ಕೋಗಿಲು ಲೇಔಟ್‌ನಲ್ಲಿ ಮನೆ, ಶೆಡ್‌ಗಳ ನೆಲಸಮ ವಿಚಾರಕ್ಕೆ ಕೆ.ಸಿ ವೇಣುಗೋಪಾಲ್ ಎಂಟ್ರಿ; ರಾಷ್ಟ್ರಮಟ್ಟದಲ್ಲಿ ಸದ್ದು!
- ಕೇರಳ ಸಿಎಂ ಎಂಟ್ರಿಯಿಂದ ಶುರುವಾದ ರಾಜಕೀಯ ಜಟಾಪಟಿ ಬೆಂಗಳೂರು/ನವದೆಹಲಿ: ಯಲಹಂಕದ ಕೋಗಿಲು ಲೇಔಟ್‌ನಲ್ಲಿ 200…
ಉತ್ತರ ಪ್ರದೇಶದಂತೆ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆ ಧ್ವಂಸ – ಕರ್ನಾಟಕದ ವಿರುದ್ಧ ಕೇರಳ ಸಿಎಂ ಕೆಂಡಾಮಂಡಲ
ಬೆಂಗಳೂರು: ಕರ್ನಾಟಕದಲ್ಲಿ (Karnataka) ಬುಲ್ಡೋಜರ್ (Bulldozer Raj) ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು…
ಫಸ್ಟ್ ಟೈಮ್ ಕೇರಳ ರಾಜಧಾನಿಗೆ ಬಿಜೆಪಿ ಮೇಯರ್
ತಿರುವನಂತಪುರಂ: ಐತಿಹಾಸಿಕ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ (BJP) ರಾಜ್ಯ ಕಾರ್ಯದರ್ಶಿ ಹಾಗೂ ಕೊಡಂಗನೂರು ವಾರ್ಡ್ ಕೌನ್ಸಿಲರ್…
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ – ರೊದ್ದಂ ಜ್ಯುವೆಲ್ಸ್ ಮೇಲೆ ಕೇರಳ ಎಸ್‌ಐಟಿ ದಾಳಿ
ಬಳ್ಳಾರಿ: ಕೇರಳದ (Kerala) ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ…
ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶ – ವಿಷವುಣಿಸಿ ಮಕ್ಕಳ ಹತ್ಯೆಗೈದು, ತಾಯಿ ಜೊತೆ ಪತಿಯೂ ನೇಣಿಗೆ ಶರಣು
ತಿರುವನಂತಪುರಂ: ಮಕ್ಕಳನ್ನು ಪತ್ನಿ ಜೊತೆ ಬಿಡಲು ಕೋರ್ಟ್ ಆದೇಶಿಸಿದ್ದಕ್ಕೆ ತನ್ನ ಎರಡು ಮಕ್ಕಳಿಗೆ ವಿಷವುಣಿಸಿದ ತಂದೆ…
ಬಾಂಗ್ಲಾದೇಶದವನೆಂದು ತಪ್ಪು ತಿಳಿದು ಕೇರಳದಲ್ಲಿ ಗುಂಪಿನಿಂದ ಭೀಕರ ಹಲ್ಲೆ – ವಲಸೆ ಕಾರ್ಮಿಕ ಸಾವು
ತಿರುವನಂತಪುರಂ: ಕಳ್ಳತನದ ಶಂಕೆಯ ಮೇಲೆ ಪಾಲಕ್ಕಾಡ್ ಜಿಲ್ಲೆಯ ವಲಯಾರ್ ಬಳಿ ಸ್ಥಳೀಯ ನಿವಾಸಿಗಳ ಗುಂಪೊಂದು ಛತ್ತೀಸ್‌ಗಢದ…
ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ – ಇಬ್ಬರು ಅರೆಸ್ಟ್
ಮಡಿಕೇರಿ: ಗೋವುಗಳನ್ನು (Cow) ಸಾಕಣೆಗಾಗಿ ಖರೀದಿಸಿ ಅಕ್ರಮವಾಗಿ ಕೇರಳದ (Kerala) ಕಸಾಯಿಕಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ…
ಮಹಿಳೆಯರು ಗಂಡನ ಜೊತೆ ಮಲಗೋಕೆ, ಮಕ್ಕಳು ಮಾಡೋಕೆ ಮಾತ್ರ: ಕೇರಳ ಸಿಪಿಎಂ ಮುಖಂಡನ ಭಾಷಣಕ್ಕೆ ತೀವ್ರ ವಿರೋಧ
- ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವಿನ ಬಳಿಕ ಹೇಳಿಕೆ ತಿರುವನಂತಪುರಂ: ಮಲಪ್ಪುರಂನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ…
ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್ – ಗ್ರಾಪಂ, ಬ್ಲಾಕ್, ಪುರಸಭೆಯಲ್ಲಿ ಯುಡಿಎಫ್ ಮೈತ್ರಿಕೂಟಕ್ಕೆ ದೊಡ್ಡ ಜಯ
- ತಿರುವನಂತಪುರಂ ಗೆದ್ದ ಬಿಜೆಪಿಗೆ ʻಕೈʼ ಸಂಸದ ಶಶಿ ತರೂರ್ ಅಭಿನಂದನೆ ತಿರುನಂತಪುರಂ: ಕೇರಳದ ಸ್ಥಳೀಯ…
ಲೈಂಗಿಕ ದೌರ್ಜನ್ಯ ಕೇಸ್ ಮಲಯಾಳಂ ನಟ ಖುಲಾಸೆ : ಗಾಯಕಿ ಚಿನ್ಮಯಿ ವಿಡಂಬನೆ
ಖ್ಯಾತ ಮಲಯಾಳಂ ನಟ ದಿಲೀಪ್‌ಕುಮಾರ್ (Dileep Kumar) ಅವರು ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ…
