Tuesday, 15th October 2019

Recent News

3 months ago

ಶುಭ ಶುಕ್ರವಾರ ಕೆಜಿಎಫ್ ಅಂಗಳದಿಂದ ಬಿಗ್ ನ್ಯೂಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡುಗಡೆಗೊಂಡು ಎಂಟು ತಿಂಗಳು ಕಳೆದಿವೆ. ಕೆಜಿಎಫ್-2 ಚಿತ್ರತಂಡ ಸರಳವಾಗಿ ಮುಹೂರ್ತ ಮಾಡಿಕೊಂಡು ಚಿತ್ರೀಕರಣವನ್ನು ಆರಂಭಿಸಿದೆ. ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕೆಜಿಎಫ್-2 ಚಿತ್ರದ ಶೂಟಿಂಗ್ ಸೆಟ್ ಫೋಟೋಗಳು ಸದ್ದು ಮಾಡಿದ್ದವು. ಕೆಜಿಎಫ್ ನಿರೀಕ್ಷೆಗಳ ಪರ್ವತವನ್ನೇ ಹುಟ್ಟಿಸಿದ್ದು, ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇಂದು ಹೊಂಬಾಳೆ ಫಿಲಂಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಬಿಗ್ ನ್ಯೂಸ್ ನೀಡಲಿದೆ ಬರಹವುಳ್ಳ ಪೋಸ್ಟರ್ ಹಾಕಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸಿಹಿ […]

6 months ago

‘ಕೆಜಿಎಫ್ – 2’ ಆಡಿಷನ್‍ಗೆ ಜನವೋ ಜನ

ಬೆಂಗಳೂರು: ಕೆಜಿಎಫ್ ಆಡಿಷನ್‍ಗೆ ಭಾರೀ ಸಂಖ್ಯೆಯಲ್ಲಿ ಯುವಕರು ಭಾಗವಹಿಸಿದ್ದರಿಂದ ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಅವರು ಹೊಸ ಕಲಾವಿದರಿಗೆ ಕೆಜಿಎಫ್-2ನಲ್ಲಿ ನಟಿಸುವ ಸುವರ್ಣಾವಕಾಶ ನೀಡಿದ್ದರು. ಹೀಗಾಗಿ ಇಂದು ‘ಕೆಜಿಎಫ್ – 2’ ಆಡಿಷನ್‍ಗೆ ಅಪಾರ ಸಂಖ್ಯೆ ಯುವಕರ ಬಂದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಖಾಸಗಿ ಹೋಟೆಲ್‍ನಲ್ಲಿ ‘ಕೆಜಿಎಫ್ – 2’ ಆಡಿಷನ್...

‘ಕೆಜಿಎಫ್’ ಗರುಡನಿಂದ ದುಬಾರಿ ಕಾರು ಖರೀದಿ

7 months ago

– ನೆಚ್ಚಿನ ನಟನ ಮನೆಗೆ ಮೊದಲ ಭೇಟಿ ಬೆಂಗಳೂರು: ಕರ್ನಾಟಕದಲ್ಲಿ ಇತಿಹಾಸ ನಿರ್ಮಿಸಿದ್ದ ‘ಕೆಜಿಎಫ್’ ಸಿನಿಮಾದಲ್ಲಿ ಖಳನಟನಾಗಿ ಅಬ್ಬರಿಸಿದ್ದ ಗರುಡ ಅವರು ದುಬಾರಿ ಕಾರನ್ನು ಖರೀದಿಸಿದ್ದಾರೆ. ರಾಮಚಂದ್ರ ರಾಜು ಅವರು ಕೆಜಿಎಫ್ ಸಿನಿಮಾದಲ್ಲಿ ಗರುಡ ಪಾತ್ರದಲ್ಲಿ ಮಿಂಚಿದ್ದರು. ‘ಕೆಜಿಎಫ್’ ಸಿನಿಮಾದ ಮೊದಲ...

ಶತಕದತ್ತ ಕೆಜಿಎಫ್

7 months ago

ಬೆಂಗಳೂರು: ಭಾರತದ ಚಿತ್ರರಂಗ ಅಷ್ಟೇನೂ ಲೆಕ್ಕಕ್ಕೇ ತೆಗೆದುಕೊಳ್ಳದಿದ್ದ ಪರಿಸ್ಥಿತಿಯಲ್ಲಿರುವಾಗ ಬಿರುಗಾಳಿಯಂತೆ ಬಂದು ಕನ್ನಡದ ಗತ್ತೇನು, ಖದರ್ ಏನು ಎಂಬುದನ್ನು ಮುಟ್ಟಿ ನೋಡಿಕೊಳ್ಳುವಂತೆ ಮಾಡಿದ ಸಿನಿಮಾ ಕೆಜಿಎಫ್. ಇದು ಕನ್ನಡಿಗರ ಪಾಲಿಗೆ ಐಡೆಂಟಿಟಿ ಕಾರ್ಡ್ ಕೂಡ. ಬಾಲಿವುಡ್ ನ ಕಿಂಗ್ ಖಾನ್ ಸಿನಿಮಾ...

