Wednesday, 13th November 2019

Recent News

1 year ago

ದುರಾಸೆ ಏನಿಲ್ಲ, ಸ್ವಲ್ಪ ಆಸೆ ಎಂದ ಒಳ್ಳೆ ಹುಡ್ಗ ಪ್ರಥಮ್

ಬೆಂಗಳೂರು: ಬಿಗ್‍ಬಾಸ್ ರಿಯಾಲಿಟಿ ಶೋ ವಿನ್ನರ್ ಒಳ್ಳೆಯ ಹುಡಗ ಪ್ರಥಮ್ ಯಾವಾಗಲೂ ತಮ್ಮದೇ ಶೈಲಿಯಲ್ಲಿ ಫೇಸ್‍ಬುಕ್ ಪೋಸ್ಟ್ ಹಾಕುತ್ತಿರುತ್ತಾರೆ. ತಾವು ಮಾತನಾಡುವ ಶೈಲಿಯಲ್ಲಿ ಪೋಸ್ಟ್ ಹಾಕಿಕೊಳ್ಳೊದರಿಂದ ಜನರ ಪ್ರೀತಿಗೂ ಪಾತ್ರರಾಗುತ್ತಾರೆ. ಬುಧವಾರ ಯಶ್ ಫೋಟೋ ಹಾಕಿ ‘ನನಗೇನೂ ದುರಾಸೆ ಏನಿಲ್ಲ, ಸ್ವಲ್ಪ ಆಸೆ’ ಅಂತಾ ಬರೆದುಕೊಂಡಿದ್ದಾರೆ. ಯಶ್ ಸದ್ಯ ಕೆಜಿಎಫ್ ಚಿತ್ರದಲ್ಲಿ ನಟಿಸುತ್ತಿರೋದು ಇಡೀ ಕರುನಾಡಿಗೆ ಗೊತ್ತಿರುವ ವಿಷಯ. ಇದೇ ಚಿತ್ರದ ಹಾಡಿನಲ್ಲಿ ಅತಿಥಿ ಪಾತ್ರದಲ್ಲಿ ಟಾಲಿವುಡ್ ಮಿಲ್ಕಿ ಬ್ಯೂಟಿ ತಮನ್ನಾ ಭಟಿಯಾ ಹೆಜ್ಜೆ ಹಾಕರೋದು ಸದ್ಯದ […]

1 year ago

ಯಶ್ ಜೊತೆ ಡ್ಯಾನ್ಸ್ ಮಾಡಿ ರಾಕಿಂಗ್ ಸ್ಟಾರ್ ಬಗ್ಗೆ ತಮನ್ನಾ ಟ್ವೀಟ್!

ಬೆಂಗಳೂರು: ಕೆಜಿಎಫ್ ಚಿತ್ರದಲ್ಲಿ ಯಶ್ ಜೊತೆ ಡ್ಯಾನ್ಸ್ ಮಾಡಿದ ಬಹುಭಾಷಾ ನಟಿ ತಮನ್ನಾ ಭಾಟಿಯಾ ರಾಕಿಂಗ್ ಸ್ಟಾರ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ಯಶ್ ಜೊತೆ ತಮನ್ನಾ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಈ ಹಾಡಿನ ಚಿತ್ರೀಕರಣ ಪೂರ್ಣಗೊಂಡಿದೆ. ಸದ್ಯ ತಮನ್ನಾ ಯಶ್ ಜೊತೆ ಡ್ಯಾನ್ಸ್ ಮಾಡಿದ ಫಸ್ಟ್ ಲುಕ್ ಅನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ....

ರಾಕಿಂಗ್ ಸ್ಟಾರ್ ಡೆಡಿಕೇಶನ್ ಬಗ್ಗೆ ರಿಯಲ್ ಸ್ಟಾರ್ ಟ್ವೀಟ್!

1 year ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ 2 ವರ್ಷದಿಂದ ‘ಕೆಜಿಎಫ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕಾಗಿ ಯಶ್ ತೋರಿಸುತ್ತಿರುವ ಡೆಡಿಕೇಶನ್ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಟ್ವೀಟ್ ಮಾಡಿದ್ದಾರೆ. “ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟ ಯಶ್. ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಎರಡು...

ಕೆಜಿಎಫ್ ನಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾರೆ ಯಶ್ ವಿಲನ್‍ಗಳು!

