ಇಂದು ಕಿಚ್ಚ ಸುದೀಪ್ ಅವರು ಹುಟ್ಟಿದ ದಿನ. ಅಭಿಮಾನಿಗಳ ಕಡೆಯಿಂದ, ನಾನಾ ದಿಕ್ಕುಗಳಿಂದ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅದೇ ಖುಷಿಯಲ್ಲಿ ಅವರು ನಟಿಸಿರೋ ಫ್ಯಾಂಟಮ್ ಚಿತ್ರವೂ ಸದ್ದು ಮಾಡುತ್ತಿದೆ. ಹೀಗಿರುವಾಗಲೇ ಕಿಚ್ಚನಿಗೆ ‘ಮಾರಿಗುಡ್ಡದ...
ಬೆಂಗಳೂರು: ಕಿಚ್ಚನ ಕೋಟಿಗೊಬ್ಬ-3 ಅಡ್ಡಕ್ಕೆ ಮಾದಕ ಚೆಲುವೆ ಸನ್ನಿ ಲಿಯೋನ್ ಎಂಟ್ರಿ ಕೊಡುತ್ತಿದ್ದಾರೆ ಎಂಬ ಕುರಿತ ಬಿಸಿ ಬಿಸಿ ಚರ್ಚೆ ಇದೀಗ ಆರಂಭವಾಗಿದೆ. ಫ್ಯಾಂಟಮ್ ಚಿತ್ರದ ಶೂಟಿಂಗ್ನಲ್ಲೇ ಕಿಚ್ಚ ಬ್ಯುಸಿಯಾಗಿದ್ದು, ಇತ್ತ ಕೋಟಿಗೊಬ್ಬ-3 ಚಿತ್ರಕ್ಕೆ ಸೇಸಮ್ಮ...
– ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಪ್ರಶಸ್ತಿಗೆ ಮುತ್ತಿಟ್ಟ ಕಿಚ್ಚ ಮುಂಬೈ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿದೆ. ದಾದಾ ಸಾಹೇಬ್ ಪಾಲ್ಕೆ ಹಾಗೂ ಮಹಾತ್ಮ ಗಾಂಧೀಜಿ ಅವರ 150ನೇ...
ಬೆಂಗಳೂರು: ವಿಲನ್ ಪಾತ್ರ ಮಾಡಬೇಡಿ. ನಿಮ್ಮನ್ನು ಯಾರೋ ಹೊಡೆಯೋದನ್ನ ನೋಡಕ್ಕಾಗಲ್ಲ ಎಂದು ಕಿಚ್ಚ ಸುದೀಪ್ ಅಭಿಮಾನಿಗಳು ಸುದೀಪ್ ಅವರಿಗೆ ಮನವಿ ಮಾಡಿದ್ದಾರೆ. ಸುದೀಪ್ ಅವರು ಇತ್ತಿಚೇಗೆ ಪರಭಾಷೆ ಚಿತ್ರಗಳಲ್ಲಿ ವಿಲನ್ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಆದರೆ ನಮ್ಮ...
ಬೆಂಗಳೂರು: ಕಿಚ್ಚ ಸುದೀಪ್ ಐಷರಾಮಿ ಕಾರು ಬಿಟ್ಟು ಸೈಕಲ್ ಸವಾರಿ ಮಾಡುತ್ತಾ ಶೂಟಿಂಗ್ ಸೆಟ್ ಗೆ ಹೋಗಿದ್ದಾರೆ. ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ 3 ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಹೀಗಾಗಿ ಸುದೀಪ್ ರಾಜ್ಕುಮಾರ್ ರಸ್ತೆಯಲ್ಲಿ...
ಬೆಂಗಳೂರು: ಹಾಲಿವುಡ್ನ ಕನ್ನಡ ಡಬ್ಬಿಂಗ್ ಸಿನಿಮಾ ಟರ್ಮಿನೇಟರ್ಗೆ ಕಿಚ್ಚ ಸುದೀಪ್ ಸಾಥ್ ಕೊಟ್ಟಿದ್ದು, ಟ್ವೀಟ್ ಮಾಡುವ ಮೂಲಕ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಿದ್ದಾರೆ. ಸುದೀಪ್ ಟ್ವಿಟ್ಟರ್ ಮೂಲಕ ಟರ್ಮಿನೇಟರ್ ಚಿತ್ರ ಕನ್ನಡ ಟ್ರೈಲರನ್ನು ಲಾಂಚ್ ಮಾಡಿದ್ದಾರೆ....
ಬೆಂಗಳೂರು: ಕಿರಿಕ್ ಪಾರ್ಟಿ ಚಿತ್ರದ ಅಗಾಧ ಯಶಸ್ಸಿನ ಬೆನ್ನಲ್ಲಿಯೇ ರಶ್ಮಿಕಾ ಮಂದಣ್ಣ ಮುಂದೆ ಯಾವ ಚಿತ್ರದಲ್ಲಿ ನಟಿಸಲಿದ್ದಾರೆಂಬ ಕೌತುಕ ಎಲ್ಲರನ್ನೂ ಕಾಡಲು ಶುರುವಿಟ್ಟಿತ್ತು. ಬಹು ದಿನಗಳ ನಂತರ ಅದಕ್ಕೆ ಉತ್ತರವೆಂಬಂತೆ ಚಾಲ್ತಿಗೆ ಬಂದಿದ್ದ ಚಿತ್ರ ವೃತ್ರ....
