Sunday, 24th March 2019

Recent News

11 months ago

`ಕೈ’ ಸ್ಟಾರ್ ಪ್ರಚಾರಕಿ ನಟಿ ಖುಷ್ಬೂ `ಕಮಲ’ದ ಕಿವಿಯೋಲೆ ಫುಲ್ ವೈರಲ್!

ಬೆಂಗಳೂರು: ಕೈ ಸ್ಟಾರ್ ಪ್ರಚಾರಕಿ, ಬಹುಭಾಷಾ ನಟಿ, ಕಾಂಗ್ರೆಸ್ ವಕ್ತಾರೆ ನಟಿ ಖುಷ್ಬೂ ಅವರ ಕಿವಿಯೋಲೆ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶನಿವಾರ ನಡೆದ ಕೆಪಿಸಿಸಿ ಸಭೆಗೆ ಖುಷ್ಬೂ ಕಮಲದ ಹೂವಿನ ಕಿವಿಯೋಲೆ ಧರಿಸಿದ್ದು, ಸದ್ಯ ಈಗ ಸಾಕಷ್ಟು ವೈರಲ್ ಆಗಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಜನರಲ್ಲಿ ಭಾರೀ ಕುತೂಹಲ ಉಂಟಾಗಿದೆ. ಇದಕ್ಕೂ ಮೊದಲು ಬಿಜೆಪಿ ಖುಷ್ಬೂ ಅವರ ಮೂಲ ಹೆಸರನ್ನಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ದಾಳಿ ಆರಂಭಿಸಿತ್ತು. ಖುಷ್ಬೂ ತಮ್ಮ ಗುರುತನ್ನು […]

1 year ago

ಬಹುಭಾಷಾ ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ, ಕಾಂಗ್ರೆಸ್ ವಕ್ತಾರೆ ಖುಷ್ಬೂ ಆರೋಗ್ಯದಲ್ಲಿ ಏರುಪೇರು ಆಗಿದ್ದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ಖುಷ್ಬೂ ಅವರ ಹೊಟ್ಟೆಯಲ್ಲಿ ಗಂಟು ಕಾಣಿಸಿಕೊಂಡಿದ್ದರಿಂದ ಶಸ್ತ್ರಚಿಕಿತ್ಸೆಗೆಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಖುಷ್ಬೂ ಆರೋಗ್ಯದಲ್ಲಿ ಈಗ ಚೇತರಿಕೆ ಕಂಡುಬಂದಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಶಸ್ತ್ರಚಿಕಿತ್ಸೆ ಬಗ್ಗೆ ಖುಷ್ಬೂ ತಮ್ಮ ಟ್ವಿಟ್ಟರ್...