1 year ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯಿಸುತ್ತಿರುವ ಕೆಜಿಎಫ್ ಚಿತ್ರದ ಸೆಟ್‍ನಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಚಿತ್ರದಲ್ಲಿ ಯಶ್ ವಿಲನ್‍ಗಳ ದೊಡ್ಡ ಗುಂಪಿನ ಜೊತೆ ಸೆಣಸಾಡಿದೆ. ಸಿನಿಮಾಗಳಲ್ಲಿ ನಾಯಕ ನಟರ ಜೊತೆ ಮೂರ್ನಾಲ್ಕು ಜನ ವಿಲನ್‍ಗಳು ಹೊಡೆದಾಡ್ತಾರೆ. ಆದರೆ ಕೆಜಿಎಫ್ ಸಿನಿಮಾದಲ್ಲಿ ರಾಕಿಂಗ್...

ಮಕ್ಕಳಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ವೃದ್ಧ ದಂಪತಿ

1 year ago

ಕೋಲಾರ: ಜೀವನದಲ್ಲಿ ಜಿಗುಪ್ಸೆಗೊಂಡ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆ ಕೆಜಿಎಫ್ ನಗರದ ಅಬುಬಜಾರ್ ಕಾಲೊನಿಯಲ್ಲಿ ನಡೆದಿದೆ. ಭಾರತ್ ಗೋಲ್ಡ್ ಮೈನಿಂಗ್ ಲಿಮಿಟೆಡ್ (ಬಿಜಿಎಂಎಲ್)ನ ನಿವೃತ್ತ ನೌಕರರಾಗಿದ್ದ ಧನರಾಜ್ (62) ಹಾಗೂ ಅವರ ಪತ್ನಿ ಪರಿಮಳದೇವಿ (60) ಆತ್ಮಹತ್ಯೆಗೆ...

ಕೋಲಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ದಿಢೀರ್ ಪ್ರತ್ಯಕ್ಷ

1 year ago

ಕೋಲಾರ: ಬಹು ನಿರೀಕ್ಷಿತ ಸಿನಿಮಾ ಕೆಜಿಎಫ್ ಬಿಡುಗಡೆಗೂ ಮುನ್ನವೇ ರಾಕಿಂಗ್ ಸ್ಟಾರ್ ಯಶ್ ಕೋಲಾರದಲ್ಲಿ ಪ್ರತ್ಯಕ್ಷರಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹುದುಕುಳ ಬಳಿ ಇರುವ ಜೋಯನ್ ಗಾಲ್ಫ್‍ಗೆ ನಟ ಯಶ್ ಬುಧವಾರ ಭೇಟಿ ನೀಡಿದ್ದಾರೆ. ಈ ವೇಳೆ...

‘ಕೆಜಿಎಫ್’ ಚಿತ್ರದ ಮತ್ತೊಂದು ಫೋಟೋ ವೈರಲ್!

1 year ago

ಬೆಂಗಳೂರು: ಕೆಜಿಎಫ್ ಚಿತ್ರ ಸ್ಯಾಂಡಲ್‍ವುಡ್‍ನಲ್ಲಿ ಮೈಲೇಜ್ ಪಡೆದುಕೊಂಡ ಚಿತ್ರ. ಚಿತ್ರದ ಹೊಸ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈಗ ಈ ಫೋಟೋ ಸಾಕಷ್ಟು ವೈರಲ್ ಆಗಿದೆ. ಕೆಜಿಎಫ್ ಚಿತ್ರ ಸುಮಾರು ಎರಡು ವರ್ಷಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಸೆಟ್ ಏರಿದಾಗಿನಿಂದ ಶೂಟಿಂಗ್ ಮುಗಿಯುವರೆಗೂ...

ಕೋಲಾರ ಜಿಲ್ಲೆಯ ವಿಶೇಷತೆ ಏನು? ಅಖಾಡದಲ್ಲಿ ಯಾರಿದ್ದಾರೆ?

2 years ago

ಕೋಲಾರ: ಹೆಸರು ಕೇಳಿದ ತಕ್ಷಣ ನೆನಪಾಗುವುದು ಚಿನ್ನದ ಗಣಿಗಳು. ಈ ಚಿನ್ನದ ಗಣಿಗಾರಿಕೆಗೆ ಕೋಲಾರ ಜಿಲ್ಲೆ ಪ್ರಸಿದ್ಧವಾಗಿದ್ದು, ಈ ಹಿಂದೆ ಕೋಲಾರವನ್ನು ಕುವಲಾಲಪುರ ಎಂದು ಕರೆಯುತ್ತಿದ್ದರು. ಪ್ರಮುಖ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಕೋಲಾರ ಗಂಗರ ಆಳ್ವಿಕೆಯಲ್ಲಿ ರಾಜಧಾನಿಯಾಗಿತ್ತು. ನಂತರ ಚೋಳರ ಆಳ್ವಿಕೆಗೆ...