ಉಡುಪಿ: ನಟ ಸುದೀಪ್ ಅಭಿಮಾನಿ ಮೇಲೆ ಯುವಕರ ಗುಂಪೊಂದು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ರತ್ನಾಕರ ಪೂಜಾರಿ ಮೇಲೆ 10 ಮಂದಿ ಹಲ್ಲೆ ಮಾಡಿದ್ದು, ಪ್ರಕರಣ ಸಂಬಂಧ ಕುಂದಾಪುರ...
ಬೆಂಗಳೂರು: ಪೈಲ್ವಾನ್ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಿತ್ರ ರಿಲೀಸ್ ಆಗಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ಯಾನ್ ಇಂಡಿಯಾ ಒಳ್ಳೆಯ ಒಪನಿಂಗ್ ಪಡೆದುಕೊಂಡಿದೆ. ಕೆಲವರು ಕಿಚ್ಚನ ವಿರುದ್ಧ ಮಸಲತ್ತು ಶುರುಮಾಡಿಕೊಂಡಿದ್ದಾರೆ....
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ನಿರ್ದೇಶಿಸಿ ನಟಿಸುತ್ತಿರುವ ರವಿ ಬೊಪಣ್ಣ ಚಿತ್ರದ ಚಿತ್ರೀಕರಣ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ನಡೆಯಿತು. ರವಿಚಂದ್ರನ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಂದು ನಡೆದ...
ಬೆಂಗಳೂರು: ಅನೂಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚಾ ಸುದೀಪ್ ನಟಿಸ್ತಿರೋ ಚಿತ್ರ ಬಿಲ್ಲ ರಂಗ ಭಾಷ. ಕಳೆದ ವಾರ ತಾನೇ ಇದರ ಟೈಟಲ್ ಲಾಂಚ್ ಆಗಿದೆ. ಈ ಟೈಟಲ್ ನೋಡಿಯೇ ಕಿಚ್ಚನ ಅಭಿಮಾನಿಗಳು ಖುಷಿಗೊಂಡಿದ್ದಾರೆ. ಅದಾಗಲೇ ಗೆಲುವು...
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಫಿಟ್ನೆಸ್ ಚಾಲೆಂಜ್ ಅನ್ನು ನಟ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ರಾಧಾಕೃಷ್ಣನ್ ಸ್ವೀಕರಿಸಿ ಟ್ವೀಟ್ ಮಾಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್...
ಬೆಂಗಳೂರು: `ಪಡ್ಡೆಹುಲಿ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ನಾಯಕನಾಗಿರುವ ಪಡ್ಡೆಹುಲಿ ಫಸ್ಟ್ ಲುಕ್ ಟ್ವಿಟ್ಟರ್ ಮೂಲಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅನಾವರಣಗೊಳಿಸಿದರು. ಅದೆಷ್ಟೇ ಒತ್ತಡವಿದ್ದರೂ ಹೊಸ...
ಬೆಂಗಳೂರು: ಬಾಲಿವುಡ್ ನ ಹಿರಿಯ ನಟಿ ಶ್ರೀದೇವಿ ನಿಧನಕ್ಕೆ ನಟ ಕಿಚ್ಚ ಸುದೀಪ್ ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್, ಇಂಥ ದೊಡ್ಡ ನಟಿಯೊಂದಿಗೆ ಸ್ವಲ್ಪ ಸಮಯವಾದ್ರೂ ಹಂಚಿಕೊಳ್ಳುವ ಅವಕಾಶ ನನಗೆ ಸಿಕ್ಕಿದ್ದಕ್ಕೆ...
ರಾಮನಗರ: ಜಿಲ್ಲೆಯ ಕನಕಪುರದಲ್ಲಿ ನಡೆದ ಅದ್ಧೂರಿ ಕನಕೋತ್ಸವಕ್ಕೆ ರಾತ್ರಿ ತೆರೆ ಬಿದ್ದಿದೆ. ರಾತ್ರಿ ಕನಕೋತ್ಸವದ ಮುಕ್ತಾಯ ಸಮಾರಂಭಕ್ಕೆ ಆಗಮಿಸಿದ್ದ ಸ್ಯಾಂಡಲ್ವುಡ್ನ ಚಿತ್ರತಾರೆಯರ ದಂಡು ಮೆರಗು ತಂದಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ರವರ ಮೂಸಿಕಲ್ ನೈಟ್ಸ್...
ಬೆಂಗಳೂರು: ಕನ್ನಡದ ಮಾಣಿಕ್ಯ ಸುದೀಪ್ ಅಭಿನಯಿಸುತ್ತಿರುವ ಹಾಲಿವುಡ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ರೈಸನ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಕಿಚ್ಚ ಸುದೀಪ್ ಅಮೇರಿಕ ಮಿಲಿಟರಿ ಡ್ರೆಸ್ ನಲ್ಲಿ ಮಿಂಚಿದ್ದಾರೆ. ಫಸ್ಟ್ ಲುಕ್...