Friday, 19th July 2019

Recent News

1 week ago

200 ರೂ. ಸಾಲ ತೀರಿಸಲು ಭಾರತಕ್ಕೆ ಬಂದ ಕೀನ್ಯಾ ಸಂಸದ

ನವದೆಹಲಿ: ಮಹಾರಾಷ್ಟ್ರದ ಔರಂಗಬಾದ್‍ನ ಕಿರಾಣಿ ಅಂಗಡಿಯಲ್ಲಿ ಮಾಡಿದ್ದ 200 ರೂ. ಸಾಲವನ್ನು ತೀರಿಸಲು 30 ವರ್ಷಗಳ ನಂತರ ಕೀನ್ಯಾ ದೇಶದ ಸಂಸದರೊಬ್ಬರು ಭಾರತಕ್ಕೆ ಆಗಮಿಸಿ ಅಚ್ಚರಿ ಮೂಡಿಸಿದ್ದಾರೆ. ಪೂರ್ವ ಆಫ್ರಿಕಾದ ಕೀನ್ಯಾ ದೇಶದ ಸಂಸದರಾಗಿರುವ ರಿಚರ್ಡ್ ತಾಂಗ್, ಅವರು ತಾನು ವಿದ್ಯಾರ್ಥಿಯಾಗಿದ್ದಾಗ ಔರಂಗಬಾದ್‍ನ ಕಿರಾಣಿ ಅಂಗಡಿಯೊಂದರಲ್ಲಿ ಮಾಡಿದ ಸಾಲವನ್ನು ತೀರಿಸಲು 30 ವರ್ಷಗಳ ನಂತರ ಮಹಾರಾಷ್ಟ್ರದ ಔರಂಗಬಾದ್‍ಗೆ ಆಗಮಿಸಿ ಹುಬ್ಬೇರಿಸುವಂತೆ ಮಾಡಿದ್ದಾರೆ. Kenya MP returns to Aurangabad after 23 years to repay Rs […]

1 year ago

ಕೀನ್ಯಾದಲ್ಲಿ ಭಾರತೀಯ ನಿರ್ಮಿಸಿದ್ದ ಡ್ಯಾಮ್ ಒಡೆದು 47 ಜನ ಸಾವು

ನೈರೋಬಿ: ಕೀನ್ಯಾದ ರಿಫ್ಟ್ ವ್ಯಾಲಿಯ ಸೊಲೈ ಪಟ್ಟಣದ ಬಳಿ ಭಾರತೀಯ ಮೂಲದ ಮನ್ಸೂಕಲ್ ಪಟೇಲ್ ನಿರ್ಮಿಸಿದ್ದ ಅಣೆಕಟ್ಟು ಒಡೆದು 47 ಮಂದಿ ಮೃತಪಟ್ಟಿದ್ದಾರೆ. ಮನ್ಸೂಕಲ್ ಪಟೇಲ್ ಅವರ ಒಡೆತನದ ಮೂರು ಜಲಾಶಯಗಳಲ್ಲಿ ಇದು ಒಂದಾಗಿದೆ. ಈ ಜಲಾಶಯದ ನೀರನ್ನು ಮೀನುಗಾರಿಕೆ ಹಾಗೂ ಕೃಷಿಗಾಗಿ ಬಳಸಲಾಗುತ್ತಿತ್ತು. ಕೀನ್ಯಾದಿಂದ ಯುರೋಪ್‍ಗೆ ಹೆಚ್ಚಿನ ಪ್ರಮಾಣದಲ್ಲಿ ಹೂವುಗಳು ರಫ್ತಾಗುತ್ತಿತ್ತು. ಅಲ್ಲದೇ ಪಟೇಲ್...