಪ್ರಪೋಸ್

11 months ago

ಬೆಂಗಳೂರು: ಬಿಗ್‍ಬಾಸ್ 6ನೇ ಆವೃತ್ತಿ ಮುಗಿಯಲು ಇನ್ನೂ ಎರಡು ವಾರಗಳು ಬಾಕಿ ಇದೆ. ಆದರೆ ಈ ವೇಳೆ ಸ್ಪರ್ಧಿ ಕವಿತಾ ಅವರಿಗೆ ರೈತ ಶಶಿಕುಮಾರ್ ಪ್ರಪೋಸ್ ಮಾಡಿದ್ದಾರೆ. ಬಿಗ್ ಬಾಸ್ ಮನೆಗೆ ಈ ವಾರದಲ್ಲಿ ಅತಿಥಿಗಳಾಗಿ ಪ್ರಥಮ್, ಕೀರ್ತಿ, ಸಂಜನಾ, ಕೃಷಿ...

ಆಂಡ್ರ್ಯೂ ವಿಷಯಕ್ಕೆ ಸ್ನೇಹಿತ ಶಶಿ ಮೇಲೆ ಕವಿತಾ ಗರಂ

1 year ago

ಬೆಂಗಳೂರು: ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-6ರಲ್ಲಿ ಕವಿತಾ ತಮ್ಮ ಸ್ನೇಹಿತ ಶಶಿ ಮೇಲೆ ಗರಂ ಆಗಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ಬಾರಿ ‘ಬಿಗ್‍ಬಾಸ್ ನಗರ’ ಟಾಸ್ಕ್ ನೀಡಿದರು. ಈ ಟಾಸ್ಕ್ ನಲ್ಲಿ ಬಿಗ್ ಬಾಸ್ ಆಂಡ್ರ್ಯೂ...

ಬಿಗ್ ಮನೆಯಲ್ಲಿಯೇ ಹಾರ ಬದ್ಲಾಯಿಸಿಕೊಂಡ್ರು ಕವಿತಾ-ರಾಕೇಶ್!

1 year ago

ಬೆಂಗಳೂರು: ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಯಾವಾಗಲೂ ಒಂದು ಜೋಡಿ ಮಧ್ಯೆ ಗಾಸಿಪ್ ಹರಿದಾಡುತ್ತಿದೆ. ಅದೇ ರೀತಿ ಬಿಗ್‍ಬಾಸ್ ಸೀನಸ್ 6ರಲ್ಲಿ ರಾಕೇಶ್ ಮತ್ತು ಅಕ್ಷತಾ ಯಾವಾಗಲೂ ಜೊತೆಯಲ್ಲಿರುತ್ತಾರೆ. ಆದ್ದರಿಂದ ಇವರಿಬ್ಬರ ಬಗ್ಗೆ ಗಾಸಿಪ್ ಇದೆ. ಆದರೆ ಈಗ ಸ್ಪರ್ಧಿ ಕವಿತಾ ಮತ್ತು...

ಪೊಲೀಸ್ ಠಾಣೆ ಮೆಟ್ಟಿಲೇರಿದ್ರು ಬಟ್ಟೆ ಬಿಚ್ಚಿ ಶ್ರೀರೆಡ್ಡಿಗೆ ತಿರುಗೇಟು ಕೊಟ್ಟ ಸ್ಯಾಂಡಲ್ ವುಡ್ ನಟಿ

2 years ago

ಬೆಂಗಳೂರು: ತೆಲುಗು ಸಿನೆಮಾ ಇಂಡಸ್ಟ್ರಿಯಲ್ಲಿ ಲೈಂಗಿಕ ಕಿರುಕುಳ ನೀಡಲಾಗ್ತಿದೆ ಅನ್ನೋ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ತೆಲುಗು ನಟಿ ಶ್ರೀ ರೆಡ್ಡಿ ವಿರುದ್ಧ ಗರಂ ಆಗಿದ್ದ ಸ್ಯಾಂಡಲ್ ವುಡ್ ನಟಿ ಕವಿತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇತ್ತೀಚೆಗಷ್ಟೇ ತೆಲುಗು ನಟಿ ಶ್ರೀ ರೆಡ್ಡಿ,...