2 years ago

ಅಪ್ಪಂದಿರ ಹೆಸರಲ್ಲಿ ಶಾಸಕ ಮೊಯ್ದಿನ್ ಬಾವಾ, ಅಭಯ್‍ಚಂದ್ರ ಜೈನ್ ನಡುಬೀದಿಯಲ್ಲಿ ಕಿತ್ತಾಟ- ವಿಡಿಯೋ ನೋಡಿ

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಕಾಂಗ್ರೆಸ್ ಭಿನ್ನಮತ ಮತ್ತೆ ಸ್ಫೋಟಗೊಂಡಿದೆ. ಇದಕ್ಕೆ ಸಾಕ್ಷಿಯಾಗಿದ್ದು ಕಾಂಗ್ರೆಸ್ ಶಾಸಕರಾದ ಮೊಯಿದ್ದೀನ್ ಬಾವಾ ಹಾಗೂ ಅಭಯಚಂದ್ರ ಜೈನ್ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪ್ಪಿದ್ದಾರೆ. ಹೌದು. ಇಂದು ಮಂಗಳೂರಿನ ಪಿಲಿಕುಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ವಾಮಿ ವಿವೇಕಾನಂದ ತಾರಾಲಯದ ಉದ್ಘಾಟನಾ ಕಾರ್ಯಕ್ರಮವಿತ್ತು. ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎಂ.ಆರ್.ಸೀತಾರಾಮ್ ಉದ್ಘಾಟನೆಗೆ ಆಗಮಿಸಿದ್ರು. ಆದರೆ ಅವರ ಎದುರಲ್ಲೇ ಕಾಂಗ್ರೆಸ್ ಈ ಇಬ್ಬರು ಶಾಸಕರು ಕೈಕೈ ಮಿಲಾಯಿಸಿ ಹೊಡೆದಾಟಕ್ಕೆ ಮುಂದಾಗಿದ್ದರು. ಕಾರ್ಯಕ್ರಮ ಆರಂಭಕ್ಕೆ ಮೊದಲು ಮಂಗಳೂರು ಮೇಯರ್ […]

2 years ago

ಮಂಗ್ಳೂರು ಮೇಯರ್‍ಗೆ ಚಿನ್ನದ ಪದಕ – ಕರಾಟೆ ಚಾಂಪಿಯನ್‍ಶಿಪ್ ನಲ್ಲಿ ಕವಿತಾ ಸನಿಲ್ ಕಮಾಲ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಪಂಚ್ ಪಡೆದಿದ್ದ ಮಂಗಳೂರಿನ ಮೇಯರ್ ಈಗ ಅದೇ ಕೂಟದಲ್ಲಿ ಚಾಂಪಿಯನ್ ಆಗುವ ಮೂಲಕ ಕರಾಟೆಯಲ್ಲಿ ತಾನೇ ಕಿಂಗ್ ಎಂಬುದನ್ನು ನಿರೂಪಿಸಿದ್ದಾರೆ. ಇದನ್ನೂ ಓದಿ: ವಿಡಿಯೋ: ಮಂಗ್ಳೂರು ಮೇಯರ್ ಗೆ ಪಂಚ್ ಕೊಟ್ರು ಸಿಎಂ! ಮೇಯರ್ ಮೇಡಂ ವಿಶೇಷ ಆಸಕ್ತಿ ವಹಿಸಿ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ, ಸುದೀರ್ಘ 9 ವರ್ಷಗಳ...