‘ಕೆಜಿಎಫ್’ ಸಿನಿಮಾ ನೋಡ್ಬೇಕು – ಕರೆಂಟ್ ಕಟ್ ಮಾಡಿದ್ರೆ ಕಚೇರಿಗೆ ಬಾಂಬ್ : ಮೆಸ್ಕಾಂಗೆ ಪತ್ರ

7 months ago

ಬೆಂಗಳೂರು: ಶನಿವಾರ ದೇಶಾದ್ಯಂತ ಹವಾ ಸೃಷ್ಟಿಸಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರೆಂಟ್ ತೆಗೆದರೆ ಕಚೇರಿಗೆ ಬಾಂಬ್ ಹಾಕುತ್ತೇವೆ ಹುಷಾರ್ ಎಂದು ಭದ್ರಾವತಿಯ ಮೆಸ್ಕಾಂಗೆ ಪತ್ರವೊಂದು ಬಂದಿದೆ. ಟಿವಿಯಲ್ಲಿ ಪ್ರಸಾರವಾಗುವ ಕೆಜಿಎಫ್...

ಟಿವಿಗೆ ಲಗ್ಗೆ ಇಟ್ಟ ‘ಕೆಜಿಎಫ್’

8 months ago

ಬೆಂಗಳೂರು: ಭಾರತದಾದ್ಯಂತ ಹವಾ ಎಬ್ಬಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾ ರಿಲೀಸ್ ಆಗಿ ಬಹುತೇಕ ಎರಡು ತಿಂಗಳು ಆಗಿದೆ. ಆದರೂ ಇದರ ಹವಾ ಇನ್ನೂ ಕಡಿಮೆ ಆಗಿಲ್ಲ. ಇದೀಗ ಈ ಚಿತ್ರ ದೂರದರ್ಶನದಲ್ಲಿ ಪ್ರಸಾರವಾಗಲು ಸಜ್ಜಾಗುತ್ತಿದೆ. ಈಗಾಗಲೇ ಕೆಜಿಎಫ್...

ಕೆಜಿಎಫ್ ಚಿತ್ರದ ಬಗ್ಗೆ ತೆಲಂಗಾಣ ಎಂಎಲ್‍ಎ ಟ್ವೀಟ್

8 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ವಿಶ್ವಾದ್ಯಂತ ಸದ್ದು ಮಾಡಿದೆ. ಈ ಚಿತ್ರವನ್ನು ನೋಡಿ ಅನೇಕ ಕಲಾವಿದರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗ ತೆಲಂಗಾಣದ ಸಿರಿಸಿಲ್ಲಾ ಶಾಸಕ ಕೆಟಿಆರ್ ಅವರು ಚಿತ್ರದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಕೆಟಿಆರ್ ಎಂದು ಖ್ಯಾತರಾಗಿರುವ...

ಕೆಜಿಎಫ್ ಅಂಗಳದಲ್ಲಿ ಬಾಲಿವುಡ್ ಖಳನಾಯಕ

8 months ago

ಬೆಂಗಳೂರು: 2018 ಡಿಸೆಂಬರ್ 21ರಂದು ಬಿಡುಗಡೆಯಾಗಿದ್ದ ಕೆಜಿಎಫ್ ಸಿನಿಮಾ ಇಡೀ ಭಾರತವೇ ಗಾಂಧಿನಗರದತ್ತ ತಿರುಗಿ ನೋಡುವಂತೆ ಮಾಡಿತ್ತು. 250 ಕೋಟಿಗೂ ಅಧಿಕ ಹಣವನ್ನು ಗಲ್ಲಾ ಪೆಟ್ಟಿಗೆ ತುಂಬಿಸಿಕೊಂಡಿರುವ ಕೆಜಿಎಫ್ ತಂಡ ಚಾಪ್ಟರ್-2 ಚಿತ್ರೀಕರಣದಲ್ಲಿ ತೊಡಗಿಕೊಳ್ಳುತ್ತಿದೆ. ಚಿತ್ರದ ಕಥೆಗಾಗಿಯೇ ಪ್ರಶಾಂತ್ ನೀಲ್ ಪಾತ್ರಗಳನ್ನು...