Thursday, 22nd August 2019

12 months ago

ನನ್ನ ವೃತ್ತಿ ಜೀವನವನ್ನು ಬದಲಿಸಿದ್ದು ರಾಹುಲ್ ದ್ರಾವಿಡ್ – ಖಲೀಲ್ ಅಹ್ಮದ್

ಮುಂಬೈ: ಟೀಂ ಇಂಡಿಯಾ ಯುವ ಪ್ರತಿಭೆಗಳಿಗೆ ಯಶಸ್ವಿ ಮಾರ್ಗದರ್ಶನ ನೀಡಿರುವ ರಾಹುಲ್ ದ್ರಾವಿಡ್ ನನ್ನ ವೃತ್ತಿ ಜೀವನದ ಯಶಸ್ವಿ ಬದಲಾವಣೆಗೆ ಪ್ರಮುಖ ಕಾರಣ ಎಂದು ಯುವ ವೇಗಿ ಖಲೀಲ್ ಅಹ್ಮದ್ ತಿಳಿಸಿದ್ದಾರೆ. ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಆಯ್ಕೆ ಆಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಖಲೀಲ್, ನನಗೆ ಮೊದಲ ಬಾರಿ ಈ ಸುದ್ದಿ ಕೇಳಿದ ತಕ್ಷಣ ಹೆಚ್ಚಿನ ಸಂತಸ ಉಂಟಾಯಿತು. ಇದಕ್ಕೆ ನಾನು ರಾಹುಲ್ ದ್ರಾವಿಡ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಅವರು ನನ್ನ ಕ್ರಿಕೆಟ್ ವೃತ್ತಿ ಜೀವನದ ಪ್ರಮುಖ […]