Saturday, 20th July 2019

Recent News

5 months ago

ಕವಿತಾ ಆರೋಪಕ್ಕೆ ತಿರುಗೇಟು ಕೊಟ್ಟ ಆ್ಯಂಡಿ

-ಮನೆಯಿಂದ ಹೊರ ಬಂದ್ಮೇಲೆ ಇವಾಗ ನೆನಪಾಯ್ತಾ? ಬೆಂಗಳೂರು: ಬಿಗ್ ಬಾಸ್ ಸೀಸನ್- 6ರ ಸ್ಪರ್ಧಿ ಕವಿತಾ ಗೌಡ ಅವರು ಆ್ಯಂಡಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಬಗ್ಗೆ ಆ್ಯಂಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೇಲೆ ನಾನು ಕವಿತಾ ಅವರನ್ನು ಭೇಟಿ ಮಾಡಿಲ್ಲ, ಅವರ ಫೋನ್ ನಂಬರ್ ನನ್ನ ಬಳಿ ಇಲ್ಲ. ಇದುವರೆಗೂ ನಾನು ಅವರಿಗೆ ಮೆಸೇಜ್ ಕೂಡ ಮಾಡಿಲ್ಲ ಹಾಗೂ ಅವರ ಸಂಪರ್ಕದಲ್ಲೇ ಇಲ್ಲ. ಬೆಳಗ್ಗೆಯಿಂದ ನನಗೆ […]